ಗಂಭೀರ್ ಅಥವಾ ಲಕ್ಷ್ಮಣ್ ಯಾರು ಬೆಸ್ಟ್ ಕೋಚ್? ಅಂಕಿ ಅಂಶಗಳು ಏನು ಹೇಳುತ್ತವೆ? – Kannada News | Gambhir vs Laxman: Who is Team India’s better coach? Coaching records compared for top post
ಟೀಂ ಇಂಡಿಯಾದ (Team India) ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ (VVS Laxman) ಅವರ ಕೋಚಿಂಗ್ನಲ್ಲಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದುಕೊಂಡು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಈ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಗೌತಮ್ ಗಂಭೀರ್ (Gautam Gambhir) ನೇತೃತ್ವದಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ತಂಡದ ಈ ಹೀನಾಯ…