Headlines

ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ – Kannada News | Shivarajkumar carries sacred Irumudi in Bejjavalli Ayyappa Temple

ನಟ ಶಿವರಾಜ್​ಕುಮಾರ್ (Shivarajkumar) ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಹಲವು ಬಾರಿ ಅವರು ಮಾಲೆ ಧರಿಸಿದ್ದರು. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ (Irumudi) ಹೊತ್ತಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ (Bejjavalli Ayyappa Temple) ದೇವಾಲಯಕ್ಕೆ ಅವರು ಇರುಮುಡಿ ಹೊತ್ತು ಸಾಗಿದ್ದಾರೆ. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ಸಾಗಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ…

Read More

ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ – Kannada News | Malpe Beach Viral Idol: Debunking Krishna Miracle, Unveiling Jaya Vijaya Truth

ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಂಬಬಾರದು. ಕೆಲವೊಂದನ್ನು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ.  ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೇ ಬೇರೆ. ಅಷ್ಟಕ್ಕೂ ವೈರಲ್​​​ ಆಗಿರುವ…

Read More

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಮೂತ್ರ ವಿಸರ್ಜನೆಗೆ…

Read More

ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ಧರಣಿ: ದಾಖಲೆ ಬರೆದ ಗವಿ ಸಿದ್ದೇಶ್ವರ ಶ್ರೀ ಭಾಗಿಯಾಗಿದ್ದ ಹೋರಾಟ – Kannada News | Koppal: Protest against factories; Gavi Siddeshwara Sri participated Protest make Record

ಬಲ್ಡೋಟಾ, ಪ್ರತಿಭಟನೆImage Credit source: tv9 kannada ಕೊಪ್ಪಳ, ಫೆಬ್ರವರಿ 01: ಅದು ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ (Baldota Factory). ಆ ಕಾರ್ಖಾನೆ ವಿರೋಧಿಸಿ ಅಲ್ಲಿ ದೊಡ್ಡ ಹೋರಾಟ ನಡೆದಿತ್ತು. ಖುದ್ದು ಗವಿ ಸಿದ್ದೇಶ್ವರ ಶ್ರೀಗಳು ಹೋರಾಟದಲ್ಲಿ (Protest) ಭಾಗಿಯಾಗಿದ್ದರು. ಕಾರ್ಖಾನೆ ವಿಸ್ತರಿಸಿದ ಹಿನ್ನೆಲೆ ಕೊಪ್ಪಳ ಬಂದ್ ಕರೆ ನೀಡಲಾಗಿತ್ತು. ಗವಿ ಶ್ರೀಗಳು ಹೋರಾಟಕ್ಕೆ ಧುಮುಕಿದಾಗ ಸರ್ಕಾರ ತಾತ್ಕಾಲಿಕವಾಗಿ ಆ ಕಾರ್ಖಾನೆ ಕೆಲಸ ನಿಲ್ಲಿಸಿತ್ತು. ಆದರೆ ಇದೀಗ ಆ ಕಾರ್ಖಾನೆ…

Read More

ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ? – Kannada News

ಪ್ರೊ. ಎಂ. ನಾಗರಾಜImage Credit source: The Hindu ಬೆಂಗಳೂರು, ಜೂನ್ 08: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಭಾನುವಾರ ರಾತ್ರಿ ತನ್ನ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿ ಅಧಿಕೃತವಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ನಾಗರಾಜ ಅವರಿಗೆ ಮನ್ನಣೆ ನೀಡಿದೆ.ಇದರೊಂದಿಗೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ…

Read More

ಕಮರ್ಷಿಯಲ್ ಅಡುಗೆ ಅನಿಲವಾಗಿ ಎಥನಾಲ್ ಬಳಕೆ? ಎಲ್​ಪಿಜಿ ಅವಲಂಬನೆ ತಗ್ಗಿಸಲು ಸರ್ಕಾರದಿಂದ ಹೊಸ ಮಾರ್ಗೋಪಾಯ – Kannada News | Govt thinks of using ethanol as commercial cooking gas, to reduce dependency on LPG

