AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್ – Kannada News | T20 World Cup 2026: Australia Dominates Ireland in Opener; Ellis, Zampa Star
ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ತನ್ನ ಮೊದಲ ಗುಂಪು ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ, ಐರ್ಲೆಂಡ್ ( Australia vs Ireland) ತಂಡವನ್ನು 67 ರನ್‌ಗಳಿಂದ ಸುಲಭವಾಗಿ ಸೋಲಿಸಿ ಗೆಲುವಿನ ಖಾತೆ ತೆರೆದಿದೆ. ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಟ್ರಾವಿಸ್ ತಂಡವನ್ನು ಮುನ್ನಡೆಸಿದರು. ಅದರಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 182 ರನ್ ಕಲೆಹಾಕಿತು. ಈ…