ಐಪಿಎಲ್ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ? – Kannada News | Ram Charan waiting for IPL 2026 to promote his upcoming Peddi movie
ಆರ್ಆರ್ಆರ್ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಸಿನಿಮಾ ಅಟ್ಟರ್ ಫ್ಲಾಫ್ ಆಗಿವೆ. ಆರ್ಆರ್ಆರ್ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು…