Headlines

ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ – Kannada News | Severe Drought Forces Migration in Raichur: Over 40,000 People Leave Lingsugur, Says BJP MLA

ರಾಯಚೂರು, ಜುಲೈ 28: ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದ ಕರಿಛಾಯೆ ಆವರಿಸಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಮಳೆ ಕೈಕೊಟ್ಟ ಕಾರಣ, ಸಾಲಸೋಲ ಮಾಡಿ ಬಿತ್ತನೆ ಮಾಡಿದ್ದ ತೊಗರಿ, ಹತ್ತಿ ಸೇರಿದಂತೆ ಬಹುತೇಕ ಬೆಳೆಗಳು ಒಣಗಿ ಹೋಗಿವೆ. ಮಳೆಯ ಕೊರತೆಯ ಜೊತೆಗೆ ಕಾಲುವೆಗಳಲ್ಲಿ ನೀರಿನ ಲಭ್ಯತೆಯೂ ಇಲ್ಲದಿರುವುದು ರೈತರ ಬದುಕನ್ನು ಮತ್ತಷ್ಟು ದುಸ್ತರವಾಗಿಸಿದೆ. ಲಿಂಗಸೂರು ತಾಲ್ಲೂಕಿನ ಚತ್ತರ ಗ್ರಾಮದಂತಹ ಹಲವೆಡೆಗಳಲ್ಲಿ ಹೊಲಗಳು ಸಂಪೂರ್ಣವಾಗಿ ಬರಡಾಗಿವೆ. ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ಕೈಗೆ ಬಂದ…

Read More

Attract Wealth: ಸಾಲ ಬಾಧೆಯಿಂದ ಮುಕ್ತಿ ಪಡೆಯಲು ಮಂಗಳವಾರ ಬೆಲ್ಲದ ಈ ಸರಳ ಪರಿಹಾರ ಮಾಡಿ – Kannada News | Tuesday Jaggery Remedies for Hanuman: Effective Astrology Tips to Remove Debt and Attract Wealth

ಹನುಮಂತನಿಗೆ ಬೆಲ್ಲದ ವಿಶೇಷ ಪರಿಹಾರImage Credit source: Getty Images ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳವಾರವನ್ನು ಧೈರ್ಯ, ಶಕ್ತಿ ಮತ್ತು ಶೌರ್ಯದ ಕಾರಕನಾದ ಮಂಗಳ ಗ್ರಹಕ್ಕೆ (Mars) ಮೀಸಲಾದ ದಿನವೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲದೆ, ಈ ದಿನವನ್ನು ಶ್ರೀ ರಾಮಭಕ್ತ ಹನುಮಂತನ ಆರಾಧನೆಗೆ ಅತ್ಯಂತ ಶುಭವೆಂದು ನಂಬಲಾಗಿದೆ. ಮಂಗಳವಾರದಂದು ಮಾರುತಿಯನ್ನು ಭಕ್ತಿಯಿಂದ ಪೂಜಿಸುವುದರಿಂದ ಜೀವನದ ಸಕಲ ಅಡೆತಡೆಗಳು ನಿವಾರಣೆಯಾಗಿ, ಆರ್ಥಿಕ ತೊಂದರೆಗಳು ಹಾಗೂ ಸಾಲದ ಹೊರೆ ಕಡಿಮೆಯಾಗುತ್ತದೆ. ವಿಶೇಷವಾಗಿ, ಮಂಗಳವಾರದಂದು ಬೆಲ್ಲವನ್ನು ಬಳಸಿ ಕೆಲವು ಸರಳ ಜ್ಯೋತಿಷ್ಯ…

Read More

TV9 Kannada News Live: ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್‌, ದೆಹಲಿಯಲ್ಲಿ ಕೈ ನಾಯಕರ ಬಿರುಸಿನ ಸಭೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 28 July 2026 Parliament Monsoon Session, Pralhad Joshi DK Shivakumar, Weather, Rain Latest Updates Online

Breaking News Today Live Updates in Kannada: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದು, ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಏರಿದ್ದು, 20 ಖಾಲಿ ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಜತೆ ಅಂತಿಮ ಚರ್ಚೆ ನಡೆಸಲು ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಮಹತ್ವದ…

Read More

ನಿಟ್ಟುಸಿರು ಬಿಟ್ಟ ನೀಟ್ ಪ್ರತಿಭಟನಾಕಾರರು: ಬಿಹಾರದ ಬೆನ್ನಲ್ಲೇ ಪ್ರಕರಣ ಹಿಂಪಡೆಯಲು ಅಸ್ಸಾಂ ಸರ್ಕಾರ ನಿರ್ಧಾರ – Kannada News | Assam Follows Bihar, Announces Withdrawal of Cases Against NEET Protesters

