ದಳಪತಿ ವಿಜಯ್ ಹಾದಿಯಲ್ಲಿ ಮುಂದುವರೆಯುತ್ತಾರಾ ಶಿವಣ್ಣ? ರಾಜಕೀಯ ನಿಲುವಿನ ಬಗ್ಗೆ ಸಿಕ್ತು ಉತ್ತರ – Kannada News | Shivarajkumar Political Entry? Will He Follow Thalapathy Vijay’s Path? Answer Revealed

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟರು ರಾಜಕೀಯಕ್ಕೆ ಬರುವುದು ಹೊಸದೇನಲ್ಲ. ತಮಿಳುನಾಡಿನಲ್ಲಿ ದಳಪತಿ ವಿಜಯ್ ತಮ್ಮದೇ ಆದ ‘ಟಿವಿಕೆ’ (TVK) ಪಕ್ಷವನ್ನು ಸ್ಥಾಪಿಸಿ, ರಾಜಕೀಯದಲ್ಲಿ ಹೊಸ ಸುನಾಮಿ ಎಬ್ಬಿಸಿದ್ದಾರೆ. ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ಬರಬೇಕು ಎಂಬ ಒತ್ತಾಯಗಳು ಮತ್ತೆ ಕೇಳಿಬರುತ್ತಿವೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಈ ಮೊದಲೇ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದ್ದರು. ಆಂಧ್ರ ಪ್ರದೇಶದಲ್ಲಿ…

Read More

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್,ಶೀಘ್ರದಲ್ಲೇ ಐತಿಹಾಸಿಕ ವ್ಯಾಪಾರ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 05: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಬಾಂಧವ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಶ್ವೇತಭವನದಲ್ಲಿ  ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ‘ಅತ್ಯಂತ ಆಪ್ತ ಮತ್ತು ಒಳ್ಳೆಯ ಸ್ನೇಹಿತ’ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದು, ಉಭಯ ದೇಶಗಳು ಶೀಘ್ರದಲ್ಲೇ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದಕ್ಕೆ ಬರಲಿವೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಆಮದು ಸುಂಕಗಳು…

Read More

PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ, ಮಾರ್ಚ್​ 23: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಮೋದಿ ವಿವರಣೆ ನೀಡಿದ್ದಾರೆ. ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯ (ಸಿಸಿಎಸ್) ಸಭೆ ನಡೆಸಿದ ಒಂದು…

Read More

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್ – Kannada News | Satish Cadaboms talks about Kichcha Sudeep party after Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಫಿನಾಲೆ ಬಳಿಕ ಸ್ಪರ್ಧಿಗಳೆಲ್ಲರೂ ಕಿಚ್ಚ ಸುದೀಪ್ ಜೊತೆ ಪಾರ್ಟಿ ಮಾಡಿದ್ದರು. ಅಲ್ಲಿ ನಡೆದ ಮಾತುಕಥೆ ಬಗ್ಗೆ ಸತೀಶ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಸತೀಶ್ ಧರಿಸುವ ಬಟ್ಟೆ, ಕೂಲಿಂಗ್ ಗ್ಲಾಸ್ ಇತ್ಯಾದಿ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತದೆ. ಅವುಗಳ ಬೆಲೆ ದುಬಾರಿ ಎಂದು ಅವರೇ ಹೇಳಿಕೊಳ್ಳುತ್ತಾರೆ. ‘18 ಸಲ ನನ್ನ ಗ್ಲಾಸ್ ಬಗ್ಗೆ ಚರ್ಚೆ ಆಯಿತು. ಈ ಕೂಲಿಂಗ್ ಗ್ಲಾಸ್ ಅನ್ನು ತುಕಾಲಿ ಸಂತುಗೆ ಗಿಫ್ಟ್…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ, ಏಪ್ರಿಲ್​​ 08: ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳತ್ತ ತೆರಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? – Kannada News | Can Pakistan boycott ICC T20 World Cup 2026 match?

ಪಾಕಿಸ್ತಾನ್ ತಂಡಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಇತ್ತೀಚಿನ ನಿರ್ಧಾರ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವುದಿಲ್ಲ ಎಂದು ಪಿಸಿಬಿ ತಿಳಿಸಿದೆ. ಇದರ ಬೆನ್ನಲ್ಲೇ ಹೀಗೆ ಒಂದು ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ… ಖಂಡಿತವಾಗಿಯೂ ಇದೆ. ಏಕೆಂದರೆ ಐಸಿಸಿ ವಿಶ್ವಕಪ್​​ನಲ್ಲಿ 4 ಪಂದ್ಯಗಳು ಹೀಗೆ ಕಾರಣಾಂತರಗಳಿಂದ ರದ್ದಾಗಿವೆ. ಹೀಗೆ ರದ್ದಾಗಲು ಮುಖ್ಯ ಕಾರಣ ಪಂದ್ಯವನ್ನು ಬಹಿಷ್ಕರಿಸಿರುವುದು. ನಿರ್ದಿಷ್ಟ…

Read More

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ. ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ…

Read More

VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್

ಗುಜರಾತ್ ಟೈಟಾನ್ಸ್ (GT) ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಹೀಗೆ ಗಾಯಗೊಂಡಿದ್ದು ಪಂಜಾಬ್ ಕಿಂಗ್ಸ್ ಬ್ಯಾಟರ್​ನಿಂದ. ಅಂದರೆ ಕೂಪರ್ ಕೊನೊಲಿ ಬಾರಿಸಿದ ಚೆಂಡು ಶ್ರೇಯಸ್ ಅಯ್ಯರ್ ಅವರ ಕೈಗೆ ಬಲವಾಗಿ ಬಡಿದಿದೆ. ಇನ್ನಿಂಗ್ಸ್‌ನ 12ನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕೂಪರ್ ಕೊನೊಲಿ ಹೊಡೆದ ವೇಗದ ‘ಸ್ಟ್ರೈಟ್ ಡ್ರೈವ್’ ಚೆಂಡು ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ಶ್ರೇಯಸ್ ಅಯ್ಯರ್ ಅವರ ಮಣಿಕಟ್ಟಿಗೆ ನೇರವಾಗಿ ಬಡಿಯಿತು. ತೀವ್ರ ನೋವಿನಿಂದ ಅಯ್ಯರ್ ಮೈದಾನದಲ್ಲೇ ಕುಸಿದು ಬಿದ್ದ…

Read More