Headlines

ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಬಿಜೆಪಿ ಉಚ್ಛಾಟಿತ ಶಾಸಕ – Kannada News | Congress Offered Me an Entry, Claims Expelled BJP MLA Yatnal

ಬೆಂಗಳೂರು, ಜೂನ್​​ 18: ಶಾಸಕ ಬಸನಗೌಡ ಪಾಟೀಲ್​​ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದರೂ ತಾವು ಪಕ್ಷಕ್ಕೆ ತೋರುತ್ತಿರುವ ನಿಷ್ಠೆಯನ್ನು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ರಾಜಕೀಯದಲ್ಲಿ ತಮ್ಮ ನಿಲುವು ದೃಢವಾಗಿದೆ ಎಂದು ಹೇಳಿದ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದಿಂದ ಮುಕ್ತಿ ಸಿಗುವವರೆಗೂ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದೊಮ್ಮೆ ಎಂಎಲ್‌ಸಿ ಆಗಿದ್ದಾಗ ನಡೆದ ಘಟನೆಯನ್ನು ಯತ್ನಾಳ್ ನೆನಪಿಸಿಕೊಂಡಿದ್ದು, ಶಂಕರ್ ಮೂರ್ತಿ ವಿರುದ್ಧ ಉಗ್ರಪ್ಪನವರು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

Read More

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ – Kannada News

ಹಾಸನ, ಜೂ.10: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ ಗುಂಪಿನಿಂದ ಬೇರ್ಪಟ್ಟಿದ್ದ…

Read More

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ…

Read More

ಹಣ ಕೊಡಲಿಲ್ಲ ಎಂದು ಗರ್ಭಿಣಿ ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಪತಿ

ಪಶ್ಚಿಮ ಬಂಗಾಳ, ಮಾರ್ಚ್​ 20: ಕೇಳಿದಷ್ಟು ಹಣ ಕೊಡಲಿಲ್ಲ ಎಂದು ಪತಿಯೊಬ್ಬ ಗರ್ಭಿಣಿ(Pregnant) ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪೂಜಾ ಮಂಡಲ್ ಎಂಬುವವರು ಸಂಜೆ ಗರುಲಿಯಾದ ಲೆನಿನ್ ನಗರ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ಆಕೆಯ ದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಹಾಸಿಗೆಯ ಕೆಳಗೆ ಮರೆಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ರಿಷಿ ಹರಿಚಂದ್, ಅವರ ತಾಯಿ ಮತ್ತು ಮತ್ತೊಬ್ಬ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು…

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ರಣದೀಪ್​​ ಸುರ್ಜೇವಾಲImage Credit source: Tv9 Kannada ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್…

Read More

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search

ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…

Read More

ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ

ಕೊಡಗು, ಏಪ್ರಿಲ್​ 05: ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್ – Kannada News | Ramanagara: Drunk Man stone pelted BMTC Bus in Bidadi Over Alleged Rash Driving

ರಾಮನಗರ, ಏಪ್ರಿಲ್​ 20: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ಗೆ ಓರ್ವ ವ್ಯಕ್ತಿ ಕಲ್ಲು ತೂರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಬಸ್ ಚಾಲಕ ರ‍್ಯಾಶ್ ಡ್ರೈವಿಂಗ್ ಮಾಡಿದ ಎಂದು ಬಸ್ ಮುಂಭಾಗದ ಗ್ಲಾಸ್​​ಗೆ ಕಲ್ಲು ತೂರಿದ್ದಾನೆ. ಕುಡಿದ ಮತ್ತಿನಲ್ಲಿ ಬೆಂಗಳೂರಿನಿಂದ ಬಿಡದಿಗೆ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದ ವ್ಯಕ್ತಿ, ಬಸ್ ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಗಾಡಿ ಓಡಿಸಿದ್ದರಿಂದ ಬಸ್ ಒಳಗಿದ್ದ ತನಗೆ ಪೆಟ್ಟಾಗಿ, ಮೂಗಿನಿಂದ ರಕ್ತ ಬಂದಿದೆ…

Read More

RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ – Kannada News | Indian Railways newly launched RailOne app for ticket booking replacing UTS

ನವದೆಹಲಿ, ಫೆಬ್ರವರಿ 14: ಪ್ರಯಾಣಿಕರು ದೀರ್ಘಕಾಲ ವೇಂಟಿಂಗ್​ನಲ್ಲಿರಬೇಕಾದ, ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಭಾರತೀಯ ರೈಲ್ವೆ (Indian Railways) ಹೊಸ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಕಾಯ್ದಿರಿಸದ, ಪ್ಲಾಟ್‌ಫಾರ್ಮ್ ಮತ್ತು ಸೀಸನ್ ಟಿಕೆಟ್‌ಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾರತೀಯ ರೈಲ್ವೆ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ ಅಥವಾ ಯುಟಿಎಸ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಈಗ ಯುಟಿಎಸ್ ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗುತ್ತಿದೆ. ರೈಲ್ವೆ ಇಲಾಖೆ ರೈಲ್‌ಒನ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಇದರ ಮೂಲಕ ಎಲ್ಲ…

Read More