Headlines

CWG 2026: ವೇಟ್‌ಲಿಫ್ಟಿಂಗ್‌ನಲ್ಲೇ ಭಾರತಕ್ಕೆ 5ನೇ ಪದಕ; ಕಂಚು ಗೆದ್ದ ಬಿಂದಿಯಾರಾಣಿ – Kannada News | Bindyarani Devi Claims Bronze in 2026 CWG Weightlifting: India’s 6th Medal!

ಇದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಲಭಿಸಿದ ಐದನೇ ಪದಕವಾಗಿದೆ. ಬಿಂದಿಯಾರಾಣಿ ದೇವಿ ಅವರಿಗೂ ಮೊದಲು ಜ್ಞಾನೇಶ್ವರಿ ಯಾದವ್ 53 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ, ಮೀರಾಬಾಯಿ ಚಾನು ಚಿನ್ನದ ಪದಕ, ರಿಷಿಕಾಂತ ಸಿಂಗ್ ಚಾನ್‌ಬಮ್ ಬೆಳ್ಳಿ ಪದಕ, ರಾಜ ಮುತ್ತುಪಾಂಡಿ ಬೆಳ್ಳಿ ಪದಕ, ಝಂಡು ಕುಮಾರ್ ಕಂಚಿನ ಪದಕ ಗೆದ್ದಿದ್ದರು(PC-PTI). Source link

Read More

ಕೇಸ್​ಗಳನ್ನು ಹಿಂಪಡೆಯದಿದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ – Kannada News | CJP warns of fresh protests from Tomorrow if cases against protesters not withdrawn

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್‌ಗಳನ್ನು ಹಿಂಪಡೆಯುವ ಬೇಡಿಕೆ ಈಡೇರದಿದ್ದರೆ ಹೊಸದಾಗಿ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಸಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ, ದೆಹಲಿಯಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಹೇಳಿದ್ದಾರೆ. ಕೇಂದ್ರ ಸರ್ಕಾರ ಸಂಧಾನದ ಮಾತುಕತೆಯ ವೇಳೆ ಭರವಸೆ ನೀಡಿದಂತೆ ಪ್ರತಿಭಟನಾಕಾರರ ಮೇಲೆ ಯಾವುದೇ ಎಫ್​ಐಆರ್​ ಹಾಕದಿದ್ದರೆ ಮಾತ್ರ ಪ್ರತಿಭಟನೆಯನ್ನು ನಿಲ್ಲಿಸಲಾಗುವುದು ಎಂದು…

Read More

ಚೀನಾದಿಂದ ಭಾರತಕ್ಕೆ ಟಿಬಿಎಂ ಆಘಾತ; ಮಹತ್ವದ ಪ್ರಾಜೆಕ್ಟ್​ಗಳಿಗೆ ತೊಡರುಗಾಲು; ಭಾರತದ ಹೊಸ ಮಾಸ್ಟರ್ ಪ್ಲಾನ್ – Kannada News | India’s master plan to get rid off China dependency after TBM shock

ಕೋಲ್ಕತಾದಲ್ಲಿ ಬಳಸಲಾದ ಟಿಬಿಎಂ ಯಂತ್ರದ ಚಿತ್ರImage Credit source: PTI ನವದೆಹಲಿ, ಜುಲೈ 27: ಮೆಟ್ರೋ, ರೈಲ್ವೆ ಮತ್ತು ಹೈವೇ ಸುರಂಗ ಯೋಜನೆಗಳಲ್ಲಿ ಬಳಸಲಾಗುವ ಅತ್ಯಾಧುನಿಕ ಟನಲ್ ಬೋರಿಂಗ್ ಮೆಷಿನ್‌ಗಳ (TBM) ಪೂರೈಕೆಯಲ್ಲಿ ಚೀನಾ ಅಡ್ಡಗಾಲು ಹಾಕಿದ್ದು ಭಾರತ ಹೊಸ ಮಾಸ್ಟರ್ ಪ್ಲಾನ್ ಹಾಕಿದೆ. ಭಾರತ ಸರ್ಕಾರವು ತನ್ನ ಮೂಲಸೌಕರ್ಯ (Infrastructure) ವಲಯವನ್ನು ಚೀನಾದ ಮೇಲಿನ ಅವಲಂಬನೆಯಿಂದ ಮುಕ್ತಗೊಳಿಸಲು ಸಮರೋಪಾದಿಯ ಕೆಲಸ ಆರಂಭಿಸಿದೆ. ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರದ ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳಲ್ಲಿ ಚೀನಾದ (China) ಯಂತ್ರೋಪಕರಣಗಳ ಬಳಕೆ ವ್ಯಾಪಕವಾಗಿದೆ….

Read More

ವಾಹನ ಸವಾರರ ಗಮನಕ್ಕೆ: 10 ದಿನ ಪೀಣ್ಯ ಫ್ಲೈಓವರ್ ಬಂದ್; ಹೀಗಿವೆ ಪರ್ಯಾಯ ಮಾರ್ಗಗಳು – Kannada News | Bengaluru Traffic Alert: Peenya Flyover Closed for 10 Days, Check Alternative Routes

ಪೀಣ್ಯ ಫ್ಲೈಓವರ್ ಬಂದ್Image Credit source: tv9 kannada ಬೆಂಗಳೂರು, ಜುಲೈ 27: ರಾಷ್ಟ್ರೀಯ ಹೆದ್ದಾರಿಯ ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ಒಟ್ಟು 10 ದಿನಗಳ ಕಾಲ ಬೆಂಗಳೂರು (bangaluru) ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ಈ ಕುರಿತಾಗಿ ಬೆಂಗಳೂರು ಸಂಚಾರ…

