ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್! – Kannada News | IPL 2026: DC Fans Celebrate Avoiding RCB’s Infamous Record
ಸೋಲಿನ ಅಂಚಿನಲ್ಲಿದ್ದಾಗಲೂ ಅಭಿಮಾನಿಗಳು ಸಂಭ್ರಮಿಸಲು ಸಾಧ್ಯವೇ? ಸಾಧ್ಯ ಎಂಬುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಣ ಪಂದ್ಯ ಸಾಕ್ಷಿ. ಆರ್ಸಿಬಿ ವಿರುದ್ಧದ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೂ, ಅಭಿಮಾನಿಗಳು ಮಾತ್ರ ತಮ್ಮ ತಂಡವು ಕನಿಷ್ಠ 50 ರನ್ ಬಾರಿಸಲಿ ಎಂದು ಕಾತರದಿಂದ ಕಾಯುತ್ತಿದ್ದರು. ಯಾವಾಗ ತಂಡದ ಸ್ಕೋರ್ 49 ದಾಟಿತೋ, ಆಗ ಸ್ಟೇಡಿಯಂನಲ್ಲಿ ಮೊಳಗಿದ ಸಂಭ್ರಮದ ಅಲೆ ಅಷ್ಟಿಷ್ಟಲ್ಲ. ಆ ಅಪರೂಪದ ಕ್ಷಣ ಮತ್ತು…