ಮಕ್ಕಳನ್ನು ಸ್ಮಾರ್ಟ್‌ಫೋನ್‌ನಿಂದ ದೂರವಿಡಲು ಈ ಸಿಂಪಲ್ ಟ್ರಿಕ್ಸ್‌ಗಳನ್ನು ಪ್ರಯತ್ನಿಸಿ – Kannada News | Try these simple tricks to keep children away from smartphones
ಈ ಡಿಜಿಟಲ್ ಯುಗದಲ್ಲಿ ದೊಡ್ಡವರಿಗಿಂತ ಮಕ್ಕಳೇ (children) ಹೆಚ್ಚು ಮೊಬೈಲ್ ಫೋನ್ ವ್ಯಸನಿಗಳಾಗಿದ್ದಾರೆ. ಹೌದು ಈಗಿನ ಮಕ್ಕಳಂತೂ ಹೊರಗೆ ಹೋಗಿ ಆಟ ಆಡುವುದಕ್ಕಿಂತ ಹೆಚ್ಚು ಮೊಬೈಲ್‌ನಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಈ ಒಂದು ಅಭ್ಯಾಸ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಮಕ್ಕಳನ್ನು ಸ್ಮಾರ್ಟ್‌ಫೋನ್‌ನಿಂದ ದೂರವಿಡುವುದು ಬಹಳ ಮುಖ್ಯ. ಆದರೆ ಅನೇಕ ಪೋಷಕರಿಗೆ ತಮ್ಮ ಮಕ್ಕಳನ್ನು ಮೊಬೈಲ್ ಚಟಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಹೇಗೆ ಎಂಬುದೇ ಗೊತ್ತಿಲ್ಲ. ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಸುಲಭವಾಗಿ ಮಕ್ಕಳನ್ನು ಸ್ಮಾರ್ಟ್…