Headlines

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್ – Kannada News | Clash between Mutant Raghu and Dhruvanth in Bigg Boss Kannada Season 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ…

Read More

ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ಬೆಂಗಳೂರು, ಮಾರ್ಚ್ 27: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ (Bank Holidays) ಇದೆ. ಕೆಲ ರಜೆಗಳು ಪ್ರಾದೇಶಿಕವಾಗಿದ್ದು, ಆಯಾ ಪ್ರದೇಶಕ್ಕೆ ಸೀಮಿತವಾಗಿರುತ್ತದೆ. ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್​ನಲ್ಲಿ ಹಬ್ಬ ಹರಿದಿನಗಳು ಕಡಿಮೆ. ಕ್ರೈಸ್ತರ ಗುಡ್ ಫ್ರೈಡೆ, ಈಸ್ಟರ್ ಹಬ್ಬಗಳು ಎಪ್ರಿಲ್​ನಲ್ಲಿ ಇವೆ. ಈಸ್ಟರ್ ಹಬ್ಬ ಭಾನುವಾರ ಬಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳಿಗೆ ಹೆಚ್ಚುವರಿ ರಜೆ ಸಿಗುವುದಿಲ್ಲ. ಅಂಬೇಡ್ಕರ್ ಜಯಂತಿ, ಬಸವ ಜಯಂತಿ ಕೂಡ ಏಪ್ರಿಲ್​ನಲ್ಲೇ ಇವೆ. ನಾಲ್ಕು ಭಾನುವಾರ…

Read More

‘ಪೆದ್ದಿ’ ನೋಡಿ ಹಾಡಿಹೊಗಳಿದ ಅಲ್ಲು ಅರ್ಜುನ್; ರಾಮ್ ಚರಣ್, ಜಾನ್ವಿಗೆ ವಿಶೇಷ ಪ್ರೀತಿ

ತೆಲುಗು ನಟ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಆದರೆ, ನಾಯಕಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಇತ್ತೀಚಿನ ಸುದ್ದಿಗೋಷ್ಠಿಗಳಲ್ಲಿ ಸ್ವತಃ ಚಿತ್ರತಂಡ ಜಾನ್ವಿ ಹೆಸರನ್ನು ಪ್ರಸ್ತಾಪಿಸಲು ಹಿಂಜರಿಯುತ್ತಿದೆ. ಇಂತಹ ಮುಜುಗರದ ಸನ್ನಿವೇಶದ ನಡುವೆಯೇ, ಚರಣ್ ಅವರ ಸೋದರಸಂಬಂಧಿ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪೆದ್ದಿ’ ಚಿತ್ರವನ್ನು ವೀಕ್ಷಿಸಿ ಇಡೀ ಚಿತ್ರತಂಡವನ್ನು ಹೊಗಳಿದ್ದಾರೆ. ಸೋಮವಾರ ರಾತ್ರಿ ಸಿನಿಮಾ ವೀಕ್ಷಿಸಿದ ಅಲ್ಲು ಅರ್ಜುನ್, ತಮ್ಮ ಟ್ವಿಟರ್…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…

Read More

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ರಜತ್ ಪಾಟಿದರ್ ಅವರ ಅಜೇಯ 93 ರನ್​ಗಳ ಇನ್ನಿಂಗ್ಸ್ ಹಾಗೂ ಅನುಭವಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅವರ ತಲಾ 43 ರನ್​ಗಳ ಇನ್ನಿಂಗ್ಸ್​ನಿಂದ ದಾಖಲೆಯ 255 ರನ್ ಕಲೆಹಾಕಿತು (PC- RCB X). ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಅರ್ಧಶತಕ ಪೂರೈಸಲು ಸಾಧ್ಯವಾಗದೆ ಇರಬಹುದು. ಆದಾಗ್ಯೂ ಕೊಹ್ಲಿ ತಮ್ಮ…

Read More

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ. 28 ವರ್ಷದ ಮಹಿಳೆಯನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 16ರ ದಿನಭವಿಷ್ಯ

ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ….

Read More

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ – Kannada News | Arvind Reddy Case Twist: Exclusive Photos Reveal Expensive Gifts to Sandalwood Actress

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33…

Read More

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್ – Kannada News | KP Srikanth talks about Shivarajkumar fans craze during 45 Kannada Movie release

‘ಹ್ಯಾಟ್ರಿಕ್ ಹೀರೋ’ ಶಿವರಾಜ್​​ಕುಮಾರ್ ನಟನೆಯ ‘45’ ಸಿನಿಮಾ (45 Kannada Movie) ಡಿಸೆಂಬರ್ 25ಕ್ಕೆ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಮತ್​ತು ಉಪೇಂದ್ರ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 24ರಂದು ಈ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರದಲ್ಲಿ 2 ಪ್ರೀಮಿಯರ್ ಶೋ ಹೌಸ್​ಫುಲ್ ಆಗಿದೆ. ಶಿವರಾಜ್​​ಕುಮಾರ್ (Shivarajkumar) ಅವರ ಆಪ್ತರಾದ ಕೆ.ಪಿ. ಶ್ರೀಕಾಂತ್ ಕೂಡ ಸಿನಿಮಾ ನೋಡಲು ಬಂದಿದ್ದಾರೆ. ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ…

Read More