ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift
ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…