ಆಂತರಿಕ ಜಗಳಗಳು ಅಲ್ಲೂ ಇದ್ವು, ಆದ್ರೆ ಇಸ್ರೇಲ್​​ನ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಭಹಿಷ್ಕರಿಸಲಿಲ್ಲ – Kannada News | PM Modi’s Historic Israel Visit: Knesset Speech and Unprecedented Honors Strengthen India Israel

ಇಸ್ರೇಲ್, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಇಸ್ರೇಲ್ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ಭಾಷಣವನ್ನು ಕೂಡ ಮಾಡಿದ್ದಾರೆ.  ಅಲ್ಲೂ ಕೂಡ ಒಳಜಗಳಗಳಿದ್ದರೂ ಎಷ್ಟೇ ರಾಜಕೀಯವಿದ್ದರೂ ಇಸ್ರೇಲ್ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಬಹಿಷ್ಕರಿಸಲಿಲ್ಲ. ಭಾಷಣಕ್ಕಾಗಿ ಸಂಸತ್ತಿನಲ್ಲೇ ಉಳಿಯಲು ನಿರ್ಧರಿಸಿದರು. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆಮ್ ಇಸ್ರಾಯಿಲ್ ಚಾಯ್ ಅಂದರೆ ಇಸ್ರೇಲ್ ಜನರು ಜೀವಂತವಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಭಾಷಣ ಸಮಾಪ್ತಿಗೊಳಿಸಿದರು, ಆಗ ಸಂಸತ್ತಿನಲ್ಲಿದ್ದ ಎಲ್ಲಾ ನಾಯಕರು ಎದ್ದು ಚಪ್ಪಾಳೆ ತಟ್ಟಿದ್ದರು….

Read More

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಗಂಭೀರ ಆರೋಪ – Kannada News | Karnataka Police Corruption: Former IPS Officer, BJP leader Bhaskar Rao Exposes Recruitment Scam

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಆರೋಪ ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ IPS ಅಧಿಕಾರಿ​ಯೂ ಆದ…

Read More

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು – Kannada News | Russian oil cargoes turning towards India amidst West Asia crisis

ನವದೆಹಲಿ, ಮಾರ್ಚ್ 5: ಪಶ್ಚಿಮ ಏಷ್ಯನ್ ಯುದ್ಧದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಭಾರತವು ಪೆಟ್ರೋಲಿಯಂ ಕೊರತೆಗೆ ಸಿಲುಕುತ್ತಿದೆ. ಇದೇ ಹೊತ್ತಲ್ಲಿ ರಷ್ಯಾ ದೇಶದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್​ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು (Oil cargoes) ಭಾರತಕ್ಕೆ ಬರುತ್ತಿವೆ. ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ. ಒಡುನೆ, ಮಟಾರಿ ಮತ್ತು ಇಂದ್ರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲಸಗಳಲ್ಲಿ ಹಠಾತ್ ಬದಲಾವಣೆಗಳು ಮಾಡಿಕೊಳ್ಳಬೇಕಾಗಬಹುದು. ಗೊಂದಲಗಳಿಗೆ ಒಳಗಾಗದೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಆಸಕ್ತರಿಗೆ ಇದು ಲಾಭದಾಯಕ ದಿನ. ಮನೆ ರಿಪೇರಿ ಅಥವಾ ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯಬೇಡಿ, ಅದು ನಿಮ್ಮ ನೆಮ್ಮದಿ ಕೆಡಿಸಬಹುದು. ಹಿರಿಯರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಬಹುದು….

Read More

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ…

Read More

ಫೋನ್ ರಿಪೇರಿಯಿಂದ ಬಯಲಾಗಿತ್ತು ಪಾಕ್ ಆಟಗಾರರ ಕಳ್ಳಾಟ!

2010 ರಲ್ಲಿ ಪಾಕಿಸ್ತಾನ್ ಆಟಗಾರರು ಆಡಿದ ಕಳ್ಳಾಟವು ಹೊಸ ಸಂಚಲನ ಸೃಷ್ಟಿಸಿತ್ತು. ಈ ಸಂಚಲನಕ್ಕೆ ಕಾರಣವಾಗಿದ್ದು ಅಂದಿನ ಪಾಕ್ ತಂಡದ ನಾಯಕ ಸಲ್ಮಾನ್ ಬಟ್, ಮೊಹಮ್ಮದ್ ಅಮಿರ್ ಹಾಗೂ ಮೊಹಮ್ಮದ್ ಆಸಿಫ್. ಈ ಮೂವರು ಸೇರಿ ಲಾರ್ಡ್ಸ್ ಮೈದಾನದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದರು. ಈ ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ ಎಂಬ ಸ್ಫೋಟಕ ಮಾಹಿತಿಯನ್ನು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಅಬ್ದುಲ್ ರಝಾಕ್ ಬಹಿರಂಗ ಪಡಿಸಿದ್ದಾರೆ. ಆಗಸ್ಟ್ 26, 2010 ರಂದು ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

Read More

‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat

ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ (Dhurandhar) ಚಿತ್ರದ ದೃಶ್ಯಗಳು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಸತ್ಯ’ ಚಿತ್ರವನ್ನು ಹೋಲುತ್ತವೆ ಎಂಬ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಆರ್​ಜಿವಿ ಶೈಲಿಯನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಮ್ ಗೋಪಾಲ್ ವರ್ಮಾ (Ram Gopal Varma) ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರ ಕೆಲಸದಿಂದ ಇನ್ನೊಬ್ಬರು ಪ್ರಭಾವಿತರಾಗುವುದು ಸಾಮಾನ್ಯ ಎಂದು ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ಆದಿತ್ಯ ಧಾರ್ ಪ್ರಜ್ಞಾಪೂರ್ವಕವಾಗಿ…

Read More

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್!

ಮೈಸೂರು, ಏ.6: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್ (Young Tiger) ಒಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಅದ್ಭುತ ದೃಶ್ಯ ಕಂಡುಬಂದಿದೆ. ಕೆಂಡದಂತಹ ಬಿಸಿಲಿನಿಂದ ಪಾರಾಗಲು ಈ ಯುವ ಹುಲಿಯು…

Read More