Headlines

RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ – Kannada News | RBI Recruitment 2025: 93 Specialist Officer Vacancies – Apply Online Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತದ ತನ್ನ ಶಾಖೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 93 ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡಿಸೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 6 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಲಾಖೆವಾರು ಹುದ್ದೆಗಳ ವಿವರಗಳು: ಮಾಹಿತಿ ತಂತ್ರಜ್ಞಾನ ಇಲಾಖೆ (ಡಿಐಟಿ) ವಿಭಾಗದಲ್ಲಿ ಒಟ್ಟು 22…

Read More

VSKUB Recruitment 2026: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ – Kannada News | VSKUB Professor Recruitment 2026: 139 Vacancies in Ballari; Apply by Feb 13!

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB), ಅಧಿಕೃತ ಅಧಿಸೂಚನೆ ಮೂಲಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು, ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200…

Read More

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ. ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು….

Read More

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ…

Read More

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ. Leenesh Madhav ಹೆಸರಿನ ಫೇಸ್ಬುಕ್…

Read More

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ – Kannada News

ಬೆಂಗಳೂರು, (ಜೂನ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದಲ್ಲಿ ಖಾತೆ (Ministers portfolio )ಕ್ಯಾತೆ ಶುರುವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದೆ ನಿಭಾಯಿಸಿದ್ದ ಆಹಾರ ಇಲಾಖೆ ಜವಾಬ್ದಾರಿ ನೀಡಿದ್ದಕ್ಕೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಖುದ್ದು ರಾಹುಲ್ ಗಾಂಧಿ ಬಳಿಯೇ ತಮ್ಮ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

IND vs NZ: ರಾಹುಲ್ ತಮ್ಮ ಶತಕವನ್ನು ಈ ರೀತಿ ಆಚರಿಸುವುದೇಕೆ? ಇದರ ಹಿಂದಿದೆ ಕಾರಣ – Kannada News | KL Rahul’s Heroic Rajkot Century: Saves Team India, Viral Celebration for Daughter

ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗಲೆಲ್ಲ ತಂಡಕ್ಕೆ ನೆರವಾಗುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್​ ಕೂಡ ಒಬ್ಬರು. ಇದಕ್ಕೆ ಉದಾಹರಣೆ ಎಂಬಂತೆ ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 112 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದೀಗ ಶತಕದ ಬಳಿಕ ರಾಹುಲ್ ಮಾಡಿದ ಸಂಭ್ರಮಾಚರಣೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಕ್ಸರ್ ಬಾರಿಸುವ…

Read More

ಐತಿಹಾಸಿಕ ದಾಖಲೆ ಬರೆದ ಕೊಬ್ಬರಿ ಬೆಲೆ: ಆದ್ರೂ ರೈತರಿಗಿಲ್ಲ ಖುಷಿ, ಆಗಿದ್ದೇನು? – Kannada News | Coconut Price Hits Record 38,000 Per Quintal: But farmers are not happy

ತುಮಕೂರು, ಏಪ್ರಿಲ್​ 16: ಪಾಶ್ಚಿಮಾತ್ಯ ದೇಶಗಳ ಯುದ್ಧದ ನಡುವೆ ಸದ್ಯ ಎಲ್ಲವೂ ದುಬಾರಿ ಎಂಬಂತಾಗಿದೆ. ಎಲ್​ಪಿಜಿ ಗ್ಯಾಸ್ ಅಭಾವದ ಜೊತೆಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ನಡುವೆ ಈಗ ಕಲ್ಪತರು ನಾಡು ತುಮಕೂರಿನ ಕೊಬ್ಬರಿಗೂ (Coconut) ಬಂಗಾರದ ಬೆಲ ಬಂದಿದ್ದು, ಐತಿಹಾಸಿಕ ದಾಖಲೆ ಮೊತ್ತ ತಲುಪಿದೆ. ಹೀಗಿದ್ದರೂ ತೆಂಗು ರೈತನ ಮುಖದಲ್ಲಿ ಮಂದಹಾಸ ಮೂಡಿಲ್ಲ. ಕೊಬ್ಬರಿಗೆ ಡಿಮ್ಯಾಂಡ್  ಪಾಶ್ಚಿಪಾತ್ಯ ದೇಶಗಳಾದ ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರ್ಮೋಡದ ನಡುವೆ ಇತರೆ ರಾಷ್ಟ್ರಗಳಲ್ಲಿ ಸಮಸ್ಯೆ ಎದುರಾಗಿವೆ….

Read More