ದಾಖಲೆಯ ಗಳಿಕೆ ಮಾಡಿದ ‘ಕೆಡಿ’ ಮೂವಿ; 50 ಕೋಟಿ ರೂ. ಕ್ಲಬ್ ಸನಿಹದಲ್ಲಿ ಧ್ರುವ ಸಿನಿಮಾ – Kannada News | KD Movie Box Office Collection Day 4: Nearing 50 Crore Club After Massive Collections

ಪ್ರೇಮ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾ ಈಗ ದಾಖಲೆಯ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್​​​ನಲ್ಲಿ ಮುನ್ನುಗ್ಗುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಕೇಳಿದ ಅನೇಕರು ಅಚ್ಚರಿ ಹೊರಹಾಕುತ್ತಿದ್ದಾರೆ. ಸಾಲು ಸಾಲು ಹಿನ್ನಡೆ ಅನುಭವಿಸುತ್ತಿದ್ದ ಕೆವಿಎನ್​​ಗೆ ಮೊದಲ ಬಾರಿಗೆ ಖುಷಿ ಸುದ್ದಿ ಸಿಕ್ಕಿದೆ. ಈ ಬೆಳವಣಿಗೆಯಿಂದ ನಿರ್ಮಾಪಕರು ನಿಟ್ಟುಸಿರು ಬಿಡುವಂತೆ ಆಗಿದೆ. ‘ಕೆಡಿ’ ಸಿನಿಮಾ ಸಾಕಷ್ಟು ಹೈಪ್ ಸೃಷ್ಟಿ ಮಾಡಿತ್ತು. ದೊಡ್ಡ ಬಜೆಟ್​​ನಲ್ಲಿ ಈ ಚಿತ್ರ…

Read More

IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ ದಾಖಲೆಯ 221 ರನ್ ಕಲೆಹಾಕಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆಯನ್ನು ಬರೆಯಿತು. ಟೀಂ ಇಂಡಿಯಾದ ಈ ಸಾಧನೆಗೆ ಕಾರಣವಾಗಿದ್ದು, ತಂಡದ ಆರಂಭಿಕ ಜೋಡಿ. ಈ ಪಂದ್ಯದಲ್ಲಿ ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ ದಾಖಲೆಯ 162 ರನ್​ಗಳ…

Read More

ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ, ವಿಡಿಯೋ ವೈರಲ್ – Kannada News | Ashwin Balalu: 14 Yr Old Performs Bharatanatyam 20ft Deep for Marine Pollution Message

ಪುದುಚೇರಿ, ಡಿ.22: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. 20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್​​ ಆಗಿದೆ.  ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು,…

Read More

ಇರಾನ್​ನ ಅಣು ವಿದ್ಯುತ್ ಸ್ಥಾವರಕ್ಕೆ ಹಾನಿ; ವಿಕಿರಣ ಸೋರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸರ್ವನಾಶ?

ನವದೆಹಲಿ, ಏಪ್ರಿಲ್ 5: ಎರಡನೇ ವಿಶ್ವ ಮಹಾಯುದ್ಧದ ವೇಳೆ ಅಮೆರಿಕ ಜಪಾನ್​ನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಹಾಕಿದ ಎರಡು ಅಣು ಬಾಂಬ್​ಗಳು ಅದೆಷ್ಟು ಘನಘೋರ ಪರಿಣಾಮ ಬೀರುತ್ತಿವೆ ಎಂಬುದನ್ನು ಬಹಳ ಸ್ಪಷ್ಟವಾಗಿ ತೋರಿಸಿವೆ. ಚೆರ್ನೋಬಿಲ್ ಅಣು ಸ್ಥಾವರದಲ್ಲಿ ವಿಕಿರಣ ಸೋರಿಕೆಯಾದ ಘೋರ ಘಟನೆ ನಾಲ್ಕು ದಶಕಗಳಾದರೂ ನೆನಪು ಮಾಸಿಲ್ಲ. ಇದೇ ವೇಳೆ, ಇರಾನ್​ನ ಬುಶೆಹರ್​ನಲ್ಲಿರುವ ಪರಮಾಣು ವಿದ್ಯುತ್ ಘಟಕದ (Bushehr Nuclear power plant) ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಸೈಲ್ ದಾಳಿ ಮಾಡಿ ಹಾನಿಗೆಡವಿರುವ ಸುದ್ದಿ…

