ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

ದಾವಣಗೆರೆ (ಮಾರ್ಚ್ 22): ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (Samarth Shamanuru) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್…

Read More

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ – Kannada News | Indian army warning to pakistan over recent drone activities in jammu and kashmir

ನವದೆಹಲಿ, ಜನವರಿ 13: ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ (Pakistan) ಕಡೆಯಿಂದ ಬರುವ ಡ್ರೋನ್‌ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹಾಗೇ, ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್​​ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್‌ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ…

Read More

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ. ದಾಖಲೆ ತೋರಿಸುವಂತೆ ಒತ್ತಾಯ ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ…

Read More

ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು? – Kannada News | Yad Bhadram Tanna A Suva first meeting of the Central Cabinet was held at the newly constructed Seva Tirtha

ನವದೆಹಲಿ, ಫೆಬ್ರವರಿ 24: ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teertha) ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ ಸಭೆಯಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಯಿತು. ಶ್ರೀನಗರದಲ್ಲಿನ ಸಮಗ್ರ ವಿಮಾನ ನಿಲ್ದಾಣ ಟರ್ಮಿನಲ್ ಯೋಜನೆಗೆ ಸಹ ಅನುಮೋದನೆ ನೀಡಲಾಯಿತು. ಸೇವಾ ತೀರ್ಥದಲ್ಲಿ ನಡೆದ ಮೊದಲ ಸಭೆಯ ಕುರಿತು ಪ್ರಧಾನಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ…

Read More

‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ದೆಹಲಿ, ಮೇ.23: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಗುಣ ಹಾಗೂ ದೇಶಕ್ಕಾಗಿ ಅವರು ಹಗಲಿರುಳು ಶ್ರಮಿಸುವ ಬದ್ಧತೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಅವರು ಅತ್ಯಂತ ಹೆಮ್ಮೆಯಿಂದ ಮತ್ತು ಭಾವುಕರಾಗಿ ಕೊಂಡಾಡಿದ್ದಾರೆ. “ಭಾರತ ದೇಶವು ತನ್ನ ಇತಿಹಾಸದಲ್ಲೇ ಇಷ್ಟು ಸಮರ್ಪಣಾ ಭಾವದಿಂದ ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುವ ಇಂತಹ ಮತ್ತೊಬ್ಬ ಪ್ರಧಾನಿಯನ್ನು ನೋಡಿಲ್ಲ” ಎಂದು ಸ್ಮೃತಿ ಇರಾನಿ ಹೇಳಿರುವ ಮಾತುಗಳು ಸದ್ಯ ರಾಜಕೀಯ ವಲಯದಲ್ಲಿ ಭಾರಿ…

Read More

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ? – Kannada News | Now File BESCOM Electricity Complaints Through Social Media: Here’s How

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ. ಮುಖ್ಯಾಂಶಗಳು ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು…

Read More

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search

ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ಥಾನ ಪರಿಶ್ರಮದಿಂದ ಮೇಲೇರುವ ಸಾಧ್ಯತೆ ಇದೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ – 06 – 25 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು – Kannada News | Mumbai shcoking news; DNA test confirms father Raped and impregnated disabled daughter

ಮುಂಬೈ, ಫೆಬ್ರವರಿ 5: 9 ತಿಂಗಳ ತುಂಬು ಗರ್ಭಿಣಿಯಾದ (Pregnant) 20 ವರ್ಷದ ಯುವತಿ ಗರ್ಭಿಣಿಯಾಗಿದ್ದಳು. ಆದರೆ, ಆಕೆಗೆ ತನ್ನ ಮಗುವಿಗೆ ತಂದೆ ಯಾರೆಂದೇ ಗೊತ್ತಿರಲಿಲ್ಲ. ಏಕೆಂದರೆ, ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು. ಹೀಗಾಗಿ, ತನ್ನ ಜೊತೆ ಯಾರು ಕೆಟ್ಟದಾಗಿ ವರ್ತಿಸಿದರು, ತನ್ನ ದೇಹದಲ್ಲಿ ಯಾವೆಲ್ಲ ಬದಲಾವಣೆಯಾಗುತ್ತಿದೆ, ತಾನು ತಾಯಿಯಾಗುತ್ತಿದ್ದೇನೆ ಎಂಬಿತ್ಯಾದಿ ಯಾವ ವಿಷಯವೂ ಆಕೆಗೆ ಗೊತ್ತಾಗುತ್ತಿರಲಿಲ್ಲ. ಹೀಗಾಗಿ, ಕಳೆದ 4 ತಿಂಗಳಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದವನನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಲೇ ಇದ್ದರು. ಇದಕ್ಕೆ ಕೊನೆಯ ಆಯ್ಕೆಯೆಂಬಂತೆ…

Read More