Headlines

‘ರಾವಣನ ಪಾತ್ರವನ್ನು ನನಗಿಂತ ಉತ್ತಮವಾಗಿ ಯಾರೂ ಅಭಿನಯಿಸಲು ಸಾಧ್ಯವಿಲ್ಲ’; ಯಶ್ – Kannada News | Yash Becomes First Kannada Actor on Aap Ki Adalat; Reveals Why He Plays Ravana in Ramayana

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಇನ್ನು, ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಿಲೀಸ್ ಆಗುತ್ತಿದೆ. ಈ ವೇಳೆ ಅವರು ದೇಶದ ಅತ್ಯಂತ ಜನಪ್ರಿಯ ಟಿವಿ ಶೋ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ಶೋಗೆ ಬಂದ ಮೊದಲ ಕನ್ನಡದ ನಟ ಎಂಬ ಹೆಗ್ಗಳಿಕೆಗೆ ಯಶ್ ಪಾತ್ರರಾಗಿದ್ದಾರೆ. ಈ ಶೋನಲ್ಲಿ ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರ…

Read More

ಪರಮಾಣು ಶಕ್ತಿಯಲ್ಲೂ ಭಾರತ ಸ್ವಾವಲಂಬಿಯಾಗಲಿದೆ; ಪ್ರಧಾನಿ ಮೋದಿ ಭರವಸೆ – Kannada News | Noted India moving towards greater self reliance in nuclear power PM Modi says in Independence Day Speech

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Independence Day Speech) ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ಹೆಚ್ಚಿನ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಅಣುಶಕ್ತಿ, ಕಡಲಾಚೆಯ ತೈಲ ಅನ್ವೇಷಣೆ, ಪರ್ಯಾಯ ಇಂಧನಗಳು ಮತ್ತು ನಿರ್ಣಾಯಕ ಖನಿಜಗಳನ್ನು ಪ್ರಮುಖ ಸ್ತಂಭಗಳನ್ನಾಗಿ ಹೊಂದಿರುವ ವಿಸ್ತೃತ ಮಾರ್ಗಸೂಚಿಯನ್ನು ಅವರು ಅನಾವರಣಗೊಳಿಸಿದರು. ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅಗತ್ಯವನ್ನು ಎತ್ತಿಹಿಡಿದ ಪ್ರಧಾನಿಯವರು, ಭಾರತವು ಅಣುಶಕ್ತಿಯಲ್ಲಿ ಹೆಚ್ಚಿನ ಸ್ವಾವಲಂಬನೆಯತ್ತ ಸಾಗುತ್ತಿದೆ ಮತ್ತು…

Read More

ಆಗಸ್ಟ್ 15 ಅಲ್ಲ, 11ಕ್ಕೇ ಧ್ವಜಾರೋಹಣ; ಭಾರತದ ಈ 2 ಪ್ರಸಿದ್ಧ ದೇವಾಲಯಗಳಲ್ಲಿ ಮುಂಚಿತವಾಗಿಯೇ ಸ್ವಾತಂತ್ರ್ಯ ದಿನಾಚರಣೆ! – Kannada News | MP Temples Celebrate Independence Day Early: Hindu Calendar Tradition Revealed

ಇಂದು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ನಡೆಯುತ್ತಿದ್ದರೆ, ಮಧ್ಯಪ್ರದೇಶದ ಎರಡು ಪ್ರಸಿದ್ಧ ದೇವಾಲಯಗಳಲ್ಲಿ ಮಾತ್ರ ಎರಡು ಮೂರು ದಿನ ಮುಂಚಿತವಾಗಿಯೇ ಆಚರಿಸಲಾಗಿದೆ. ಅಂದರೆ ಆಗಸ್ಟ್ 11ರಂದು ಇಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಮಧ್ಯಪ್ರದೇಶದ ಮಂದಸೌರ್‌ನಲ್ಲಿರುವ ಪಶುಪತಿನಾಥ ದೇವಾಲಯ ಮತ್ತು ಉಜ್ಜಯಿನಿಯ ಬಡೇ ಗಣೇಶ ದೇವಾಲಯಗಳಲ್ಲಿ ವಿಶೇಷ ಪೂಜೆ, ತಿರಂಗಾ ಯಾತ್ರೆ ಹಾಗೂ ಧ್ವಜಾರೋಹಣ ನೆರವೇರಿಸುವ ಮೂಲಕ ಈ ಅಪರೂಪದ ಸಂಪ್ರದಾಯವನ್ನು ಮುಂದುವರಿಸಲಾಗಿದೆ. 4 ದಿನ ಮುಂಚಿತವಾಗಿ ಆಚರಿಸಲು ಕಾರಣವೇನು? ನಮಗೆಲ್ಲರಿಗೂ ತಿಳಿದಿರುವಂತೆ ಇಂಗ್ಲಿಷ್ (ಗ್ರೆಗೋರಿಯನ್)…

