IND-W vs SL-W: 5-0 ಅಂತರದಿಂದ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | India Women Clean Sweep Sri Lanka 5 0 in T20I Series: Harmanpreet Kaur’s Triumph

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ…

Read More

ಹಿಂದೆ ನಿಂತಿದ್ದ ನಟನ ಕಂಡು ಶ್ರೀಲೀಲಾ ಗರಂ? ವೈರಲ್ ವಿಡಿಯೋದ ಅಸಲಿ ಕಥೆ ಇಲ್ಲಿದೆ

ನಟ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ‘ಉಸ್ತಾದ್ ಭಗತ್ ಸಿಂಗ್’ (Ustaad Bhagat Singh) ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಹರೀಶ್ ಶಂಕರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 19ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈ ಸಿನಿಮಾದ ಪ್ರಿ-ರಿಲೀಸ್ ಇವೆಂಟ್ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಬಹಳ ವೈಭವದಿಂದ ನಡೆಯಿತು. ಅದರಲ್ಲಿ ನಟಿ ಶ್ರೀಲೀಲಾ ಕೂಡ ಭಾಗಿ ಆಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಶ್ರೀಲೀಲಾ (Sreeleela) ಅವರ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಅದರ ಅಸಲಿ ವಿಷಯ ಏನು ಎಂಬುದು…

Read More

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು? – Kannada News | Aadhaar linking final deadline on 2025 Dec 31st, PAN will become inoperative from Jan 1st

ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ ಹೇಳುತ್ತಲೇ ಬಂದಿದೆ. ಈಗಲೂ ಕೂಡ ಬಹಳಷ್ಟು ಜನರು ಪಾನ್ ಮತ್ತು ಆಧಾರ್ ಲಿಂಕ್ ಮಾಡಿಲ್ಲ. ಸರ್ಕಾರ ಹಲವು ಬಾರಿ ಡೆಡ್​ಲೈನ್ ಕೊಟ್ಟಿದೆ. ಈಗ ಫೈನಲ್ ಡೆಡ್​ಲೈನ್ ಡಿಸೆಂಬರ್ 31ಕ್ಕೆ ಇದೆ. ಅಷ್ಟರೊಳಗೆ ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಆಗಿರಬೇಕು. ಇಲ್ಲದಿದ್ದರೆ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್ ಇನಾಪರೇಟಿವ್ ಆಗುತ್ತದೆ. ಅಂದರೆ, ಅದು ನಿಷ್ಕ್ರಿಯಗೊಳ್ಳುತ್ತದೆ….

Read More

ಫ್ಯಾಟಿ ಲಿವರ್ ಅನ್ನು ನೈಸರ್ಗಿಕವಾಗಿ ಮತ್ತೆ ಮೊದಲಿನ ಸ್ಥಿತಿಗೆ ತರಬೇಕೇ? ಹಾಗಿದ್ರೆ ತಪ್ಪದೆ ಈ ಕೆಲಸಗಳನ್ನು ಮಾಡಿ – Kannada News | How To Reverse Fatty Liver Naturally

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ವರದಿಗಳ ಪ್ರಕಾರ, ಪ್ರತಿ ಮೂವರಲ್ಲಿ ಒಬ್ಬರಿಗೆ ಫ್ಯಾಟಿ ಲಿವರ್ ಸಮಸ್ಯೆ ಕಾಣಿಸುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಅತಿಯಾದ ತೂಕ ಮತ್ತು ಮದ್ಯಪಾನದ ಅಭ್ಯಾಸಗಳು ಇದರ ಪ್ರಮುಖ ಕಾರಣಗಳಾಗಿವೆ. ಆದರೆ ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಗಮನಿಸಿದರೆ ಫ್ಯಾಟಿ ಲಿವರ್ ಅನ್ನು ಬಹುಮಟ್ಟಿಗೆ ರಿವರ್ಸ್ ಮಾಡಬಹುದು. ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಷ್ ಹೇಳುವ ಪ್ರಕಾರ, ಲಿವರ್‌ನಲ್ಲಿ ಫೈಬ್ರೋಸಿಸ್ ಉಂಟಾಗುವ ಮುನ್ನವೇ ಸರಿಯಾದ ಜೀವನಶೈಲಿ…

Read More

ಕೊಲೆ ಆರೋಪ ಕೋರ್ಟ್​ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು – Kannada News | Woman Acquitted Despite Murder Charge Being Proven in Mangaluru Court: Know Interesting reson behind this

ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ. ಏನಿದು ಪ್ರಕರಣ, ಆಶ್ಚರ್ಯಕರ…

Read More

ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್ – Kannada News | Ambareesh’s Never Accept That Women Here is why

ಅಂಬರೀಷ್ (Ambareesh) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಮಂಡ್ಯದ ಗಂಡು ಎಂದೇ ಫೇಮಸ್ ಆಗಿದ್ದರು. ಅವರು ಮಾಡಿದ ಹಲವು ಸೂಪರ್ ಹಿಟ್ ಚಿತ್ರಗಳು ಗಮನ ಸೆಳೆದಿವೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಷಯ. ಅವರ ಊಟದ ಶೈಲಿಯೇ ಭಿನ್ನವಾಗಿರುತ್ತಿತ್ತು. ಈ ಬಗ್ಗೆ ಮೈಕೋ ನಾಗರಾಜ್ ಅವರು ‘ಕಲಾ ಮಾಧ್ಯಮಕ್ಕೆ’ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದರು. ಅಂಬರೀಷ್ ಅವರ ಆಹಾರ ಕ್ರಮದ ಬಗ್ಗೆ ಅಚ್ಚರಿ ಹೊರಹಾಕಿದ್ದರು. ಅಲ್ಲದೆ ಒಂದು ಮಹಿಳೆಯ ಬಗ್ಗೆ ಅವರು ಮಾತನಾಡಿದ್ದರು. ಅಂಬರೀಷ್ ಅವರು ಆಹಾರದ ಬಗ್ಗೆ ವಿಶೇಷ ಪ್ರೀತಿ…

Read More

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಓರ್ವ ಆಟಗಾರ ಡೌಟ್: ಇಬ್ಬರ ನಡುವೆ ಪೈಪೋಟಿ – Kannada News | Team India’s Washington Sundar Could Miss T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ (ಅನುಮಾನ). Source link

Read More

ಮಂಡ್ಯಕ್ಕೆ ಬುಧವಾರ ಮೋದಿ ಭೇಟಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ, ಪ್ರಧಾನಿಗಾಗಿ ಸಿದ್ಧವಾಗಿದೆ ಮೈಸೂರು ಪೇಟ! – Kannada News | PM Modi Mandya Visit: Inauguration of Bhairavaikya Mandira at Adichunchanagiri; Special Mysore Peta Ready for PM

ಪ್ರಧಾನಿ ಮೋದಿಗಾಗಿ ಸಿದ್ಧವಾಗಿರುವ ವಿಶೇಷ ಮೈಸೂರು ಪೇಟ ಹಾಗೂ ಮೋದಿ ಸಂಗ್ರಹ ಚಿತ್ರImage Credit source: TV9 Network ಮಂಡ್ಯ, ಏಪ್ರಿಲ್ 14: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ….

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More