ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ – Kannada News | Doctors Call protest against Karnataka government, Likely Hospital OPD Close from march 11
ಬೆಂಗಳೂರು, (ಫೆಬ್ರವರಿ 23): ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು…ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ. ಹೀಗಾಗಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ(District…