Read More

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ನಿಷೇಧ ನಿರ್ಧಾರ ನಮ್ಮದಲ್ಲ, FSSAI ಸೂಚನೆ: ಆಹಾರ ಇಲಾಖೆ ಸ್ಪಷ್ಟನೆ – Kannada News | FSSAI and Supreme Court Mandate Karnatakas Gutka and Pan Masala Prohibition

ಬೆಂಗಳೂರು, ಆ.15: ರಾಜ್ಯದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧದ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಈ ನಿರ್ಧಾರವು ರಾಜ್ಯ ಆಹಾರ ಇಲಾಖೆಯದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಾಸ್ತವವಾಗಿ, ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಎಲ್ಲಾ ರಾಜ್ಯಗಳಿಗೆ ಈ ನಿಷೇಧವನ್ನು ಜಾರಿಗೊಳಿಸುವಂತೆ ಸೂಚಿಸಿದೆ. ಗುಟ್ಕಾ, ತಂಬಾಕು ಮತ್ತು ನಿಕೋಟಿನ್ ಅಂಶವಿರುವ ಪಾನ್ ಮಸಾಲಾ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ FSSAI ಆದೇಶ ಹೊರಡಿಸಿದೆ. ಇದು ಸುಪ್ರೀಂ ಕೋರ್ಟ್‌ನ 2016ರ ಸೆಪ್ಟೆಂಬರ್ 23ರ ಆದೇಶವನ್ನು ಆಧರಿಸಿದ್ದು, ಎಲ್ಲಾ…

Read More

ಹಿರಿಯ ನಟ ರಮೇಶ್ ಭಟ್ ಈಗ ಹೇಗಿದ್ದಾರೆ ನೋಡಿ – Kannada News | Senior Kannada Actor Ramesh Bhat Spotted at Jog Falls; Viral Video Wins Fans Hearts

ರಮೇಶ್ ಭಟ್ ಅವರು ಕನ್ನಡದಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ. ಶಂಕರ್ ನಾಗ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಇತ್ತೀಚೆಗೆ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ ಆಗಿದೆ. ಈಗ ಅವರು ಅಪರೂಪಕ್ಕೆ ಕಾಣಿಸಿಕೊಂಡಿದ್ದಾರೆ. ಮೈಸೂರು ಜೋಗ ಜಲಪಾತ ವೀಕ್ಷಣೆಗೆ ತೆರಳಿದ್ದರು. ರಾಜ, ರಾಣಿ, ರೋರರ್, ರಾಕೆಟ್ ವೀಕ್ಷಿಸಿ ಅವರು ಖುಷಿಪಟ್ಟರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ವಿಡಿಯೋ ಮೇಲಿದೆ ವೀಕ್ಷಿಸಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! 6 ಹೋಟೆಲ್​ಗಳಿಗೆ ಒಟ್ಟೂ 1.6 ಲಕ್ಷ ರೂ ಭಾರಿ ದಂಡ – Kannada News | Bengaluru Food Safety Crackdown: 6 Hotels Fined Rs 1.6 Lakh for Hygiene Breaches

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! ಬೆಂಗಳೂರು, ಆಗಸ್ಟ್ 15: ನಗರದಲ್ಲಿ ಆಹಾರ ಸುರಕ್ಷತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಗಾಳಿಗೆ ತೂರಿದ್ದ 6 ಪ್ರಸಿದ್ಧ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಭಾರಿ ದಂಡ ವಿಧಿಸಿದೆ. ಒಟ್ಟು 1.60 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ ಸಂಸ್ಥೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ಆರೋಗ್ಯ ಅಧಿಕಾರಿಗಳ ತಂಡವು ಬ್ಯಾಟರಾಯನಪುರ ಮತ್ತು…

Read More

Independence Day 2026: ಯುವಜನತೆ ದೇಶದ ಭವಿಷ್ಯ ಎಂದು ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ಸಾರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Bharat Jodo Yuva Sangha and 10 Cr Tree Plantation: CM’s Vision for Karnataka