ಗುವಾಹಟಿ, ಜುಲೈ 28: ನೀಟ್(NEET) ಪರೀಕ್ಷಾ ಅಕ್ರಮ ಹಾಗೂ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಹಾಗೂ ಬಂಧಿತರನ್ನು ತಕ್ಷಣ ಬಿಡುಗಡೆ ಮಾಡುವುದಾಗಿ ಅಸ್ಸಾಂ ಸರ್ಕಾರ ಅಧಿಕೃತವಾಗಿ ಹೇಳಿದೆ. ಅಸ್ಸಾಂ ಗೃಹ ಮತ್ತು ರಾಜಕೀಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಪ್ರತಿಭಟನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ದಾಖಲಾಗಿದ್ದ 5 ಪ್ರಕರಣಗಳು ಹಾಗೂ ಬಂಧಿಸಲಾಗಿದ್ದ 13 ಜನರನ್ನು ಕಾನೂನು ಪ್ರಕ್ರಿಯೆಗೊಳಪಟ್ಟು ಬಿಡುಗಡೆ ಮಾಡಲಾಗುವುದು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ…

Read More

10 ಸಾವಿರ ಶೋ ಪಡೆದರೂ ‘ಜನ ನಾಯಗನ್’ ಚಿತ್ರಕ್ಕೆ 10 ಕೋಟಿ ರೂ. ಕಲೆಕ್ಷನ್ – Kannada News |  Jana Nayagan Box Office Collection: Film Crosses 230 Crore Mark Worldwide on Day 5

‘ಜನ ನಾಯಗನ್’ ಸಿನಿಮಾಗೆ (Jana Nayagan) ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಐದು ದಿನಗಳಲ್ಲಿ ಜಾಗತಿಕವಾಗಿ ಒಳ್ಳೆಯಕಮಾಯಿ ಮಾಡಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದೆ. ಈ ಸಿನಿಮಾ ಒಟ್ಟಾರೆಯಾಗಿ 500 ಕೋಟಿ ರೂಪಾಯಿ ಗಳಿಕೆ ಮಾಡೋದು ಅನುಮಾನ ಎನ್ನಲಾಗುತ್ತಿದೆ. ಐದನೇ ದಿನವಾದ ಸೋಮವಾರ ‘ಜನ ನಾಯಗನ್’ ಸಿನಿಮಾ ದೇಶಾದ್ಯಂತ ಒಟ್ಟು 10,436 ಶೋಗಳನ್ನು ಪ್ರದರ್ಶನ ಕಂಡಿದೆ. ಅಂದು 10.15 ಕೋಟಿ ರೂಪಾಯಿ ನೆಟ್​…

Read More

ಟೀಮ್ ಇಂಡಿಯಾಗೆ ಕಾಡಿದ ‘ಕ್ಯಾಚ್’ ಕಂಟಕ!

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಟೀಮ್ ಇಂಡಿಯಾ ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಅದು ಸಹ ಝಿಂಬಾಬ್ವೆ ತಂಡದ ವಿರುದ್ಧ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಆ ಚಿಂತೆಯೇ ಕಳಪೆ ಫೀಲ್ಡಿಂಗ್. ಟೀಮ್ ಇಂಡಿಯಾ ಫೀಲ್ಡರ್​ಗಳು ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಕೈ ಬಿಟ್ಟಿರುವ ಒಟ್ಟು ಕ್ಯಾಚ್​ಗಳ ಸಂಖ್ಯೆ ಬರೋಬ್ಬರಿ 10 ಎಂದರೆ ನಂಬಲೇಬೇಕು. ಈ ಕಳಪೆ…

Read More

Bengaluru Air Quality: ಮೈಸೂರು ಸೇರಿದಂತೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಪರ್! – Kannada News | Bangalore and Karnataka AQI Today : Air Quality Report and City Updates

