VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

‘ಡಾರ್ಲಿಂಗ್’ ಸಿನಿಮಾ ರೀ ರಿಲೀಸ್​​ನಲ್ಲಿ ಅಭಿಮಾನಿಗಳ ಹೊಡೆದಾಟ – Kannada News | Prabhas fans beaten in Hyderabad while Darling movie re release

ಪ್ರಭಾಸ್ (Prabhas) ನಟನೆಯ ‘ಡಾರ್ಲಿಂಗ್’ ಸಿನಿಮಾ 2010 ರಲ್ಲಿ ಬಿಡುಗಡೆ ಆಗಿತ್ತು. ಕಾಜೊಲ್ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ ಆಗ ಭಾರಿ ದೊಡ್ಡ ಹಿಟ್ ಆಗಿತ್ತು. ಕಾಮಿಡಿ, ರೊಮ್ಯಾನ್ಸ್, ಸೆಂಟಿಮೆಂಟ್, ಗೆಳೆತನ ಜೊತೆಗೆ ಆಕ್ಷನ್ ಸಹ ಸಿನಿಮಾನಲ್ಲಿತ್ತು. ಈ ಸಿನಿಮಾದ ಬಳಿಕವೇ ಪ್ರಭಾಸ್​​ಗೆ ‘ಡಾರ್ಲಿಂಗ್’ ಎಂಬ ಉಪನಾಮ ಸಹ ಸೇರಿಕೊಂಡಿತು. ಇತ್ತೀಚೆಗಷ್ಟೆ ಈ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಪ್ರತಿಬಾರಿಯಂತೆ ಅದ್ಧೂರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಆದರೆ ಒಂದು ಚಿತ್ರಮಂದಿರದಲ್ಲಿ ‘ಡಾರ್ಲಿಂಗ್’ ಸಿನಿಮಾ ಪ್ರದರ್ಶನದ ವೇಳೆ…

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ! – Kannada News | Mysuru Murder: Wife, Lover Arrested for Javarappa’s Death Over Illicit Affair in Kurneegala

ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada ಮೈಸೂರು, ಏಪ್ರಿಲ್​​ 19: ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ…

Read More

ಅಕ್ಷಯ ತೃತೀಯ ಸ್ಪೆಷಲ್: ಒಡವೆ, ಡಿಜಿಟಲ್ ಗೋಲ್ಡ್, ಇಟಿಎಫ್- ಬಂಗಾರದ ಲಾಭ ಪಡೆಯಲು ಯಾವುದು ಬೆಸ್ಟ್? – Kannada News | Digital, ETF or Jewellery, which works best for investment in gold

ನವದೆಹಲಿ, ಏಪ್ರಿಲ್ 19: ಇವತ್ತು ಅಕ್ಷಯ ತೃತೀಯ. ಈ ದಿನ ಚಿನ್ನ ಖರೀದಿಸಿದರೆ ಮುಂದಿನ ಅಕ್ಷಯ ತೃತೀಯದವರೆಗೂ (Akshaya Thritiya) ಮನೆ ಸಮೃದ್ಧವಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹೆಚ್ಚಿನ ಜನರು ಚಿನ್ನದ ಒಡವೆ ಖರೀದಿಸುತ್ತಾರೆ. ಚಿನ್ನವೇ ಆಗಬೇಕೆಂದಿಲ್ಲ. ಕೆಲವರು ಬೆಳ್ಳಿ, ಪ್ಲಾಟಿನಂ, ಡೈಮಂಡ್ ಇತ್ಯಾದಿ ಅಮೂಲ್ಯ ಲೋಹಗಳ ಆಭರಣಗಳನ್ನು ಖರೀದಿಸುವುದುಂಟು. ಇನ್ನೂ ಕೆಲವರು, ಚಿನ್ನಕ್ಕೆ ಸಂಬಂಧಿಸಿದ ಹೂಡಿಕೆಗಳಲ್ಲಿ ಹಣ ತೊಡಗಿಸುವುದುಂಟು. ಆದರೆ, ಚಿನ್ನದ ಮೇಲೆ ಹಣ ಹಾಕುವುದಾದರೆ ಒಡವೆಯೋ, ಅಥವಾ ಇನ್ನಿತರ ಹೂಡಿಕೆಗಳೋ? ಚಿನ್ನದ ಒಡವೆ ಎಷ್ಟು…

Read More

IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್ – Kannada News | India vs NZ 2nd ODI: Mitchell’s Century Powers New Zealand to 7 Wicket Win, Rahul’s Ton in Vain