Read More

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (Supply Chain) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದ್ದು, ಹೋಟೆಲ್‌ಗಳು ಪರದಾಡುವಂತಾಗಿದೆ. ಈ ಸಂಕಷ್ಟದ ನಡುವೆಯೇ ಈಗ ಔಷಧಗಳ ಬೆಲೆಯೂ ಏರಿಕೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

CSK vs MI: ಇದು ನಮ್ಮ ಸೀಸನ್ ಅಲ್ಲ: ಸಿಎಸ್​ಕೆ ವಿರುದ್ಧದ ಸೋಲಿನ ನಂತರ ದುಃಖಿತರಾದ ಹಾರ್ದಿಕ್ ಪಾಂಡ್ಯ – Kannada News | Hardik Pandya Post Match Statement after loss vs CSK He said This is not our season

ಬೆಂಗಳೂರು (ಮೇ. 03): ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಕಮ್​ಬ್ಯಾಕ್ ಮಾಡಿದಂತೆ ಕಾಣುತ್ತಿದೆ. ಶನಿವಾರ ನಡೆದ 44 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಸಿಎಸ್​ಕೆ ಮತ್ತೊಂದು ಗೆಲುವು ಕಂಡಿತು. ಈ ಋತುವಿನಲ್ಲಿ ಚೆನ್ನೈ ಮುಂಬೈಯನ್ನು ಸೋಲಿಸಿದ್ದು ಇದು ಎರಡನೇ ಬಾರಿ. 160 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ಕೇವಲ 18.1 ಓವರ್‌ಗಳಲ್ಲಿ ಜಯಗಳಿಸಿತು. ಈ ಸೋಲಿನೊಂದಿಗೆ, ಮುಂಬೈಗೆ ಪ್ಲೇಆಫ್‌ನ ಬಾಗಿಲು ಬಹುತೇಕ ಮುಚ್ಚಿದಂತಾಗಿದೆ. ಪಂದ್ಯದ…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

‘ಯಶ್ ಖಿನ್ನತೆಗೆ ಒಳಗಾಗಿದ್ದಾನೆ’; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

ಜ್ಯೋತಿಷಿ ವೇಣು ಸ್ವಾಮಿ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗ ಅವರ ಕಣ್ಣು ಯಶ್ ಮೇಲೆ ಬಿದ್ದಿದೆ. ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದಿದ್ದಾರೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ವೇಣು ಸ್ವಾಮಿ ಅವರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿ ಆಗುತ್ತಾರೆ….

Read More

ನನ್ನನ್ನು 25 ಬಾರಿ ಬೆತ್ತಲು ಮಾಡಿದರು, ಖಾಸಗಿ ಭಾಗ ಎತ್ತಿ ನೋಡಿದರು; ನಟಿ ಕಣ್ಣೀರು – Kannada News | Sandeepa Virk Exposes Jail Horror: 25 Nude Inspections and Humiliation of Women

ನಟಿ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಸಂದೀಪಾ ವಿರ್ಕ್ ಪ್ರಸ್ತುತ ತಮ್ಮ ವೃತ್ತಿಜೀವನಕ್ಕಿಂತ ವೈಯಕ್ತಿಕ ಕಾರಣಗಳಿಗಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ . 6 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂತು. ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ನಾಲ್ಕು ತಿಂಗಳುಗಳನ್ನು ಕಳೆಯಬೇಕಾಯಿತು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹೊರಬಂದ ನಂತರ, ಅವರು ಜೈಲಿನಲ್ಲಿ ತಮ್ಮ ನೋವಿನ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ತುಂಬಾ ಆಘಾತಕಾರಿ ವಿಷಯಗಳನ್ನು ಹೇಳಿದ್ದಾರೆ. ಸಂದೀಪಾ ವಿರ್ಕ್ ತುಂಬಾ ಕಹಿ…

Read More