Headlines

ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Movie Shatters Baahubali 2’s North America Record: Box Office Triumph

ಸಿನಿಮಾಗಳು ರಿಲೀಸ್ ಆದ ಮೊದಲ ವಾರ ಅಬ್ಬರಿಸಿ ನಂತರದ ವಾರಗಳಲ್ಲಿ ಮುಗ್ಗರಿಸುತ್ತವೆ. ಮೂರನೇ ವಾರಕ್ಕೆ ಬರೋವರೆಗೆ ಸಿನಿಮಾ ಸುಸ್ತಾಗಿ ಬಿಡುತ್ತದೆ. ಆದರೆ, ‘ಧುರಂಧರ್’ ಹಾಗಲ್ಲ. ರಿಲೀಸ್ ಆಗಿ ಆರು ವಾರ ಕಳೆದರೂ ಸಿನಿಮಾ ಮುನ್ನುಗ್ಗುತ್ತಿದೆ. ಈಗ ಈ ಚಿತ್ರ 10 ವರ್ಷಗಳ ಹಿಂದೆ ಬರೆದಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ‘ಬಾಹುಬಲಿ 2’ ಸಿನಿಮಾ 2016ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬರೆದ ದಾಖಲೆ ಒಂದೆರಡಲ್ಲ. ಇದನ್ನು ಅಳಿಸಲು ಅನೇಕ ಸಿನಿಮಾಗಳ ಬಳಿ ಸಾಧ್ಯವೇ…

Read More

ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಅತಿಯಾಗಿ ಆಡಿದ್ದ ರಶ್ಮಿಕಾಗೆ ತಿರುಗೇಟು ಕೊಟ್ಟ ಶಾಹಿದ್ ಕಪೂರ್

ಬಾಲಿವುಡ್ ನಟ ಶಾಹಿದ್ ಕಪೂರ್ (Shahid Kapoor), ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ ಅಭಿನಯದ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಜೂನ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಪ್ರಚಾರದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಟ್ಟಿಗೆ ನಿಂತು ಫೋಟೋಗೆ ಪೋಸ್ ನೀಡುವಾಗ ಶಾಹಿದ್ ಕಪೂರ್ ಅವರು ರಶ್ಮಿಕಾ ಮಂದಣ್ಣ (Rashmika Mandanna) ಅವರ ಹೆಗಲ ಮೇಲೆ ಕೈ ಹಾಕಿದ್ದಕ್ಕೆ…

Read More

Viral: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ – Kannada News

ಆಟೋ ಚಾಲಕನ ಪ್ರಮಾಣಿಕತೆImage Credit source: Pinterest ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ…

Read More

ಹೊರಬಿತ್ತು ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಅಪ್​​ಡೇಟ್

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಎದುರು ಹಲವಾರು ಅವಕಾಶಗಳು, ಆಯ್ಕೆಗಳು ಇದ್ದವು ಆದರೆ ಅಲ್ಲು ಅರ್ಜುನ್ ಅವರು ತಮಿಳಿನ ಅಟ್ಲಿ ಜೊತೆಗೆ ಸಿನಿಮಾ ಮಾಡಲು ಮುಂದಾದರು. ಆರಂಭದಲ್ಲಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿರ್ಣಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಹಾಲಿವುಡ್ ಮಾದರಿ ಕತೆ ಹೆಣೆದಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಹಲವು ಖ್ಯಾತನಾಮ ವಿಎಫ್​​ಎಕ್ಸ್ ಸಂಸ್ಥೆಗಳೊಟ್ಟಿಗೆ ಕೈಜೋಡಿಸಿದ್ದು, ಭಾರತೀಯ ಚಿತ್ರರಂಗದ ಪ್ರತಿಭಾವಂತ…

Read More

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ – Kannada News | Inter Caste Marriage Harassment: Nelamangala Couple Faces Threats, Police Complaint

ನೆಲಮಂಗಲ, ಏ.14: ಪ್ರೀತಿಸಿ ಮದುವೆಯಾದ ಜೋಡಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸದ್ಯ 6 ತಿಂಗಳ ಗರ್ಭಿಣಿಯಾಗಿರುವ ಸೊಸೆಗೆ ಸ್ವಂತ ಅತ್ತೆ-ಮಾವನೇ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಸಂಬಂಧ ದಂಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೆತ್ತವರ ಮೇಲೆ ಸ್ವತಃ ಮಗನೇ ದೂರು ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಲಮಂಗಲದ ಸುಭಾಷ್ ನಗರದ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ…