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಶುಭ್​ಮನ್ ಗಿಲ್ ಪಡೆಗೆ ರಾಜ್‌ಕೋಟ್ ಮೈದಾನದಲ್ಲಿ ಸೋಲಿನ ಆಘಾತ ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ 3 ವಿಕೆಟ್‌ ಕಳೆದುಕೊಂಡು ಏಕಪಕ್ಷೀಯ ಗೆಲುವು ಸಾಧಿಸಿತು. ಶತಕದ ಇನ್ನಿಂಗ್ಸ್ ಆಡಿದ ಡ್ಯಾರೆಲ್ ಮಿಚೆಲ್ ನ್ಯೂಜಿಲೆಂಡ್‌ ಗೆಲುವಿನ…

Read More

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು…

Read More

ಬಾಕ್ಸ್ ಆಫೀಸ್‌ನಲ್ಲಿ ‘ಏಕ್ ದಿನ್’ ಸಿನಿಮಾಗೆ ಸೋಲು; 2ನೇ ದಿನ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ – Kannada News | Junaid Khan Sai Pallavi starrer Ek Din Box Office Collection day 2 report

ಆಮಿರ್ ಖಾನ್ ಪುತ್ರ ಜುನೈದ್ ಖಾನ್ (Junaid Khan) ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’ (Ek Din) ಸಿನಿಮಾ ಕಳೆದ ಶುಕ್ರವಾರವಷ್ಟೇ ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಮೊದಲ ದಿನವೇ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಈ ಚಿತ್ರ, ಎರಡನೇ ದಿನವೂ (ಶನಿವಾರ, ಮೇ 2) ಚೇತರಿಕೆ ಕಾಣದೆ ಗಳಿಕೆಯಲ್ಲಿ ಕುಸಿತ ಕಂಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಚಿತ್ರತಂಡಕ್ಕೆ ದೊಡ್ಡ ಪ್ರಮಾಣದ ನಷ್ಟ ಆಗಲಿದೆ….

Read More

ಫೋರ್ ಹೊಡೆದು ಗೆಲ್ಲಿಸಿದ ರಾಧಾ ಹಿಟ್ ವಿಕೆಟ್ ಆಗಿದ್ರಾ? ನಡೆಯಿತಾ ಮೋಸದಾಟ? – Kannada News | RCB Women Lift Second Title: The Truth Behind Final Over hit wicket Controversy

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಎರಡನೇ ಬಾರಿಗೆ ವುಮನ್ಸ್ ಪ್ರೀಮಿಯರ್ ಲೀಗ್ ಅಲ್ಲಿ ಕಪ್ ಎತ್ತಿದೆ. ಅದ್ಭುತ ರನ್ ಚೇಸ್ ಮೂಲಕ ಆರ್​​ಸಿಬಿ ಮತ್ತೊಮ್ಮೆ ಕಪ್​​​ನ ತನ್ನದಾಗಿಸಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಫೈನಲ್​​ಗೆ ಬಂದು ಸೋತಿದೆ. ಈ ಮಧ್ಯೆ ಆರ್​​ಸಿಬಿ ಕಳ್ಳಾಟ ಆಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಈಗ ಸ್ಪಷ್ಟನೆ ಕೂಡ ಸಿಕ್ಕಿದೆ. ಟಾಸ್​ ಗೆದ್ದ ಆರ್​​ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಉತ್ತಮ ಆರಂಭ ಕಂಡಿತು. ಸಂಘಟಿತ ಆಟದಿಂದ ಡೆಲ್ಲಿ…

Read More

ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಪ್ರಾತಿನಿಧಿಕ ಚಿತ್ರImage Credit source: gettyimages ಬೆಂಗಳೂರು, ಜೂನ್​ 01: ಸಿಲಿಕಾನ್ ಸಿಟಿಯಲ್ಲಿ (bangaluru) ಕಳೆದ ಕೆಲವು ದಿನಗಳಿಂದ ಕಂಡುಬರುತ್ತಿರುವ ಮಳೆ ಮತ್ತು ಅತಿಯಾದ ಸೆಕೆಯ ವಾತಾವರಣವು ಸಾರ್ವಜನಿಕರನ್ನು, ಅದರಲ್ಲೂ ಮುಖ್ಯವಾಗಿ ಪುಟಾಣಿ ಮಕ್ಕಳನ್ನು (Children) ಹೈರಾಣಾಗಿಸಿದೆ. ಹವಾಮಾನ ವೈಪರೀತ್ಯದ ಬೆನ್ನಲ್ಲೇ ರಾಜಧಾನಿಯಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಡೆಂಗ್ಯೂ ಸೇರಿ ವೈರಾಣು ಜ್ವರಗಳ ಪ್ರಕರಣಗಳು ತೀವ್ರವಾಗಿ ಉಲ್ಬಣಿಸುತ್ತಿದ್ದು, ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುವಂತೆ ಪೋಷಕರಿಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಬದಲಾವಣೆ ಹವಾಮಾನದಿಂದ…

Read More