Headlines

ಬೆಂಗಳೂರಿನಲ್ಲಿ ಕೊನೆಗೂ ಕಸ ಸಮಸ್ಯೆಗೆ ಸಿಕ್ತು ಮುಕ್ತಿ: ಬಗೆರಿದಿದ್ಹೇಗೆ? – Kannada News | Bengaluru Garbage Crisis: Bellahalli Villagers End Protest as 90 Cr Funds Promised

ಬೆಂಗಳೂರು, ಫೆಬ್ರವರಿ 19: ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಕಸದ (Garbage) ಸಮಸ್ಯೆ ಇನ್ನೂ ಕೂಡ ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಬೆಳ್ಳಳ್ಳಿ ಕ್ವಾರಿಯಲ್ಲಿ ಕಸದ ವಿಲೇವಾರಿಯಲ್ಲಿ ಸಾಲು ಕಟ್ಟಿ ನಿಂತಿರುವಂತಹ ಕಸದ ಲಾರಿಗಳು. ಈ ಬಗ್ಗೆ ನಿನ್ನೆ ಟಿವಿ9 ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳು ಸಮಸ್ಯೆಯನ್ನು ಬಗೆ ಹರಿಸಿದ್ದಾರೆ. ಜೊತೆಗೆ 90 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.  ಹೀಗಾಗಿ ಎಂದಿನಂತೆ ಲಾರಿಗಳು ಕಸ ವಿಲೇವರಿಗೆ ಮುಂದಾಗಿವೆ. ಬೆಂಗಳೂರಿನ ಕಸ ವಿಲೇವಾರಿ ಮಾಡುವ…

Read More

IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! – Kannada News | Bengaluru IPL Ticket Racket: DNA Organization got Notice as CCB Uncovers Black Market Link

ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! Image Credit source: dnanetworks.com ಬೆಂಗಳೂರು, ಏಪ್ರಿಲ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಆರ್​ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್​ಸಿಎ (KSCA)…

Read More

MI vs RR: ಮುಂಬೈ ಮಣಿಸಿ 4ನೇ ತಂಡವಾಗಿ ಪ್ಲೇಆಫ್‌ಗೇರಿದ ರಾಜಸ್ಥಾನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ರಾಜಸ್ಥಾನ್ ರಾಯಲ್ಸ್ ತಂಡ 4ನೇ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ಗೆಲುವಿನಿಂದ…

Read More

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ಜಲಮಂಡಳಿ (BWSSB) ಮತ್ತು ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಮೂಲಕ ಬಹುದಿನಗಳಿಂದ ಪರೀಕ್ಷೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಪ್ರಾಧಿಕಾರವು…

Read More

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ – Kannada News | Important meeting in Mysuru about providing support price to Tobacco

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. Source link

Read More

Video: ಅಂಗಡಿಯಲ್ಲಿ ಒಳ ಉಡುಪುಗಳನ್ನು ಕದ್ರಾ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ? – Kannada News | Shop CCTV Captures Alleged Undergarment Theft in Varanasi

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ 10 ಸಾವಿರ ರೂ. ಮೌಲ್ಯದ ಒಳಉಡುಪುಗಳು ಕಳ್ಳತನವಾಗಿವೆ. ವಾರಾಣಸಿಯ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ ಸುನೀತಾ ಸೋನಿ ಸೇರಿದಂತೆ ಮೂವರು ಮಹಿಳೆಯರ ವಿರುದ್ಧ ಆರೋಪ ಕೇಳಿಬಂದಿದೆ. ಅಂಗಡಿಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಅಂಗಡಿಯ ಮಾಲೀಕ ಸುದೀಪ್ ಸಿಂಗ್ ಅವರು ಫೆಬ್ರವರಿ 24 ರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಿ ದೂರು ದಾಖಲಿಸಿದ್ದಾರೆ. ಗಮನ ಬೇರೆಡೆ ಸೆಳೆಯಲು ಒಬ್ಬ ಮಹಿಳೆ ಅಂಗಡಿಯವನ ಬಳಿ…

Read More

Axar Patel: ನಮ್ಮ ಬೌಲಿಂಗ್ ಚೆನ್ನಾಗಿತ್ತು: ಸೋಲಿಗೆ ಈ ತಪ್ಪುಗಳೇ ಕಾರಣ..!

