Headlines

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

From Garry to Greatness: Nathan Lyon surpasses McGrath in Adelaide, spins himself into Ashes history | Cricket News

Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo) Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಟ್ರಾಫಿಕ್ ಮತ್ತು ವಾಯುಮಾಲಿನ್ಯದ ಸಮಸ್ಯೆಗೆ ಮುಕ್ತಿ ನೀಡಲು ಬಿಎಂಆರ್‌ಸಿಎಲ್ (BMRCL) ತನ್ನ ಜಾಲ ವಿಸ್ತರಣೆಗೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮತ್ತು ಬ್ಲೂ ಲೈನ್ ಮೆಟ್ರೋ ಮಾರ್ಗಗಳಿಗಾಗಿ ಅತ್ಯಾಧುನಿಕ ಚಾಲಕರಹಿತ (Driverless Train) ರೈಲುಗಳು ಶೀಘ್ರದಲ್ಲೇ ಆಗಮಿಸಲಿವೆ. ಬೆಂಗಳೂರಿನ ಬಿಇಎಂಎಲ್ (BEML) ಕಾರ್ಖಾನೆಯಿಂದ ಈ ತಿಂಗಳು ಮತ್ತು ಮುಂದಿನ ತಿಂಗಳಲ್ಲಿ ಒಟ್ಟು ನಾಲ್ಕು ಹೊಸ ರೈಲು ಸೆಟ್‌ಗಳು ಬಿಎಂಆರ್‌ಸಿಎಲ್ ಕೈಸೇರಲಿವೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಭಾಗಶಃ ಆರಂಭ…

Read More

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ತುಮಕೂರು, ಏಪ್ರಿಲ್​​ 01: ನಡೆದಾಡುವ ದೇವರು ಎಂದು ಪ್ರಸಿದ್ಧರಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಮಠದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಕಾರ್ಯಕ್ರಮವನ್ನು…

Read More

ದಿಲ್ಲಿಯಲ್ಲಿ ಜೂನ್ 8ರಂದು ಜನಬಂಧನ್ ಸಭೆ; 23 ವಿಪಕ್ಷಗಳು ಭಾಗಿ; ಡಿಎಂಕೆ ಔಟ್, ಟಿವಿಕೆ ಇನ್ – Kannada News

ಕಾಂಗ್ರೆಸ್ ಬಾವುಟದ ಸಾಂದರ್ಭಿಕ ಚಿತ್ರImage Credit source: PTI ನವದೆಹಲಿ, ಜೂನ್ 7: ಇಲ್ಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಾಳೆ ಸೋಮವಾರ (ಜೂನ್ 8) ಮಧ್ಯಾಹ್ನ 12 ಗಂಟೆಗೆ ‘ಇಂಡಿಯಾ’ (I.N.D.I.A. bloc) ಮೈತ್ರಿಕೂಟದ ಪ್ರಮುಖ ಸಭೆ ಆಯೋಜಿಸಲಾಗಿದೆ. ಇದನ್ನು ‘ಜನಬಂಧನ್’ (Janbandhan) ಸಭೆ ಎಂದು ಹೆಸರಿಸಲಾಗಿದೆ. ಈ ಬೃಹತ್ ಸಭೆಯಲ್ಲಿ ಭಾಗವಹಿಸುವುದಾಗಿ ಮೈತ್ರಿಕೂಟದ ಒಟ್ಟು 23 ರಾಜಕೀಯ ಪಕ್ಷಗಳು ಅಧಿಕೃತವಾಗಿ ಖಚಿತಪಡಿಸಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. 2023ರ ಡಿಸೆಂಬರ್ ನಂತರ ನಡೆಯುತ್ತಿರುವ…

Read More

ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಸಾಮಾನ್ಯವಾಗಿ ಉಪ್ಪಿನ ಪ್ರಮಾಣ ಹೆಚ್ಚಿರುವ ಆಹಾರಗಳು ಆರೋಗ್ಯಕ್ಕೆ ಹಾನಿಕಾರಕವೆಂಬುದು ತಿಳಿದಿರುವ ವಿಚಾರ. ವಿಶೇಷವಾಗಿ ಹೈ ಬ್ಲಡ್ ಪ್ರೆಷರ್ (High Blood Pressure) ಸಮಸ್ಯೆ ಇರುವವರಿಗೆ ಉಪ್ಪು ಕಡಿಮೆ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆದರೆ, ನಮಗೆ ಆರೋಗ್ಯಕರವಾಗಿ ಕಾಣುವ ಕೆಲವು ಆಹಾರಗಳಲ್ಲಿ ಕೂಡ ‘ಹಿಡನ್ ಸೋಡಿಯಂ’ ಇರುವುದರಿಂದ ಇದು ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ…

Read More

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

Personality Test: ಈ ಚಿತ್ರದಲ್ಲಿರುವ ಒಂದು ತರಕಾರಿಯನ್ನು ಆರಿಸಿ, ನಿಮ್ಮ ಮಾನಸಿಕ ಶಕ್ತಿ ಹೇಗಿದೆ ಪರೀಕ್ಷಿಸಿ – Kannada News | Personality Test: Choose one of the vegetables in this picture and test your mental strength

ವ್ಯಕ್ತಿತ್ವ ಪರೀಕ್ಷೆImage Credit source: google gemini ಪ್ರತಿಯೊಬ್ಬರಿಗೂ ತಮ್ಮ ನಿಗೂಢ ವ್ಯಕ್ತಿತ್ವ (Personality), ಭವಿಷ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿಶಾಸ್ತ್ರದ ಮೊರೆ ಹೋಗ್ತಾರೆ. ಇದಲ್ಲದೆ ದೇಹ ಲಕ್ಷಣಗಳು, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಇತ್ಯಾದಿ ಪರ್ಸನಾಲಿಟಿ ಟೆಸ್ಟ್‌ ಆಟಗಳ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಟೊಮೆಟೊ, ಪಾಲಕ್‌, ಟೊಮೆಟೊ…

Read More

ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಹಲ್ಲೆ: ನಕಲಿ ಪತ್ರಕರ್ತರು ಅಂದರ್​ – Kannada News | Three Arrested in Chamarajanagar for Posing as Journalists, Extorting and Assaulting a Man Over Road Work

ಚಾಮರಾಜನಗರ, ಜನವರಿ 19: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಕರ್ತ ಎಂಬ ಹಣೆ ಪಟ್ಟಿ ಹೊತ್ತು ರಸ್ತೆ ಕಾಮಗಾರಿ ಸಂಬಂಧ ಮೇಸ್ತ್ರಿ ಬಳಿ ಲಕ್ಷಾಂತರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ ಕೆ ಮೊಳೆ ಬಳಿ ನಡೆದಿದೆ. ಹಣ ಕೊಡಲು ಒಪ್ಪದ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಏನು? ಯಳಂದೂರಿನಿಂದ ಬಿ.ಆರ್. ಹಿಲ್ಸ್ ನಡುವೆ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು,…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ನಂತರ, ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಕುರಿತು ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಅವರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇಂದು ಸಂಜೆ 7:40ಕ್ಕೆ ದೆಹಲಿಗೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸಿ ಸಿಎಲ್ಪಿ ಸಭೆ, ಹೊಸ ಸಿಎಂ ಆಯ್ಕೆ, ಡಿಸಿಎಂ…

Read More