Read More

WI vs PAK: ನಾಯಕತ್ವದಿಂದ ಕೆಳಗಿಳಿದ ಬೆನ್ನಲ್ಲೇ ಶತಕ ಸಿಡಿಸಿದ ಶಾನ್ ಮಸೂದ್ – Kannada News | Shan Masood’s Resurgent Century Powers Pakistan in WI vs Pak 1st Test

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್​ನಲ್ಲಿ 311 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಶೈ ಹೋಪ್ 92 ರನ್ ಬಾರಿಸಿದರೆ, ಕವೆಮ್ ಹಾಡ್ಜ್ 84 ರನ್ ಬಾರಿಸಿದರು. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಪಾಕಿಸ್ತಾನ ತಂಡ ಮೂರನೇ ದಿನದಾಟದಲ್ಲಿ ಭೋಜನ ವಿರಾಮದ ವೇಳೆಗೆ 8 ವಿಕೆಟ್​ಗಳನ್ನು ಕಳೆದುಕೊಂಡು…

Read More

ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ – Kannada News | We will with Karnataka Government Says BJP MP Tejaswi Surya after DK Shivakumar Meeting

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು…

Read More

ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್ – Kannada News | CJP to launch legal aid fund website linking protesters with lawyers Kapil Sibal announces 1 crore fund

ನವದೆಹಲಿ, ಜುಲೈ 27: ಪ್ರತಿಭಟನೆಯಲ್ಲಿ ಭಾಗವಹಿಸಿ ಕಾನೂನು ಕ್ರಮಗಳನ್ನು ಎದುರಿಸುತ್ತಿರುವವರ ನೆರವಿಗೆ ಕಾನೂನು ನೆರವು ನಿಧಿ (Legal Aid Fund) ಸಂಗ್ರಹಿಸಲು ವೆಬ್​ಸೈಟ್ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಇಂದು ಘೋಷಿಸಿದೆ. ಪ್ರತಿಭಟನಾಕಾರರ ವಿರುದ್ಧ ಕೈಗೊಳ್ಳಲಾದ ಕಾನೂನು ಕ್ರಮಗಳನ್ನು ಮೇಲ್ವಿಚಾರಣೆ ಮಾಡುವ ಹಾಗೂ ಅವರಿಗೆ ವಕೀಲರ ಸಂಪರ್ಕ ಕಲ್ಪಿಸುವ ವೆಬ್​ಸೈಟ್ ಅನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಆರಂಭಿಸಲಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ತಿಳಿಸಿದ್ದಾರೆ. ಜೊತೆಗೆ, ಈ ವೆಬ್​ಸೈಟ್​ನ ಕಾನೂನು…

Read More

‘ಸ್ವತಃ ನಾನೇ ನಿರ್ಧರಿಸುತ್ತೇನೆ’; ವೃತ್ತಿಜೀವನದ ಬಗ್ಗೆ ಮೌನ ಮುರಿದ ಸಂಜು ಸ್ಯಾಮ್ಸನ್‌ – Kannada News | Sanju Samson Speaks Out: “I Play My Own Way” After T20 WC Heroics and Team India Snub

ಟೀಂ ಇಂಡಿಯಾ (Team India) ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಪ್ರಮುಖ ಪಾತ್ರವಹಿಸಿದರು. ತಂಡದ ಪರ ಅಮೋಘ ಪ್ರದರ್ಶನ ಜೀಡಿದ ಸಂಜು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೂ ಭಾಜನರಾದರು. ಆದರೆ ಐಪಿಎಲ್ ಮುಗಿದ ಬಳಿಕ ತಂಡವನ್ನು ಸೇರಿಕೊಂಡಿದ್ದ ಸಂಜುಗೆ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ ಸತತ ಐದು ಪಂದ್ಯಗಳಲ್ಲಿ ಸಂಜು ನಿರಸ ಪ್ರದರ್ಶನ ನೀಡಿದರು. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟು ಅವರ…

Read More

ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್ – Kannada News | DK Shivakumar Meeting With Karnataka All Party MPs In Delhi, here Is Meeting highlights

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ನೇತೃತ್ವದಲ್ಲಿ ದೆಹಲಿಯಲ್ಲಿ (New Delhi) ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ (Karnataka MPs Meeting) ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. 15ನೇ ಹಣಕಾಸು ಆಯೋಗದ ಗ್ರಾಮ ಪಂಚಾಯಿತಿಗಳ ಅನುದಾನ, ಬೆಂಗಳೂರಿನ STRR ಯೋಜನೆ, ಕೋಲಾರದಲ್ಲಿ ರೈಲ್ವೇ ಕೋಚ್ ಕಾರ್ಖಾನೆ ಸೇರಿದಂತೆ ಇತರೆ ರಾಜ್ಯದ ಬಾಕಿ ಇರುವ ಯೋಜನೆಗಳ ಬಗ್ಗೆ ಚರ್ಚಿಸಿದ್ದು, ಇವುಗಳ ಜಾರಿಗೆಗೆ ಒಗ್ಗಟ್ಟಾಗಿ…

Read More

ರಿಷಬ್ ಶೆಟ್ಟಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಪೆಡ್ನೇಕರ್ – Kannada News | Bhumi Pednekar to play Belawadi Mallamma in Rishab Shetty movie Chhatrapati Shivaji

ನ್ಯಾಷನಲ್ ಅವಾರ್ಡ್ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅಭಿನಯದ ಬಹುನಿರೀಕ್ಷಿತ ಐರಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರತಂಡಕ್ಕೆ ಇದೀಗ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekar) ಸೇರ್ಪಡೆಯಾಗಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅವರು ಕರ್ನಾಟಕದ ಧೀರ ಮಹಿಳೆ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಂದೀಪ್ ಸಿಂಗ್…

Read More