ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ? – Kannada News | Who will be the next Team India T20I Captain?
ಭಾರತ ಟಿ20 ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿದೆ. ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಲು ಸ್ಫೋಟಕ ದಾಂಡಿಗ ಸಂಜು ಸ್ಯಾಮ್ಸನ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಒಬ್ಬರ ಬಳಿ ಪ್ರಚಂಡ ಫಾರ್ಮ್ ಇದ್ದರೆ, ಮತ್ತೊಬ್ಬರ ಬಳಿ ಐಪಿಎಲ್ ಟ್ರೋಫಿ ಗೆದ್ದ ನಾಯಕತ್ವದ ಚಾಕಚಕ್ಯತೆಯಿದೆ. ಹೀಗಾಗಿಯೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಫಟ್ಟಿದೆ. ರೇಸ್‌ನಲ್ಲಿ ಸಂಜು ಸ್ಯಾಮ್ಸನ್: ಟೀಮ್ ಇಂಡಿಯಾದ ನಾಯಕನ…