Read More

Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ! – Kannada News

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಾಮರಾಜನಗರ ಸೇರಿದಂತೆ ಹನ್ನೊಂದು ಜಿಲ್ಲೆಗಳಿಗೆ…

Read More

ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ – Kannada News | Amit Shah Slams Opposition on Women’s Reservation, Delimitation and Caste Census

ನವದೆಹಲಿ, ಏಪ್ರಿಲ್​​ 17: ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚೆ ಸಂಬಂಧ ಲೋಕಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ. ಯಾರೂ ಕೂಡ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಲ್ಲ. ಎಲ್ಲರೂ ಕೂಡ ಸ್ವಾಗತ ಮಾಡಿದ್ದಾರೆ. ಆದ್ರೆ, ಇಂಡಿಯಾ ಮೈತ್ರಿಕೂಟ ಪರೋಕ್ಷವಾಗಿ ಅದನ್ನು ವಿರೋಧಿಸಿದೆ. ಅವರ ವಿರೋಧ ತಿದ್ದುಪಡಿಗಳಿಗೆ ಅಲ್ಲ. ಬದಲಾಗಿ ಮಹಿಳಾ ಮೀಸಲಾತಿಗೇ ಪ್ರತಿಪಕ್ಷ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಹೀಗಾಗಿ ವಿರೋಧ ಪಕ್ಷದವರು ಮಹಿಳಾ ವಿರೋಧಿ ಮನಸ್ಥಿತಿಯವರು ಎಂದು ಅಮಿತ್​​ ಶಾ ತಿವಿದಿದ್ದಾರೆ. ಸಂವಿಧಾನದಲ್ಲಿ…

Read More

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆ  ಋತುವಿನಲ್ಲಿ (summer) ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ.  ಹಾಗಾಗಿ ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಕೆಲವೊಂದು ಪಾನೀಯಗಳನ್ನು ಸೇವನೆ ಮಾಡುವ ಮೂಲಕ ಬೇಸಿಗೆಯ ದಣಿವನ್ನು ತಣಿಸಬಹುದು….

Read More

ಧ್ವನಿ ಕೇಳ್ತಿದೆ ಯಾರೂ ಕಾಣ್ತಿಲ್ಲ, ಸೇಲ್ಸ್​ಗರ್ಲ್​ ಹಾಗೂ ಯುವತಿಯ ಕಣ್ಣಾಮುಚ್ಚಾಲೆ

ವಿಯೆಟ್ನಾಂ, ಮೇ 25: ಯುವತಿಯೊಬ್ಬಳು ಬಟ್ಟೆ ಖರೀದಿಗೆಂದು ಅಂಗಡಿಗೆ ಹೋಗುತ್ತಾಳೆ, ಬಟ್ಟೆ ಬಗ್ಗೆ ಸೇಲ್ಸ್​ಗರ್ಲ್​ ಬಳಿ ವಿಚಾರಿಸುತ್ತಾಳೆ. ಆದರೆ ಸೇಲ್ಸ್​​ಗರ್ಲ್​ಗೆ ಆ ಯುವತಿ ಕಾಣ್ತಿಲ್ಲ ಆ ಯುವತಿಗೆ ಸೇಲ್ಸ್​ಗರ್ಲ್​ ಕಾಣ್ತಿಲ್ಲ, ಬಳಿಕ ಇಬ್ಬರೂ ಐದು ಹತ್ತು ನಿಮಿಷಗಳು ಬಟ್ಟೆಗಳ ನಡುವೆ ಒಬ್ಬರೊನ್ನೊಬ್ಬರು ಹುಡುಕಾಡುತ್ತಾರೆ. ಅಂತಿಮವಾಗಿ ಇಬ್ಬರೂ ಸಿಕ್ಕು ಹೊಟ್ಟೆ ಹುಣ್ಣಾಗುವಷ್ಟು ನಗುತ್ತಾರೆ. ಈ ಹಾಸ್ಯಮಯ ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ – Kannada News | Gilli Nata Stun After Rashika Mother Sharp Talk In Bigg Boss Kannada

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More