ಸಪ್ತಧಾರಾ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಘೋಷಿಸಿದ ‘ವಿಕಸಿತ ಭಾರತ’ದ 7 ಸುಧಾರಣೆಗಳಿವು – Kannada News | PM Independence Day Speech What is Narendra Modis Saptadhara plan 7 Viksit reforms
ನವದೆಹಲಿ, ಆಗಸ್ಟ್ 15: ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ (Independence Day 2026) ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ‘ಸಪ್ತಧಾರಾ’ ಸುಧಾರಣೆಗಳನ್ನು ಘೋಷಿಸಿದ್ದಾರೆ. ಉತ್ಪಾದನೆ, ಕೃಷಿ, ತಂತ್ರಜ್ಞಾನ, ಗತಿ ಶಕ್ತಿ, ರಕ್ಷಣೆ, ಹಸಿರು ಇಂಧನ ಮತ್ತು ಸಾಫ್ಟ್ ಪವರ್‌ಗಳನ್ನು ಭಾರತದ ಭವಿಷ್ಯವನ್ನು ರೂಪಿಸುವ 7 ಶಕ್ತಿಯ ಧಾರೆಗಳೆಂದು ಪ್ರಧಾನಿ ಗುರುತಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಾಚೀನ ಕಾಲದ ‘ಸಪ್ತ ಸಿಂಧು’ (7 ನದಿಗಳು)…