Headlines

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಗದಗದ ಪ್ರೀತಮ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಪ್ರೀತಮ್ ಮಾತನಾಡೋದನ್ನು ಕೇಳಿ ಅನುಶ್ರೀ ಅವರೇ ಸುಸ್ತಾಗಿ ಹೋಗಿದ್ದಾರೆ. ಪ್ರೀತಮ್ ಡ್ಯಾನ್ಸ್ ಅದ್ಭುತವಾಗಿತ್ತು. ಮಾತು ಕೂಡ ತುಂಬಾನೇ ಚೂಟಿ ಆಗಿತ್ತು. ಆ ವಿಡಿಯೋ ಮೇಲೆ ವೀಕ್ಷಣೆಗೆ ಲಭ್ಯವಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಬ್ಯಾಟಲ್ ರೌಂಡ್ ಈ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…

Read More

WPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಯುಪಿ; ಪ್ಲೇಯಿಂಗ್ 11 ಹೀಗಿದೆ – Kannada News | WPL 2026: UP Warriorz vs Gujarat Giants Match 14 – Playoff Battle, Playing XI Out!

ಮಹಿಳಾ ಪ್ರೀಮಿಯರ್ ಲೀಗ್ (Women’s Premier League) 2026 ರ 14 ನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ (Gujarat Giants vs UP Warriorz 3. Women’s Premier League) ನಡುವೆ ವಡೋದರಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಯುಪಿ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದರೆ, ಗುಜರಾತ್ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ಉಳಿದಿರುವ ಪಂದ್ಯಗಳು ಎರಡೂ ತಂಡಗಳಿಗೆ ಬಹುಮುಖ್ಯವಾಗಿರುವ ಕಾರಣ, ಎರಡೂ ತಂಡಗಳಿಂದ ಜಿದ್ದಾಜಿದ್ದಿನ…

Read More