ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು – Kannada News | India’s GDP might have grown over 8pc in 3rd Quarter, says SBI report

ನವದೆಹಲಿ, ಫೆಬ್ರುವರಿ 24: ಭಾರತದ ಆರ್ಥಿಕತೆ (Indian Economy) ಈ ವರ್ಷ ಉತ್ತಮ ವೇಗದಲ್ಲೇ ಸಾಗುತ್ತಿರುವಂತಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ಗಳಲ್ಲಿ ಸರಾಸರಿಯಾಗಿ ಶೇ. 8ರಷ್ಟು ಬೆಳವಣಿಗೆ ದಾಖಲಿಸಿದ್ದ ಜಿಡಿಪಿ, ಮೂರನೇ ಕ್ವಾರ್ಟರ್​ನಲ್ಲೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟು ಹಿಗ್ಗಿರಬಹುದು. ಅಮೆರಿಕದ ಟ್ಯಾರಿಫ್ ಸೇರಿದಂತೆ ಜಾಗತಿಕವಾಗಿ ಹಲವು ಅಡೆತಡೆಗಳು ಇದ್ದಾಗ್ಯೂ ಭಾರತದ ಆರ್ಥಿಕತೆ ಉತ್ತಮ ಕ್ಷಮತೆ ತೋರಿದೆ. ಪ್ರಬಲ ಆಂತರಿಕ…

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು – Kannada News | Man was brutally beaten for coughing in front of the house in Ramanagar, Later died in Hospital

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು ರಾಜಸ್ಥಾನ ಮೂಲದ ವಿನೋದ್ ಕುಮಾರ್…

Read More

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ… 2025ರ ನಮನ್…

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

ತುಪ್ಪದ ಟ್ಯಾಂಕರ್ ಪಲ್ಟಿ, ತಿರುಪತಿ ಲಡ್ಡು ತಯಾರಿಕೆಗೆ ಅಡಚಣೆಯಾಗುತ್ತಾ? ಆಡಳಿತ ಹೇಳಿದ್ದೇನು?

ತಿರುಮಲ, ಮಾರ್ಚ್​ 10: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ(Tirupati) ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್ತು. ಇದೀಗ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಸುಳ್ಳು ಸುದ್ದಿಯನ್ನು ನಂಬಬೇಡಿ, ಶ್ರೀವಾರಿ ಲಡ್ಡು ಪ್ರಸಾದ ತಯಾರಿಸಲು ಹಸುವಿನ ತುಪ್ಪದ ಕೊರತೆ ಇಲ್ಲ ಎಂದು ಹೇಳಿದೆ. ಟ್ಯಾಂಕರ್ ದೇವಾಲಯಕ್ಕೆ ಮೀಸಲಾದ ತುಪ್ಪವನ್ನು ಸಾಗಿಸುತ್ತಿತ್ತು ಮತ್ತು ಅದರ ಸೋರಿಕೆಯಿಂದಾಗಿ ಪ್ರಸಿದ್ಧ ಪ್ರಸಾದ ತಯಾರಿಕೆಯ ಮೇಲೆ ಪರಿಣಾಮ ಬೀರಿದೆ…

Read More

ಬೆಂಗಳೂರು: ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Rowdyism in Bengaluru: Armed Gang Creates Ruckus in Nandini Layout, CCTV Captures Threat with Machete

ಬೆಂಗಳೂರು, ಮೇ 1: ಕುಡಿದ ನಶೆಯಲ್ಲಿ ಪುಂಡರ ಗ್ಯಾಂಗ್‌ವೊಂದು ಮಚ್ಚು ಲಾಂಗು ಹಿಡಿದು ದಾಂಧಲೆ ನಡೆಸಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್ 25ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುಂಡರ ಅಟ್ಟಹಾಸಕ್ಕೆ ಸ್ಥಳೀಯರು ಬೆಚ್ಚಿಬೀಳುವಂತಾಗಿದೆ. ಏಪ್ರಿಲ್ 25ರಂದು ಸಂಜೆ ಸುಮಾರು 4:50ರ ಸಮಯದಲ್ಲಿ ಯುವಕನೊಬ್ಬ ಏರಿಯಾದಲ್ಲಿ ಮಚ್ಚು ಹಿಡಿದು ಓಡಾಡಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಪ್ರಶ್ನಿಸಿದ ಅಕ್ಕಪಕ್ಕದ ಮನೆಯವರಿಗೂ ಮಚ್ಚು ತೋರಿಸಿ ಹೆದರಿಸಿದ್ದಾನೆ. ಇದಾದ ಬಳಿಕ ಸಂಜೆ…

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಭೂಪಾಲ್, ಏಪ್ರಿಲ್ 9: ಮಧ್ಯಪ್ರದೇಶದಲ್ಲಿ ಭಕ್ತರು ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ…

Read More

World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

ರಂಗಭೂಮಿ (Theatre) ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ. ಹೀಗಾಗಿ ಈ ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಪ್ರಾಚೀನ ಕಾಲದ ಕಲಾ ಪ್ರಕಾರಗಳಲ್ಲಿ ಒಂದಾದ ಈ ರಂಗಭೂಮಿ  ಹಿಂದಿನಿಂದಲೂ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲಿದೆ. ಈ ಹಿನ್ನಲೆಯಲ್ಲಿ ರಂಗಭೂಮಿಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್ 27. ಈ ದಿನದಂದು ವಿಶ್ವ ರಂಗಭೂಮಿ ದಿನವನ್ನು (World Theatre Day) ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವ ರಂಗಭೂಮಿ ದಿನದ ಇತಿಹಾಸವೇನು? ವಿಶ್ವ ರಂಗಭೂಮಿ ದಿನದ ಇತಿಹಾಸದತ್ತ ಕಣ್ಣಾಯಿಸಿದರೆ…

Read More