ಬೆಂಗಳೂರು, ಆ.15: “ಯುವಜನತೆಯೇ ಈ ದೇಶದ ಭವಿಷ್ಯ. ಭಾರತದ ಅಭಿವೃದ್ಧಿಯ ರಥಕ್ಕೆ ಕರ್ನಾಟಕದ ಯುವಶಕ್ತಿಯೇ ಮುಖ್ಯ ಕಾಯಾಚಾರ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಸಂದೇಶದಲ್ಲಿ ತಿಳಿಸಿದ್ದಾರೆ. ಯುವಜನರಲ್ಲಿ ವೈಜ್ಞಾನಿಕ ಮನೋಭಾವ, ನಾಯಕತ್ವದ ಗುಣ ಹಾಗೂ ದೇಶಭಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಹಸಿರು ಸಂಪತ್ತನ್ನು ಹೆಚ್ಚಿಸಲು ಮತ್ತು ಸಂರಕ್ಷಿಸಲು ‘ಅಚಲ ವೈಭವ’ (Unyielding…

Read More

80ನೇ ಸ್ವಾತಂತ್ರ್ಯ ದಿನಾಚರಣೆ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಥಮ ಬಾರಿಗೆ ಮೊಳಗಿದ ‘ವಂದೇ ಮಾತರಂ’ – Kannada News | Historic Vande Mataram Full Play at 80th Independence Day, New Legal Protection

ದೆಹಲಿ, ಆ.15: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲು ಮುಟ್ಟಿದ್ದು, ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಅಂಗಳದಲ್ಲಿ ಅಪೂರ್ವ ಇತಿಹಾಸವೊಂದು ರಚನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ, ಮೊದಲ ಬಾರಿಗೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ನ ಪೂರ್ಣ ಆವೃತ್ತಿಯನ್ನು ಧ್ವಜಾರೋಹಣಕ್ಕೆ ಮುನ್ನ ಅಧಿಕೃತವಾಗಿ ಪ್ರಸಾರ ಮಾಡಲಾಯಿತು. ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೂ ಮುನ್ನ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ನುಡಿಸುವ ಮೂಲಕ ಈ ಬಾರಿಯ ಸ್ವಾತಂತ್ರ್ಯೋತ್ಸವವು ಐತಿಹಾಸಿಕ ಕ್ಷಣಕ್ಕೆ…

Read More

PM Modi Speech: ‘ಭಾರತ ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು’; ಕೆಂಪುಕೋಟೆಯಲ್ಲಿ ಮೋದಿಯಿಂದ ಆತ್ಮನಿರ್ಭರದ ಘೋಷಣೆ – Kannada News | Viksit Bharat at 2047 Atmanir bharat PM Modis Speech Highlights Red Fort 80th Independence Day Celebrations

ನವದೆಹಲಿ, ಆಗಸ್ಟ್ 15: ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. “ನಾವು ಇತರ ರಾಷ್ಟ್ರಗಳ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ, ಆತ್ಮನಿರ್ಭರರಾಗಬೇಕು” ಎಂದು ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಪುನರುಚ್ಛರಿಸಿದ್ದಾರೆ. ‘ಆತ್ಮನಿರ್ಭರ ಭಾರತ’ದ ಕನಸಿನ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಇತರ ದೇಶಗಳ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಭಾರತದ ಸೆಮಿಕಂಡಕ್ಟರ್ ಪ್ಲಾಂಟ್‌ಗಳು (ಉತ್ಪಾದನಾ ಘಟಕಗಳು) ಮತ್ತು ಈ ಕ್ಷೇತ್ರದಲ್ಲಿ…

Read More

PM Modi Independence Day Speech Live Stream: ದೆಹಲಿಯ ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ – Kannada News | Red Fort: PM Modi’s 80th Independence Day Speech and Flag Hoisting Live

ದೆಹಲಿ, ಆ.15: ಇಂದು ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ ಮುಗಿಲು ಮುಟ್ಟಿದೆ. ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಮಸ್ತ ದೇಶವಾಸಧಿಗಳನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಕೆಂಪುಕೋಟೆಯ ಅಂಗಳದಲ್ಲಿ ದೇಶದ ಗಣ್ಯಾತಿಗಣ್ಯರು, ಸಂಪುಟ ಸಚಿವರು, ರಾಜತಾಂತ್ರಿಕರು, ಸೇನಾಪಡೆಗಳ ಮುಖ್ಯಸ್ಥರು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಮತ್ತು ಯುವ ಸಮೂಹ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಲೈವ್ ವಿಡಿಯೋ ಇಲ್ಲಿದೆ ನೋಡಿ…

Read More