Headlines

ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ! – Kannada News | Bad Cholesterol: Winter Foods That Can Increase LDL

ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ….

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ…

Read More

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ – Kannada News | Shivamogga Murder Case: Husband Mahesh reveals Wife Suchitra And Kamalakar Bhat Relationship

ಶಿವಮೊಗ್ಗ, (ಫೆಬ್ರವರಿ 05): ಕೊಲೆ ಕೇಸ್‌ನಲ್ಲಿ  (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್‌ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟಿವಿಯಲ್ಲಿ ಬರುತ್ತಿದ್ದ ಕಮಲಾಕರ, ರಾತ್ರಿ ಆಗುತ್ತಿದ್ದಂತೆಯೇ  ಸುಚಿತ್ರಾಳ ಜತೆ ಮಂಚ ಏರ್ತಿದ್ದ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾಗ ಆಡಿಯೋ ವೈರಲ್ ಆಗಿದೆ. ಇನ್ನು ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ…

Read More

‘ಟಾಕ್ಸಿಕ್’ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು? – Kannada News | Why Yash not yet started Toxic movie promotions

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ‘ಕೆಜಿಎಫ್’ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ನಟಿಸುತ್ತಿರುವ ಚಿತ್ರವಾದ್ದರಿಂದ ಸಹಜವಾಗಿಯೇ ಕುತೂಹಲ ಗಗನಕ್ಕೇರಿದೆ. ಚಿತ್ರದ ಬಿಡುಗಡೆಗೆ ಮಾರ್ಚ್ 19 ಕ್ಕೆ ನಿಗದಿ ಆಗಿದೆ. ಬಿಡುಗಡೆಗೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇದ್ದರೂ ದೊಡ್ಡ ಮಟ್ಟದ ಪ್ರಚಾರ ಶುರುವಾಗದಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಇಷ್ಟು ದೊಡ್ಡ ಬಜೆಟ್‌ನ…

Read More

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್​​ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವರ್ಗಾವಣೆ: ಏನಿದು ಹಣದ ರಹಸ್ಯ? – Kannada News | Hubballi: Auto Driver Crore Transactions Shock Police; Cybercrime Suspected

ಹುಬ್ಬಳ್ಳಿ, ಫೆಬ್ರವರಿ 05: ಆತ ಆಟೋ ಚಾಲಕ (Auto driver). ಆದರೆ ಆತನ ಬ್ಯಾಂಕ್​​ ಖಾತೆ ವಹಿವಾಟು ನೋಡಿ ಸ್ವತಃ ಪೊಲೀಸರೇ ಶಾಕ್ ಆಗಿದ್ದಾರೆ. ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು ನಡೆದಿದೆ.  ದೇಶದ ವಿವಿಧೆಡೆ ನಡೆದಿರುವ ಸೈಬರ್ ಅಪರಾಧ ಪ್ರಕರಣಗಳ (cyber crime) ಬೆನ್ನು ಹತ್ತಿದ್ದಾಗ ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟಿ ಕೋಟಿ ರೂ ವ್ಯವಹಾರ ನಡೆದಿರುವುದು ಇದೀಗ ಬಯಲಾಗಿದೆ. ನಡೆದದ್ದೇನು? ದೇಶದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚಾಗುತ್ತಲೇ ಇವೆ. ಹತ್ತಾರು ವಾಮ…

Read More

ಶೀತ ಕಡಿಮೆ ಮಾಡಿ ಆರೋಗ್ಯ ಕಾಪಾಡಬಲ್ಲ 10 ಸುಲಭ ಪರಿಹಾರಗಳನ್ನು ತಿಳಿಸಿದ ಬಾಬಾ ರಾಮದೇವ್ – Kannada News | Baba Ramdev suggests best 10 home remedies to keep body warm during winters

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಅವರ ಆಯುರ್ವೇದ ವಿಧಾನಗಳು ಇಳಿ ವಯಸ್ಸಿನಲ್ಲೂ ಆರೋಗ್ಯ ಕಾಪಾಡಬಲ್ಲುವು. ಆಯುರ್ವೇದ ಪರಿಹಾರಗಳ ಜೊತೆಗೆ, ಸಾಧ್ಯವಾದಷ್ಟು ಯೋಗವನ್ನು ಅಭ್ಯಾಸ ಮಾಡಲು ಸ್ವಾಮಿ ರಾಮದೇವ್ ಶಿಫಾರಸು ಮಾಡುತ್ತಾರೆ. ಬಾಬಾ ರಾಮದೇವ್ ಹಲವಾರು ಕಾಲೋಚಿತ ಪರಿಹಾರಗಳನ್ನು ಹಂಚಿಕೊಳ್ಳುತ್ತಾರೆ. ಚಳಿಗಾಲದಲ್ಲಿ ದೇಹವನ್ನು ನ್ಯಾಚುರಲ್ ಆಗಿ ಹೇಗೆ ಬೆಚ್ಚಗಾಗಿಸುವುದು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಶೀತದ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಗಳಾಗುತ್ತವೆ. . ಶೀತ ಋತುವು ಅದರೊಂದಿಗೆ ಅನೇಕ ಸವಾಲುಗಳನ್ನು ತರುತ್ತದೆ. ಶೀತ ಮಾತ್ರವೇ ನಿಯಂತ್ರಿಸುತ್ತೇನೆಂದು ಹೇಳಲು ಸಾಧ್ಯವಿಲ್ಲ….

Read More

ವೇದಿಕೆ ಮೇಲೆ ಅಶ್ಲೀಲ ಹಾಡು: ನಾಯಕನ ವಿರುದ್ಧ ಕೇಸು ದಾಖಲು – Kannada News | Hero Chandrahas Barabar Premistha song controversy police case

ಸಿನಿಮಾ (Cinema) ನಾಯಕರುಗಳು ಸಿನಿಮಾಗಳಲ್ಲಿ ಹಾಗೂ ನಿಜ ಜೀವನದಲ್ಲಿ ‘ನಾಯಕ’ರಾಗಿ ಉಳಿದಿಲ್ಲ. ನಾಯಕರೆಂದರೆ ರೌಡಿಗಳು, ಕತ್ತರಿಸುವವರು, ಕೊಲ್ಲವವರು ಆಗಿದ್ದಾರೆ. ನಿಜ ಜೀವನದಲ್ಲಿಯೂ ಕೆಲ ನಾಯಕ ನಟರು ಅದೇ ರೀತಿಯ ರೌಡಿ, ದುಷ್ಟ ವರ್ತನೆಗಳನ್ನು ತೋರುತ್ತಾರೆ. ಇಂಥಹಾ ‘ದುಷ್ಟ ನಾಯಕ’ರ ಪಟ್ಟಿಗೆ ಹೊಸ ಸೇರ್ಪಡೆ ಚಂದ್ರಹಾಸ್. ತೆಲುಗಿನ ಈ ಹೊಸ ಹೀರೋ, ವೇದಿಕೆ ಮೇಲೆ ಅಸಭ್ಯವಾದ ಹಾಡು ಹಾಡಿದ್ದಲ್ಲದೆ, ಪ್ರಶ್ನೆ ಮಾಡಿದವರಿಗೆ ಬೆದರಿಕೆ ಸಹ ಹಾಕಿದ್ದಾರೆ. ಆಟಿಟ್ಯೂಡ್ ಸ್ಟಾರ್ ಎಂದು ಅಡ್ಡ ಹೆಸರಿಟ್ಟುಕೊಂಡಿರುವ ಚಂದ್ರಹಾಸ್, ಹಿರಿಯ ನಟ ಇಟಿವಿ…

Read More