ಪೊಲೀಸ್ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?
ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…