Assam Assembly Election Results: ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಬಿಜೆಪಿ ನೀಡಿದ ಭರವಸೆಗಳೇನು? – Kannada News | BJP Assam election manifesto promises UCC Rs 5 lakh crore infra push law against Love Jihad
ಗುವಾಹಟಿ, ಮೇ 4: ಅಸ್ಸಾಂನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಮತ್ತೊಮ್ಮೆ ಹಿಮಂತ ಬಿಸ್ವ ಶರ್ಮಾ ಅವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗೂ (Assam Assembly Elections) ಮುನ್ನ ಬಿಜೆಪಿ ನೀಡಿದ್ದ ಭರವಸೆಗಳೇನು? ಮತ್ತೊಮ್ಮೆ ಬಿಜೆಪಿಗೆ ಜನರು ಯಾವ ಕಾರಣಕ್ಕೆ ಮತ ಹಾಕಿರಬಹುದು? ಎಂಬ ಮಾಹಿತಿ ಇಲ್ಲಿದೆ. ಅಸ್ಸಾಂ ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡ ಬಿಜೆಪಿ ಅಲ್ಲಿನ ಜನರಿಗೆ 31 ಭರವಸೆಗಳನ್ನು ನೀಡಿತ್ತು. ಅವುಗಳಲ್ಲಿ ಪ್ರಮುಖ ಅಂಶಗಳ ಬಗ್ಗೆ ವಿವರ ಇಲ್ಲಿದೆ. ಬಿಜೆಪಿ ಮತ್ತೆ…