Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

ಹೈದರಾಬಾದ್​​ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ – Kannada News | PM Narendra Modi To Visit Telangana Tomorrow to Launch Rs 9400 crore infrastructure projects

ಹೈದರಾಬಾದ್, ಮೇ 9: ನಾಳೆ ತೆಲಂಗಾಣ ರಾಜ್ಯದ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಅನಾವರಣಗೊಳ್ಳಲಿದೆ. ರಾಜ್ಯದ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಭಾನುವಾರ) ಹೈದರಾಬಾದ್​​ನಲ್ಲಿ 9,400 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 2.30ಕ್ಕೆ ಗಚಿಬೌಲಿಯ HIC ಕೇಂದ್ರದಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಉದ್ಘಾಟಿಸಲಿರುವ ಪ್ರಮುಖ ಯೋಜನೆಗಳು: ರಸ್ತೆ ವಿಸ್ತರಣೆ (ರೂ. 3,180 ಕೋಟಿ): ಹೈದರಾಬಾದ್-ಪಣಜಿ ಆರ್ಥಿಕ…

Read More

Horoscope Today: ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 2, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.ರಾಹುಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇದ್ದರೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಅಥವಾ ಶುಭಕಾಲವು ಮಧ್ಯಾಹ್ನ 1:51 ರಿಂದ 3:25…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

ಗಂಡು ಮಗು ಬೇಕೆಂಬ ಹಠಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನೇ ಕೊಂದು ಈಜುಕೊಳಕ್ಕೆ ಎಸೆದ ಕಟುಕ ತಂದೆ

ಹೈದರಾಬಾದ್, ಏ.4: ಗಂಡು ಮಗು ಬೇಕೆಂಬ ಅಂಧಾಭಿಮಾನ ಮತ್ತು ವಿಕೃತ ಮನಸ್ಥಿತಿಗೆ ಅಮಾಯಕ ಹೆಣ್ಣು ಜೀವಗಳು ಬಲಿಯಾಗಿರುವ ಘೋರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿ, ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಮೃತದೇಹಗಳನ್ನು ಈಜುಕೊಳಕ್ಕೆ ಎಸೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತನ್ನ ಪತ್ನಿಯೊಂದಿಗೆ ಗಂಡು ಮಗುವಿನ ವಿಚಾರಕ್ಕಾಗಿ ಪದೇ ಪದೇ ಜಗಳವಾಡುತ್ತಿದ್ದನು. ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ, ಗಂಡು ಮಗು ಇಲ್ಲ ಎಂಬ…

Read More

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು – Kannada News | Toxic movie distribution rights of Andhra and Telangana sold for record price

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..

ಮೇಷ ರಾಶಿ : ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ವೃಷಭ ರಾಶಿ : ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ…

Read More

Rajat Patidar: ಎಲ್ಲಾ ಹಣೆಬರಹ, ಹೀಗೆಲ್ಲಾ ಆಗುತ್ತೆ ಅಂತ ಅಂದ್ಕೊಂಡಿರಲಿಲ್ಲ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಆರ್​ಸಿಬಿ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 155 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 18 ಓವರ್​ಗಳಲ್ಲಿ ಪಂದ್ಯ ಮುಗಿಸಿ 5 ವಿಕೆಟ್​ಗಳ…

Read More

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ….

Read More

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು! – Kannada News | Alleged Case Against Groom Leads to Wedding Cancellation in Sringeri

ಚಿಕ್ಕಮಗಳೂರು, ಫೆಬ್ರವರಿ 27: ಚೌಟ್ರಿವರೆಗೂ ಬಂದ ಮದುಮಗಳೊಬ್ಬಳು ತನಗೆ ಈ ವಿವಾಹ ಬೇಡ ಎಂದು ಹಿಂದಿರುಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕನಾಗಿರುವ ಕಾರಣ ತನಗೆ ಈ ವಿವಾಹ ಇಷ್ಟವಿಲ್ಲ ಎಂದು ವಧು ವಾಪಸ್​​ ಆಗಿದ್ದಾಳೆ. ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ಶೃಂಗೇರಿಯ ಯುವಕನ​​ ಜೊತೆ ಬಾಳೆಹೊನ್ನೂರಿನ ಯುವತಿ ವಿವಾಹ ಇಂದು ನಿಶ್ಚಯಗೊಂಡಿತ್ತು. ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಮದುವೆಗೆ ಯುವತಿ ಒಪ್ಪಿಲ್ಲ ಎನ್ನಲಾಗಿದೆ. ಶೃಂಗೇರಿ ಪೊಲೀಸ್…

Read More