Khan Sir: ಬಿಹಾರದ ‘ಖಾನ್ ಸರ್’ಗೆ ದೊಡ್ಡ ರಿಲೀಫ್, ಗುಂಡಿನ ದಾಳಿ ಪ್ರಕರಣದಲ್ಲಿ ಫೈಸಲ್ ಖಾನ್ ಬಂಧನಕ್ಕೆ ಪಾಟ್ನಾ ನ್ಯಾಯಾಲಯ ತಡೆ – Kannada News
ಪಾಟ್ನಾ, ಜೂನ್ 09: ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿರುವ ಬಿಹಾರದ ಪ್ರಸಿದ್ಧ ಯೂಟ್ಯೂಬರ್ ಹಾಗೂ ಶಿಕ್ಷಣ ತಜ್ಞ ಫೈಸಲ್ ಖಾನ್ ( ಖಾನ್ ಸರ್) ಅವರಿಗೆ ಪಾಟ್ನಾ ನ್ಯಾಯಾಲಯದಿಂದ ಸಾಮಾಧಾನ ಸಿಕ್ಕಿದೆ. ಪಾಟ್ನಾದ ಕೋಚಿಂಗ್ ಇನ್‌ಸ್ಟಿಟ್ಯೂಟ್ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ಖಾನ್ ಸರ್ ಬಂಧನಕ್ಕೆ ತಕ್ಷಣವೇ ಮಧ್ಯಂತರ ತಡೆ ನೀಡಿದೆ ಮತ್ತು ಅವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನ್ಯಾಯಾಲಯದ…