IPL 2026: 15 ರನ್ ಬಾರಿಸಲು 13 ಕೋಟಿ ಸಂಬಳ ಪಡೆದ ಸನ್‌ರೈಸರ್ಸ್ ಬ್ಯಾಟರ್
2026 ರ ಐಪಿಎಲ್ ಅದ್ಧೂರಿಯಾಗಿ ಕೊನೆಗೊಂಡಿದೆ. ಪ್ರತಿ ಬಾರಿಯಂತೆ ಈ ಸೀಸನ್ನಲ್ಲಿ ಕೆಲವು ಆಟಗಾರರು ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಇನ್ನು ಕೆಲವು ಸ್ಟಾರ್ ಆಟಗಾರರ ಹರಾಜಿನಲ್ಲಿ ಕೋಟಿ ಕೋಟಿ ಹಣ ಪಡೆದರೂ ಅವರ ಪ್ರದರ್ಶನ ಮಾತ್ರ ತೀರ ಕಳಪೆಯಾಗಿತ್ತು. ಅಂತಹ ಆಟಗಾರರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದ್ದ ಲಿಯಾಮ್ ಲಿವಿಂಗ್‌ಸ್ಟನ್ ಕೂಡ ಒಬ್ಬರು (PC- PTI). ಐಪಿಎಲ್ 2026 ರ ಹರಾಜಿನಲ್ಲಿ, ಸನ್‌ರೈಸರ್ಸ್ ಹೈದರಾಬಾದ್, ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಲಿಯಾಮ್…