ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್
T20 World Cup 2026: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಅದು ಸಹ ಬರೋಬ್ಬರಿ 96 ರನ್ಗಳ ಅಂತರದಿಂದ. ಅಹಮದಾಬಾದ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159…