ಮೈಸೂರು ಸೇರಿದಂತೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಪರ್! ಬೆಂಗಳೂರು, ಜುಲೈ 28: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟವು (AQI) ಮುಖ್ಯವಾಗಿ ಉತ್ತಮ ಮಟ್ಟದಲ್ಲಿ ದಾಖಲಾಗಿದೆ. ಮುಂಗಾರು ಮಳೆಯ ವಾತಾವರಣ ಹಾಗೂ ತಂಪಾದ ತೇವಾಂಶಪೂರಿತ ಗಾಳಿಯ ಕಾರಣದಿಂದಾಗಿ ರಾಜ್ಯಾದ್ಯಂತ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಹದಗೆಡದೆ, ನಿಯಂತ್ರಣದಲ್ಲಿದೆ. ಬೆಂಗಳೂರು ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಾಂಕವು 52 ರಿಂದ 58ರ ಆಸುಪಾಸಿನಲ್ಲಿದ್ದು, ‘ಸಾಧಾರಣ’ ವರ್ಗಕ್ಕೆ ಸೇರಿದೆ. ನಗರದ ವಾತಾವರಣದಲ್ಲಿ PM2.5 ಮತ್ತು PM10 ಸೂಕ್ಷ್ಮ…

Read More

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ – Kannada News | Bengaluru Woman Alleges Harassment While Waiting for Cab in Ramamurthy Nagar

ಬೆಂಗಳೂರು, ಜುಲೈ 28: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸೋಮವಾರ ರಾತ್ರಿ ವೇಳೆ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿಯೊಬ್ಬ ಯುವತಿಯ ಬಳಿ ಹೋಗಿ, ‘ನಿನ್ನ ರೇಟ್ ಎಷ್ಟು? ಹತ್ತು ಸಾವಿರ ಕೊಡುತ್ತೇನೆ, ಬರುತ್ತೀಯಾ?’ ಎಂದು ಪ್ರಶ್ನಿಸಿದ್ದಾನೆ. ಯುವತಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಪೊಲೀಸ್ ದೂರು ನೀಡುವುದಾಗಿ ಹೇಳಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಲ್ಲಿಂದ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಈ ಇಡೀ ಘಟನೆಯನ್ನು…

Read More

5 ಓವರ್, 5 ಮೇಡನ್, 5 ವಿಕೆಟ್​: ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ಗ್ರೀವ್ಸ್

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ವೇಗಿ ಜಸ್ಟಿನ್ ಗ್ರೀವ್ಸ್​. ಅದು ಕೂಡ 5 ಓವರ್​ಗಳಲ್ಲಿ 5 ಮೇಡನ್ ಎಸೆದು 5 ವಿಕೆಟ್​ ಕಬಳಿಸುವ ಮೂಲಕ ಎಂಬುದು ವಿಶೇಷ. (PC: Getty Images) ಟ್ರಿನಿಡಾಡ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 64ನೇ ಓವರ್​ ಎಸೆದ ಜಸ್ಟಿನ್ ಗ್ರೀವ್ಸ್ ಯಾವುದೇ ರನ್ ನೀಡದೇ ಶಾನ್ ಮಸೂದ್ ಅವರ ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ…

Read More

August Horoscope 2026: ಆಗಸ್ಟ್‌ನಲ್ಲಿ ಈ 4 ರಾಶಿಗೆ ಸ್ವಂತ ಮನೆ ಯೋಗ ಮತ್ತು ಅನಿರೀಕ್ಷಿತ ಧನಲಾಭ! – Kannada News | August Horoscope 2026: 4 Zodiac Signs to Gain New House and Huge Wealth

ಜುಲೈ ತಿಂಗಳು ಮುಗಿದು ಆಗಸ್ಟ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಹಲವು ಪ್ರಮುಖ ಗ್ರಹಗಳ ಸಂಚಾರ (Transits) ಸಂಭವಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಈ ಬದಲಾವಣೆಯು ಕೆಲವು ರಾಶಿಯವರ ಜೀವನದಲ್ಲಿ ಸುವರ್ಣ ಅಧ್ಯಾಯವನ್ನು ಪ್ರಾರಂಭಿಸಲಿದೆ. ಮುಖ್ಯವಾಗಿ 4 ರಾಶಿಯ ಜನರಿಗೆ ಅನಿರೀಕ್ಷಿತ ಲಾಭಗಳು ದೊರೆಯಲಿದ್ದು, ಅವರ ಬಹುದಿನಗಳ ‘ಸ್ವಂತ ಮನೆ’ ಕಟ್ಟುವ ಕನಸು ಈ ಸಮಯದಲ್ಲಿ ನನಸಾಗುವ ಸಾಧ್ಯತೆಯಿದೆ. ಆ ಅದೃಷ್ಟದ 4 ರಾಶಿಗಳು ಯಾವುವು ಮತ್ತು ಅವರಿಗೆ ಸಿಗುವ ಯೋಗಗಳೇನು ಎಂಬುದರ ವಿವರ ಇಲ್ಲಿದೆ: ವೃಷಭ ರಾಶಿಯವರ…

Read More