Headlines

ವಿಜಯನಗರ: ತಂದೆ ಕಣ್ಣೆದುರೇ ಜಲ ಸಮಾಧಿಯಾದ ಇಬ್ಬರು ಪುತ್ರರು; ಮತ್ತೊಬ್ಬ ಮಗ ಬಚಾವ್​

ವಿಜಯನಗರ, ಮಾರ್ಚ್​ 22: ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಪುತ್ರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ನಡೆದಿದೆ. ಎಂ.ಜಿ.ಮನು(19) ಮತ್ತು ಎಂ.ಜಿ.ಪ್ರಜ್ವಲ್(18) ಮೃತರು. ನದಿಯಲ್ಲಿ ಮುಳುಗುತ್ತಿದ್ದ ಕಿರಿಮಗ ಚಿರಂಜೀವಿಯನ್ನ ತಂದೆ ಮಂಜಪ್ಪ ರಕ್ಷಿಸಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದ ಬಳಿಯ ತುಂಗಭದ್ರ ನದಿಗೆ ಮೂವರು ಸಹೋದರರು ಕೆರೆಗೆ ಈಜಾಡಲು ಹೋಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ತಂದೆ…

Read More

Video: ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ – Kannada News | Two Visitors Arrested After Entering Monkey Enclosure at Punch The Monkey’s Zoo

ಟೋಕಿಯೋ, ಮೇ 19: ಜಪಾನಿನಲ್ಲಿ ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟೋಕಿಯೋ ಉಪನಗರ ಚಿಬಾದಲ್ಲಿರುವ ಪ್ರಸಿದ್ಧ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಪ್ಟೋಕರೆನ್ಸಿ ಪ್ರಚಾರಕ್ಕಾಗಿ ಇವರು ಈ ಹುಚ್ಚು ಸಾಹಸಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಬಂಧಿತರನ್ನು 24 ವರ್ಷದ ರೀಡ್ ಜಹ್ನಾಯಿ ಡೇಸನ್ ಮತ್ತು 27 ವರ್ಷದ ನೀಲ್ ಜಬಾಹ್ರಿ ಡುವಾನ್ ಎಂದು ಗುರುತಿಸಲಾಗಿದೆ. ವೈರಲ್ ಆಗಿರುವ ವಿಡಿಯೋ ತುಣುಕುಗಳ ಪ್ರಕಾರ, ಡೇಸನ್ ನೀಲಿ ಬಣ್ಣದ…

Read More

ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಐವರು ಸಾವು; 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಪುರ, ಮೇ 31: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು…

Read More

VHT 2025-26: ಸಿಕ್ಸ್ ಹೊಡೆಯುವುದರಲ್ಲಿ ವೈಭವ್​ ಸೂರ್ಯವಂಶಿಯನ್ನೇ ಹಿಂದಿಕ್ಕಿದ ರವಿ ಸಿಂಗ್ – Kannada News | Vijay Hazare Trophy: Ravi Singh Smashes 19 Sixes, Outshines Suryavanshi

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಅನೇಕ ಬ್ಯಾಟ್ಸ್‌ಮನ್‌ಗಳು ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಅದರಲ್ಲಿ ವೈಭವ್ ಸೂರ್ಯವಂಶಿಗಿಂತ (Vaibhav Suryavanshi) ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿರುವ ಒಬ್ಬ ಬ್ಯಾಟ್ಸ್‌ಮನ್ ಕೂಡ ಸೇರಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೇವಲ ಮೂರು ಇನ್ನಿಂಗ್ಸ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೈಲ್ವೇಸ್ ತಂಡದ ಪರ ಆಡುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರವಿ ಸಿಂಗ್ (Ravi Singh) ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎಲ್ಲರನ್ನು ಅಚ್ಚರಿಗೊಳಿಸಿದ್ದು,…

Read More

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…

Read More

ಸೋಲಿನ ಪಾಠ… ಫೈನಲ್ ಪಂದ್ಯಕ್ಕೆ ಕೆಂಪು ಮತ್ತು ಕಪ್ಪು ಮಣ್ಣಿನ ಪಿಚ್​!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಿಚ್ ರೆಡಿಯಾಗಿದೆ. ಅದು ಸಹ 70% ಕೆಂಪು ಮಣ್ಣು ಮತ್ತು 30% ಕಪ್ಪು ಮಣ್ಣಿನಿಂದ ಕೂಡಿದ ಪಿಚ್ ಎಂಬುದು ವಿಶೇಷ. ಅಂದರೆ ಈ ಬಾರಿ ಮಿಶ್ರ ಮಣ್ಣಿನ ಪಿಚ್​ನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಮಿಶ್ರಿತ ಮಣ್ಣಿನ ಪಿಚ್ ಸಿದ್ಧವಾಗಿದ್ದು, ಈ ಪಿಚ್​ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ. ಮಿಶ್ರ ಮಣ್ಣಿನ ಪಿಚ್: ಈ ಪಂದ್ಯಕ್ಕಾಗಿ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

Horoscope Today: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನವು ಅಕ್ಷಯ ತೃತೀಯ, ಬಸವ ಜಯಂತಿ ಮತ್ತು ಶಂಭೂರಿನಲ್ಲಿ ಸುಬ್ರಹ್ಮಣ್ಯ ಉತ್ಸವವನ್ನು ಆಚರಿಸುವ ಒಂದು ಮಹಾ ಪರ್ವ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Dry weather all over Karnataka, misty weather in Bengaluru

ಬೆಂಗಳೂರು, ಜನವರಿ 20: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು…

Read More

‘ಬಿಗ್ ಬಾಸ್’ ಸ್ಪರ್ಧಿಗಳಿಂದ ದೊಡ್ಮನೆ ಹಬ್ಬ; ಅಶ್ವಿನಿ-ಗಿಲ್ಲಿ ಮುಖಾಮುಖಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿಗಳು ಮತ್ತೆ ಸೇರಿದ್ದಾರೆ. ಇದು ಸಾಮಾನ್ಯ ಗೆಟ್​ ಟುಗೆದರ್ ಅಲ್ಲ! ಬಿಗ್ ಬಾಸ್ ರೀತಿಯೇ ಈ ಕಾರ್ಯಕ್ರಮದಲ್ಲೂ ಸಖತ್ ಮನರಂಜನೆ ಇದೆ. ಕಾರ್ಯಕ್ರಮದ ಹೆಸರು ‘ದೊಡ್ಮನೆ ಹಬ್ಬ’. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮುಗಿದು ಒಂದು ತಿಂಗಳು ಆಗುತ್ತಾ ಬಂದಿದೆ. ಆದಾಗ್ಯೂ ಶೋ ಬಗ್ಗೆ ಹಾಗೂ ಸ್ಪರ್ಧಿಗಳ…

Read More