Headlines

ವಿಶ್ವದ ಅತ್ಯಂತ ಬಡ ರಾಷ್ಟ್ರ ಯಾವುದು ಗೊತ್ತಾ? ಈ ದೇಶದ ಸ್ಥಿತಿಯನ್ನು ತಿಳಿದರೆ ನೀವು ಆಘಾತಕ್ಕೊಳಗಾಗುತ್ತೀರಿ – Kannada News

ಬಡತನವು (poverty) ಜಾಗತಿಕ ಸಮಸ್ಯೆಯಾಗಿದ್ದು, ಇದರ ನಿರ್ಮೂಲನೆಗಾಗಿ ಪ್ರತಿಯೊಂದು ದೇಶದ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಅಭಿವೃದ್ಧಿಯನ್ನು ಸಾಧಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ. ಈ ಪ್ರಯತ್ನಗಳ ಫಲವಾಗಿ ಇಂದು ಹಲವು ರಾಷ್ಟ್ರಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರೆಯುತ್ತಿವೆ, ಆ ದೇಶಗಳ ಆರ್ಥಿಕತೆಯು ಸುಧಾರಿಸುತ್ತಿದೆ. ಆದರೆ ಈ ಒಂದು ದೇಶ ಮಾತ್ರ ಇಂದಿಗೂ ಕಡು ಬಡತನದಲ್ಲೇ ಇದೆ. ವಿಶ್ವದ ಅತ್ಯಂತ ಬಡ ರಾಷ್ಟ್ರಗಳ ಪಟ್ಟಿಯಲ್ಲಿ ಈ ದೇಶವು  ಮೊದಲ ಸ್ಥಾನದಲ್ಲಿದ್ದು,  ಇಲ್ಲಿನ ಜನರು ಬದುಕಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪಡೆಯಲು…

Read More

ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says

ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 8ರ ದಿನಭವಿಷ್ಯ

ಈ ದಿನ ನಿಮ್ಮ ಮನೆ ