ರಶ್ಮಿಕಾ-ವಿಜಯ್ ಫ್ಯಾನ್ಸ್ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮದುವೆ ಆದರು. ಅವರ ವಿವಾಹ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತು. ವಿವಾಹ ಆದ ಬಳಿಕ ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ತಿರುಪತಿ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಹಿ ವಿತರಣೆ ಮಾಡಿದ್ದರು. ಸ್ವೀಟ್ ಬಾಕ್ಸ್ ಸಿಕ್ಕ ಫ್ಯಾನ್ಸ್ ಇದನ್ನು ಶೇರ್ ಮಾಡಿಕೊಂಡಿದ್ದಾರೆ. ರಸಗುಲ್ಲಾ, ಲಾಡು ಸೇರಿ ಮೂರು ವಿಧದ ಸ್ವೀಟ್ ಇವೆ. ಈ ವಿಡಿಯೋ ನೋಡಿದ ಅನೇಕರು, ‘ಸ್ವೀಟ್ಗಿಂತ ಬಾಕ್ಸ್ಗೆ ಹೆಚ್ಚು ಖರ್ಚಾಗಿದೆ’ ಎಂದು ಅಣಕಿಸಿದ್ದಾರೆ. ಇನ್ನಷ್ಟು…