IPL 2026: ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 23 ರನ್‌ಗಳ ಸೋಲು ಕಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ (DC) ನಾಯಕ ಅಕ್ಷರ್ ಪಟೇಲ್ ತಮ್ಮ ತಂಡದ ಪ್ರದರ್ಶನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದ ನಂತರದ ಮಾತನಾಡಿದ ಅವರು, ಸೋಲಿಗೆ ಮುಖ್ಯ ಕಾರಣಗಳನ್ನು ವಿಶ್ಲೇಷಿಸಿದ್ದಾರೆ. ಫೀಲ್ಡಿಂಗ್ ವೈಫಲ್ಯವೇ ಪಂದ್ಯದ ತಿರುವು: ಅಕ್ಷರ್ ಪಟೇಲ್ ಅವರ ಪ್ರಕಾರ, ಈ ಪಂದ್ಯದ ಫಲಿತಾಂಶವನ್ನು ಬದಲಿಸಿದ್ದು ತಂಡದ ಕಳಪೆ ಫೀಲ್ಡಿಂಗ್. “ನನ್ನ…

Read More

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ. ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ…

Read More

Karnataka Air Quality: ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ

ಬೆಂಗಳೂರು, ಮಾ.11: ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗಾಳಿಯ ಗುಣಮಟ್ಟವು ‘ತೃಪ್ತಿದಾಯಕ’ ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಧೂಳು ಮತ್ತು ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗುವ ಸಾಧ್ಯತೆ ಎಂದು ತಜ್ಞರು ಹೇಳಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ವಾಯು ಮಾಲಿನ್ಯದ ಮಟ್ಟವೂ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇಂದು ಮಾರ್ಚ್ 11ರ ವರದಿಯ…

Read More

ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನಿಂದ ನೈಜ ಚಿತ್ರಣ ನೀಡಿದ ವರದಿಗಾರ್ತಿ – Kannada News | TV9 becomes first Indian channel to reach Iran for Ground Reporting from Tehran

ಟೆಹ್ರಾನ್, ಮೇ 1: ಇರಾನ್​ನಲ್ಲಿ ಇನ್ನೂ ಯುದ್ಧದ ಭೀತಿ ಕಡಿಮೆಯಾಗಿಲ್ಲ. ಇರಾನ್​ನಲ್ಲಿನ (Iran War) ಪರಿಸ್ಥಿತಿ ಈಗ ಹೇಗಿದೆ ಎಂಬುದನ್ನು ತಿಳಿಯಲು ಟಿವಿ9 ತಂಡ ಟೆಹ್ರಾನ್​ಗೆ ತೆರಳಿದೆ. ಈ ಮೂಲಕ ಇರಾನ್​ನಿಂದ ನೇರ ವರದಿ ಮಾಡುತ್ತಿರುವ ಮೊದಲ ಭಾರತೀಯ ಚಾನೆಲ್ ಎಂಬ ಹೆಗ್ಗಳಿಕೆಗೆ ಟಿವಿ9 ಪಾತ್ರವಾಗಿದೆ. ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾಕ್ ಮೂಲಕ ಟೆಹ್ರಾನ್‌ಗೆ ಆಗಮಿಸಿ ಇರಾನ್​ನಿಂದಲೇ ವರದಿ ಮಾಡುತ್ತಿದ್ದಾರೆ. ರಸ್ತೆ ಮತ್ತು ಕಾಲ್ನಡಿಗೆಯ ಮೂಲಕ ಪ್ರಯಾಣಿಸಿದ ಅವರು ಫ್ರೀಡಂ ಸ್ಕ್ವೇರ್ ಬಳಿಯಿಂದ ಅಲ್ಲಿನ ಪರಿಸ್ಥಿತಿಯ…

Read More