ಬಿಗ್ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ – Kannada News | Bigg Boss Telugu Tanuja Puttaswamy became runner up, Kalyan is winner
ತೆಲುಗು ಬಿಗ್ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ…