ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ – Kannada News | Karnataka Youth Congress Row: Deepika Reddy major allegations Against President Manjunath Gowda
ಬೆಂಗಳೂರು, (ಮೇ 18): ಕರ್ನಾಟಕ ಯುವ ಕಾಂಗ್ರೆಸ್ನಲ್ಲಿ (Karnataka Youth Congress) ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಪರಸ್ಪರ ಕೈ- ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಹೌದು…ಕೆಪಿಸಿಸಿ (KPCC) ಕಚೇರಿಯಲ್ಲಿಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ…