Headlines

PBKS vs DC: ಸ್ಟಾರ್ಕ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸಿ ಇತಿಹಾಸ ಸೃಷ್ಟಿಸಿದ ಪ್ರಿಯಾಂಶ್ ಆರ್ಯ – Kannada News | IPL 2026: Priyansh Arya’s Historic First Ball Six Record vs Delhi Capitals

ಐಪಿಎಲ್ 2026 ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸಿದರು. ಪ್ರಿಯಾಂಶ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸ್ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಸಾಧಿಸದ ದಾಖಲೆಯನ್ನು ಸೃಷ್ಟಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ, ಆಸ್ಟ್ರೇಲಿಯಾದ ದಂತಕಥೆ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಪಂದ್ಯದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು….

Read More

ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ – Kannada News | BJP MLA Anupama Jaiswal injured in Bahraich during effigy burning watch video

ನವದೆಹಲಿ, ಏಪ್ರಿಲ್ 25: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಬೆಂಬಲಿಸಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರತಿಕೃತಿ ದಹನ ಮಾಡುವಾಗ ಸದರ್ ಶಾಸಕಿ ಅನುಪಮಾ ಜೈಸ್ವಾಲ್ ಅವರ ಮೈಗೆ ಸ್ವಲ್ಪ ಬೆಂಕಿ ತಾಗಿದೆ. ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಗಂಭೀರ ಹಾನಿಯಿಂದ ಪಾರಾಗಿದ್ದಾರೆ. ನಾರಿ ವಂದನ್ ಕಾಯ್ದೆ ಅಭಿಯಾನದಡಿ ಈ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸಿ ವಿರೋಧ ಪಕ್ಷಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ…

Read More

ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ – Kannada News | Yogi’s 50th Film ‘King’: Loose Maada Returns in Rugged Avatar, Teaser Creates Buzz

ಯೋಗಿ ಅವರ ವೃತ್ತಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದೆ. ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಬೇರೆಯದೇ ಲೆಕ್ಕ ಶುರು ಎಂದು ಅವರು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಅವರ ಐವತ್ತನೇ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಕಿಂಗ್’ ಟೈಟಲ್ ಇಡಲಾಗಿದೆ. ಈ ಸಿನಿಮಾ ಟೈಟಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಟೀಸರ್ ಕೂಡ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಭಾರಿ ಬಜೆಟ್​​ನಲ್ಲಿ ಚಿತ್ರ ಸಿದ್ಧವಾಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ವೃತ್ತಿ ಜೀವನದಲ್ಲಿ ಯೋಗಿ ಸಾಕಷ್ಟು ಹಿಟ್…

Read More

ವಿತರಕ-ಪ್ರದರ್ಶಕ-ನಿರ್ಮಾಪಕರ ಸಭೆ ಯಶಸ್ವಿ, ‘ಪೆದ್ದಿ’ಗೆ ಸಮಸ್ಯೆಯಿಲ್ಲ – Kannada News | Telugu Movie Industry: Difference between Exhibitors and Producers resolved

ತೆಲುಗು ಚಿತ್ರರಂಗದ (Tollywood) ಭಾರತದ ಅತ್ಯಂತ ಯಶಸ್ವಿ ಚಿತ್ರರಂಗ. ಅತಿ ಹೆಚ್ಚು ಸಿನಿಮಾಗಳನ್ನು ಗೆಲ್ಲುತ್ತಿರುವುದು ಲಾಭ ಮಾಡುತ್ತಿರುವುದು ಅದೇ ಚಿತ್ರರಂಗದಲ್ಲಿ. ಹಣದ ಹರಿವು ಹೆಚ್ಚಾದಂತೆ ಚಿತ್ರರಂಗದಲ್ಲಿ ಭಿನ್ನಾಭಿಪ್ರಾಯಗಳು ಮೂಡಿದ್ದು, ಕಳೆದ ಒಂದೆರಡು ವಾರಗಳಿಂದ, ನಿರ್ಮಾಪಕರು, ವಿತರಕರು ಪರಸ್ಪರ ಬಹಿರಂಗವಾಗಿ ಟೀಕೆ, ನಿಂದನೆಗಳನ್ನು ಮಾಡುತ್ತಿದ್ದರು. ಆದರೆ ತೆಲುಗು ಸಿನಿಮಾ ಚೇಂಬರ್​​ ಮಧ್ಯಸ್ಥಿಕೆಯಲ್ಲಿ ಇಂದು ಅತ್ಯಂತ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಸಹ ಬಹಳ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಗೂ ಎಲ್ಲವೂ ಶಾಂತವಾಗಿ ಮುಗಿದಿದೆ ಎನ್ನಲಾಗಿದೆ. ವಿತರಕರು ಮತ್ತು…

