‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ – Kannada News | Rahul Gandhi executive producer Dhurandhar movie fact check
ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್’ ಸಿನಿಮಾ ಇತ್ತೀಚೆಗೆ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ನೆಟ್ಫ್ಲಿಕ್ಸ್ನಲ್ಲಿ ಸಹ ಲಕ್ಷಾಂತರ ಜನ ಸಿನಿಮಾ ನೋಡಿದ್ದಾರೆ. ಅಲ್ಲದೆ, ಸಿನಿಮಾದ ಬಗ್ಗೆ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದೀಗ ನೆಟ್ಟಿಗರು ‘ಧುರಂಧರ್’ ಸಿನಿಮಾದ ಕ್ರೆಡಿಟ್ ಲಿಸ್ಟ್ ಅಥವಾ ನೇಮ್ ಕಾರ್ಡ್ನಲ್ಲಿ ವಿಶೇಷ ಅಂಶವೊಂದನ್ನು ಪತ್ತೆ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಕ್ರೆಡಿಟ್ಸ್‌ನಲ್ಲಿ ‘ಕಾರ್ಯಕಾರಿ ನಿರ್ಮಾಪಕ’ ಎಂಬ ಸ್ಥಾನದಲ್ಲಿ ರಾಹುಲ್ ಗಾಂಧಿ…