ನವದೆಹಲಿ, ಏಪ್ರಿಲ್ 17: ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಎದುರಿಸಲು ಭಾರತ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನು ಇರಿಸುತ್ತಿದೆ. ಕಮರ್ಷಿಯಲ್ ಗ್ಯಾಸ್ ಆಗಿ ಬಳಸಲು ಎಲ್​ಪಿಜಿ ಜೊತೆಗೆ ಮತ್ತೊಂದು ಪರ್ಯಾಯವಾದ ಇಂಧನದ ಬಳಕೆ ಕುರಿತು ಯೋಚಿಸಲಾಗುತ್ತಿದೆ. ವಾಣಿಜ್ಯ ಬಳಕೆಯ ಅಡುಗೆ ಇಂಧನವಾಗಿ ‘ಎಥೆನಾಲ್’ (Ethanol) ಬಳಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಭಾರತದಲ್ಲಿ ಪೆಟ್ರೋಲ್‌ಗೆ ಶೇ. 20 ರಷ್ಟು ಎಥೆನಾಲ್ ಮಿಶ್ರಣ ಮಾಡಿದ ನಂತರವೂ, ಸುಮಾರು 1,000 ಕೋಟಿ…

Read More

ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್ – Kannada News | Investment Scam: Shivanand Neelannavar Accused in 4,500 Crore Fraud; House and Office Seized

ಶಿವಾನಂದ ನೀಲಣ್ಣವರ್Image Credit source: tv9 kannada ಬೆಳಗಾವಿ, ಮೇ 15: ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಕೋಟ್ಯಂತರ ರೂ ಹಣ ದುರಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ಸದ್ಯ ಶಿವಾನಂದ ನೀಲಣ್ಣವರ್​​ ಮನೆ…

Read More

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ. ‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್…

Read More

ಮಾದಪ್ಪನ ಭಕ್ತರೇ ಗಮನಿಸಿ: ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ – Kannada News | Male Mahadeshwara Hills: Forest Dept Restricts Foot Pilgrimage Due to Wild Animal Attacks

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ ಚಾಮರಾಜನಗರ, ಮೇ 13: ಕಾಡುಪ್ರಾಣಿಗಳ ಸತತ ದಾಳಿಯಿಂದ ಭಕ್ತರ ಪ್ರಾಣಕ್ಕೆ ಕುತ್ತುಂಟಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಸಂಬಂಧ ಮಹತ್ವದ ಆದೇಶವನ್ನು ಅರಣ್ಯ ಇಲಾಖೆ ಹೊರಡಿಸಿದೆ. ಜಾತ್ರೆ ಸಂದರ್ಭ ಹೊರತುಪಡಿಸಿ ಉಳಿದ ಸಾಮಾನ್ಯ ದಿನಗಳಲ್ಲಿ ಪಾದಯಾತ್ರೆಗೆ ಬ್ರೇಕ್​​ ಹಾಕಲಾಗಿದ್ದು, ಬಸ್​​ಗಳಲ್ಲಿಯೇ ಭಕ್ತರು ತೆರಳಬೇಕೆಂದು ಸೂಚಿಸಲಾಗಿದೆ. ಆ ಮೂಲಕ ಮಾನವ – ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ. ಮುಖ್ಯಾಂಶಗಳು…

Read More

ವಿಜಯ್ ಬಳಿಕ ತೆಲುಗು ರಾಜ್ಯಗಳಲ್ಲಿ ಜೂ ಎನ್​​ಟಿಆರ್, ರಾಜಕೀಯ ಎಂಟ್ರಿ ಸುಳಿವು ಕೊಟ್ಟ ನಟ? – Kannada News | Jr NTR to start 100 crore rs welfare fund, will he enter politics

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸೂಪರ್ ಸ್ಟಾರ್ ಆಗಿ ಸಿಕ್ಕ ಪ್ರಚಾರ, ಜನಪ್ರಿಯತೆಯನ್ನು ಅವರು ರಾಜಕೀಯ ಪ್ರವೇಶಕ್ಕೆ ಮೆಟ್ಟಿಲಾಗಿ ಬಳಸಿಕೊಂಡಿದ್ದು ಮಾತ್ರವಲ್ಲದೆ ಸಿಎಂ ಸಹ ಆಗಿದ್ದಾರೆ. ವಿಜಯ್ ಅವರ ಈ ಯಶಸ್ಸು, ಇತರೆ ಕೆಲವು ಸೂಪರ್ ಸ್ಟಾರ್​​ಗಳಲ್ಲಿ ರಾಜಕೀಯ ಮಹಾತ್ವಾಕಾಂಕ್ಷೆಯನ್ನು ಹುಟ್ಟಿಸಿರುವುದು ಸುಳ್ಳಲ್ಲ. ವಿಜಯ್ ಸಿಎಂ ಆದ ಬೆನ್ನಲ್ಲೆ, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂ ಎನ್​​ಟಿಆರ್ ಸಹ ತಮ್ಮ ರಾಜಕೀಯ ಎಂಟ್ರಿಯನ್ನು ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ. ಅವರ ಹುಟ್ಟುಹಬ್ಬದಂದು…

Read More