ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕ: ತಮಿಳುನಾಡಿನಲ್ಲಿ ಅಶೋಕ್ ಕನ್ನಡದಲ್ಲಿ ಪ್ರಚಾರ – Kannada News | Tamilinadu Assembly Poll 2026: BJP Leader R Ashok Speaking In Kannada during election campaign at Krishnagiri
ಕೃಷ್ಣಗಿರಿ(ತಮಿಳುನಾಡು) ಏಪ್ರಿಲ್ 14): ತಮಿಳುನಾಡು ವಿಧಾನಸಭಾ ಚುನಾವಣೆ ರಂಗೇರಿದ್ದು, ಕರ್ನಾಟಕದ ನಾಯಕರು ಸಹ ತಮಿಳುನಾಡು ಚುನಾವಣೆಯಲ್ಲಿ ಪ್ರಚಾರಕ್ಕಿಳಿರಿದ್ದಾರೆ. ಹೌದು…ಕರ್ನಾಟಕ ವಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು (ಏಪ್ರಿಲ್ 14) ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಡೆಂಕಣಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಜಗದೀಶ್ ಪರ ಪ್ರಚಾರ ನಡೆಸಿದರು. ಇದೇ ವೇಳೆ ಅಶೋಕ್ ಕನ್ನಡದಲ್ಲೇ ಮಾತನಾಡಿದ್ದಾರೆ. ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ತಮಿಳುನಾಡಿನಲ್ಲಿ ಕೂಡಾ…