Headlines

ಪೇಪರ್ ಪ್ಲೇಟ್‌ನಲ್ಲಿ ಊಟ ಮಾಡುವುದು ಒಳ್ಳೆಯದೋ, ಅಲ್ಲವೋ? ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಪೇಪರ್ ಪ್ಲೇಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಮನೆಗಳಲ್ಲಿ ನಡೆಯುವ ಕಾರ್ಯಕ್ರಮ, ಹುಟ್ಟುಹಬ್ಬ, ಮದುವೆ ಸೇರಿದಂತೆ ವಿವಿಧ ರೀತಿಯ ಸಮಾರಂಭಗಳಲ್ಲಿ ಆಹಾರ ಸೇವನೆಗೆ ಬಾಳೆ ಎಲೆ ಅಥವಾ ಸ್ಟೀಲ್ ಪ್ಲೇಟ್ ಬದಲು ಜನ ಪೇಪರ್ ಪ್ಲೇಟ್‌ಗಳನ್ನು ಬಳಸುವುದಕ್ಕೆ ಆರಂಭಿಸಿದ್ದಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬಿಸಿ ಬಿಸಿ ಆಹಾರವನ್ನು ಇಂತಹ ಪ್ಲೇಟ್‌ಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು, ಅಷ್ಟೇಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಈ ಬಗ್ಗೆ ಹಲವು ರೀತಿಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಡಾ….

Read More

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ – Kannada News | 2026 T20 World Cup: Bangladesh Refuses India Matches Amidst IPL Row

2026 ರ ಐಸಿಸಿ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಭಾರತ ಮತ್ತು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಈ ವಿಶ್ವಕಪ್‌ಗೆ ಬಹುತೇಕ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಪಂದ್ಯಾವಳಿಗಾಗಿ ಎಲ್ಲಾ 20 ತಂಡಗಳನ್ನು ಅಂತಿಮಗೊಳಿಸಲಾಗಿದೆ ಮತ್ತು ಎಲ್ಲಾ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಟಿಕೆಟ್ ಮಾರಾಟವೂ ಪ್ರಾರಂಭವಾಗಿದೆ. ಆದಾಗ್ಯೂ, ಪಂದ್ಯಾವಳಿ ಪ್ರಾರಂಭವಾಗುವ ಸುಮಾರು ಒಂದು ವಾರಕ್ಕೂ ಮೊದಲು, ಐಸಿಸಿಗೆ ಹೊಸ ತಲೆನೋವು ಶುರುವಾಗಿದೆ. ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸದಿರಲು…

Read More

Toxic Teaser: ಹಾಲಿವುಡ್​ ರೇಂಜ್​​​ನಲ್ಲಿದೆ ‘ಟಾಕ್ಸಿಕ್​’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ…

Read More

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಇನ್ನಷ್ಟು…

Read More

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ…

Read More

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ…

Read More

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಈ ಯೋಗವು ಏಪ್ರಿಲ್ 30ರಿಂದ ಮೇ 10 ರವೆಗೆ ಇರಲಿದ್ದು ಅನೇಕ ವಿಚಾರಗಳು ಜಾಗತಿಕ ಮಟ್ಟದಲ್ಲಿ ನಡೆಯಲಿವೆ. ಜನರಲ್ಲಿ ಆತಂಕ, ದೇಶ ವಿದೇಶಗಳಲ್ಲಿ ಉನ್ಮಾದದ ಸ್ಥಿತಿಯೂ ಎದುರಾಗಬಹುದು. ಮೀನದಲ್ಲಿರುವಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ…

Read More

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ – Kannada News | India Women’s Test Squad for England Clash at Lord’s: Harmanpreet Kaur to Lead

ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (India Women’s Cricket), ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದೀಗ ಜೂನ್ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಚುಟುಕು ವಿಶ್ವಸಮರ ಜೂನ್ 12 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ…

Read More

ಕಾಪು ಮಾರಿಯಮ್ಮನ ಸನ್ನಿಧಿಗೆ ಭೇಟಿ ನೀಡಿದ ಬಳಿಕ ನಾಯಕನಾಗಿ ಆಯ್ಕೆ; ಇಷ್ಟರಲ್ಲೇ ಉಡುಪಿಗೆ ಬರಲಿರುವ ಸೂರ್ಯ

ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯನ್ನು (T20 World Cup 2026) ಗೆದ್ದುಕೊಂಡಿತು. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ತಮ್ಮ ಮೊದಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ವಿಶ್ವಕಪ್ ಗೆದ್ದ ಭಾರತದ ಐದನೇ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರಸ್ತುತ ಭಾರತ ಕ್ರಿಕೆಟ್​ನ ಮನೆಮಾತಾಗಿರುವ ಸೂರ್ಯಕುಮಾರ್ ಯಾದವ್​ಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಸೂರ್ಯಕುಮಾರ್ ಯಾದವ್ ಕರ್ನಾಟಕದ…

Read More