ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ…

Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟ: ವಾರ್ಡರ್ ಮೇಲೆ ಹಲ್ಲೆಗೆ ಯತ್ನ! – Kannada News

ಬೆಂಗಳೂರು, ಜೂನ್ 07: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು (Inmates) ಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಈ ಘಟನೆಯಿಂದಾಗಿ ಜೈಲು ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಾಂಶಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಾಂಬ್ ಸ್ಫೋಟದ ಕೈದಿಗಳು ಪುಂಡಾಟ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಪ್ರಶ್ನಿಸಿದ ಜೈಲು ವಾರ್ಡರ್…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು! – Kannada News | T20 World Cup 2026: India, South Africa and West Indies in the same group after 17 years

ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್​ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್​ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಟೀಮ್ ಇಂಡಿಯಾದ ಕಹಿ ನೆನಪು: 2007ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ…

Read More

ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್ – Kannada News | Bengaluru K.R. Puram Tragedy: BMTC Bus Negligence Kills Hanna on Bike

ಬೆಂಗಳೂರು, ಫೆ.7: ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಬೆಳಿಗ್ಗೆ 9:30 ರಿಂದ 10 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹನ್ನಾ ಅವರು ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೆ.ಆರ್. ಪುರಂ ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ಸಮೀಪದ ರಸ್ತೆಯಲ್ಲಿ BMTC ಎಲೆಕ್ಟ್ರಿಕ್ ಬಸ್ (ಮಾರ್ಗ ಸಂಖ್ಯೆ 500/D) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿ ಕುಳಿತಿದ್ದ ಹನ್ನಾ…

Read More

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ – Kannada News | Dr. Basavaraj Gurujis Horoscope: Effects of Planets on Aries, Taurus, Gemini, Cancer

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದು, ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠಾ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More

Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ – Kannada News | Horoscope Today in Kannada on 20 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆಗಳನ್ನು ವಾಸ್ತವಕ್ಕೆ ಇಳಿಸುವ ಅಗತ್ಯ. ಭಾವನೆಗಳನ್ನು ನಿಯಂತ್ರಿಸಿ. ನಿಮ್ಮ ಭಾವಲೋಕಕ್ಕೆ ಗಡಿ ಹಾಕಿಕೊಳ್ಳಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ನಿರಂಕುಶದಂತೆ ವರ್ತಿಸುವುದು ಬೇಡ. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ‌ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು…

Read More

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ – Kannada News | Elderly woman gets emotional after seeing surprise birthday gift from husband

ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನನ್ನು ಕಣ್ಣರೆಪ್ಪೆಯ ಹಾಗೆ ನೋಡಿಕೊಳ್ಳಲಿ ಎಂದು ಬಯಸುತ್ತಾಳೆ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಆದರೆ ಈ ಹೃದಯಸ್ಪರ್ಶಿ ದೃಶ್ಯ ನೋಡಿದಾಗ ಈ ವೃದ್ಧ ದಂಪತಿಯೂ (Elderly couple) ಯುವ ಜೋಡಿಗಳಿಗೆ ಮಾದರಿ  ಎಂದೆನಿಸುತ್ತದೆ. ವಯಸ್ಸಾದ ವ್ಯಕ್ತಿ (Old man) ತನ್ನ ಪತ್ನಿಯನ್ನು ಸಂತೋಷವಾಗಿರಿಸುವ ಸಣ್ಣ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ವೃದ್ಧರೊಬ್ಬರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಭಾವುಕ ಕ್ಷಣದ ಈ…

Read More

Netrasemi Chip: ಭಾರತದ ನೇತ್ರಸೆಮಿಯಿಂದ ದೇಶೀಯ ವಿನ್ಯಾಸದ ಎಐ ಪ್ರೋಸಸರ್ A2000 ಅನಾವರಣ

ಸೆಮಿಕಂಡಕ್ಟರ್ ಸಾಂದರ್ಭಿಕ ಚಿತ್ರImage Credit source: Shutterstock ನವದೆಹಲಿ, ಮೇ 28: ದೇಶೀಯ ಸೆಮಿಕಂಡಕ್ಟರ್ ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವಲಯದಲ್ಲಿ ಭಾರತವು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತದ ಪ್ರಮುಖ ಸೆಮಿಕಂಡಕ್ಟರ್ ನವೋದ್ಯಮವಾದ ನೇತ್ರಸೆಮಿ ಪ್ರೈವೇಟ್ ಲಿಮಿಟೆಡ್ (NetraSemi), ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಎಡ್ಜ್ AI ಸಿಸ್ಟಮ್-ಆನ್-ಚಿಪ್ (SoC) ಆಗಿರುವ ‘A2000’ ಪ್ರೊಸೆಸರ್ ಅನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಭಾರತದಲ್ಲೇ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾದ ಈ ಚಿಪ್, ಜಾಗತಿಕ ಮಟ್ಟದಲ್ಲಿ ಎಡ್ಜ್ ಕಂಪ್ಯೂಟಿಂಗ್ ಮತ್ತು…

Read More

ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್ – Kannada News | Is Amuku Dumuku Manju Really Drunk Petrol Here is The truth Behind it

ಅಮುಕು ಡುಮುಕು ಎಂಬ ವ್ಯಕ್ತಿಯ ಬಗ್ಗೆ ನಿಮಗೆ ಗೊತ್ತಿರಬದು. ಸೋಶಿಯಲ್ ಮೀಡಿಯಾದಲ್ಲಿ ಈ ವ್ಯಕ್ತಿಯು ಸಾಕಷ್ಟು ಜನಪ್ರಿಯತೆ ಪಡೆದರು. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗೂ ತೆರಳಿದ್ದರು. ಈಗ ಆ ವ್ಯಕ್ತಿ ಮಾಡಿಕೊಂಡ ಒಂದು ಎಡವಟ್ಟು ಚರ್ಚೆಗೆ ಕಾರಣ ಆಗಿದೆ. ಸಿನಿಮಾ ಪ್ರಚಾರಕ್ಕಾಗಿ ಅವರು ಪೆಟ್ರೋಲ್ ಕುಡಿದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂಬ ವಿಡಿಯೋ ವೈರಲ್ ಆಯಿತು. ಈ ವಿಡಿಯೋದ ಅಸಲಿಯತ್ತು ಹೊರ ಬಂದಿದೆ. ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ…

Read More