Read More

ಭಾರತದಲ್ಲಿ ಚೀನೀ ಸ್ಮಾರ್ಟ್​ಫೋನ್​ಗಳ ಆದಾಯ ಮೊದಲ ಬಾರಿಗೆ ಕುಸಿತ; ಐಫೋನ್, ಸ್ಯಾಮ್ಸುಂಗ್​ಗೆ ಧಕ್ಕೆ ಇಲ್ಲ – Kannada News | Chinese smartphone companies see first ever revenue drop in India

ನವದೆಹಲಿ, ಫೆಬ್ರುವರಿ 26: ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಹಲವಾರು ವರ್ಷಗಳಿಂದ ತಮ್ಮ ಬಿಗಿಮುಷ್ಟಿಗಳಲ್ಲಿ ಇಟ್ಟುಕೊಂಡಿದ್ದ ಚೀನೀ ಕಂಪನಿಗಳ (chinese smarphone companies) ಪಾರಮ್ಯ ಮೊದಲ ಬಾರಿಗೆ ದುರ್ಬಲಗೊಂಡಿದೆ. ಭಾರತದಲ್ಲಿ ಅದು ನಿರ್ಮಿಸಿಕೊಂಡಿದ್ದ ಭದ್ರಕೋಟೆಯಲ್ಲಿ ಬಿರುಕು ಮೂಡಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, ಕಳೆದ ಹಣಕಾಸು ವರ್ಷದಲ್ಲಿ (2024-25) ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಚೀನೀ ಬ್ರ್ಯಾಂಡ್ ಸ್ಮಾರ್ಟ್​ಫೋನ್ ಕಂಪನಿಗಳ ಆದಾಯದಲ್ಲಿ ಕುಸಿತವಾಗಿದೆ. ಶವೋಮಿ, ಓಪ್ಪೋ, ಒನ್​ಪ್ಲಸ್ ಇತ್ಯಾದಿ ಕಂಪನಿಗಳ ಆದಾಯದಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಚೀನೀ ಕಂಪನಿಗಳು ವಾರ್ಷಿಕ ಆದಾಯದಲ್ಲಿ…

Read More

ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್​​: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್​! – Kannada News | Notorious house burglar arrested in Bengaluru; gold worth 42 lakh recovered

ಬೆಂಗಳೂರು/ಬೆಳಗಾವಿ, ಜನವರಿ 20: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಲಗೂರು ಗ್ರಾಮದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕದ್ದಿದ್ದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆಪಾಳ್ಯದಲ್ಲಿ ಆರೋಪಿಯನ್ನು ಅರೆಸ್ಟ್​​ ಮಾಡಲಾಗಿದ್ದು, ಶ್ರೀಕಾಂತ್​ ಬಂಧಿತ ವ್ಯಕ್ತಿಯಾಗಿದ್ದಾನೆ. 2 ಪ್ರತ್ಯೇಕ ಪ್ರಕರಣಗಳ ಸಂಬಂಧ ಆರೋಪಿಯಿಂದ 42 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಪಡಿಸಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದುಗಾಗಿ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ. ಆರೋಪಿಗಳಾದ ಸಿದ್ದು ಮತ್ತು ಶ್ರೀಕಾಂತ್​​ ಸೇರಿ ಸುಮಾರು 248 ಗ್ರಾಂ. ತೂಕದ…

Read More

ಸಣ್ಣದೊಂದು ಮನಸ್ಥಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ

ಕೋಲ್ಕತ್ತಾ, ಮಾರ್ಚ್​ 13: ಸಣ್ಣದೊಂದು ಮನಸ್ಥಾಪಕ್ಕೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ  ಕೊಲೆ(Murder) ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ  ನರ್ಸ್ ಒಬ್ಬರು ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿಯ ಕೈಯಿಂದಲೇ ಸಾವನ್ನಪ್ಪಿದ್ದಾರೆ. ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ…

Read More

ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ – Kannada News | Kollywood actor Vijay Sethupathi requests Tamil Nadu CM Vijay to launch Government OTT Platform

ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಪ್ರೋತ್ಸಾಹಕ್ಕಾಗಿ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವ ಬಗ್ಗೆ ಯೋಚಿಸಬೇಕು ಎಂದು ಅವರು ವಿನಂತಿಸಿದ್ದಾರೆ. ವಿಜಯ್ ಸೇತುಪತಿ (Vijay Sethupathi) ಅವರ ಈ ಹೇಳಿಕೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರರಂಗದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಬೆಳವಣಿಗೆಯ ಬಗ್ಗೆ ಮಾತನಾಡಿದ…

Read More

ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!

ದಾವಣಗೆರೆ/ಬಾಗಲಕೋಟೆ, ಏಪ್ರಿಲ್ 3: ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka By-Election 2026) ಪ್ರಚಾರ ಅಂತಿಮ ಘಟ್ಟಕ್ಕೆ ತಲುಪಿದ್ದು, ಅಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣದ ಪ್ರಚಾರ ಕಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ: ಮಳೆಯಲ್ಲೂ ಧೃತಿಗೆಡದ…

Read More

‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws

ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​​ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್​ನಲ್ಲಿ. ಈ…

Read More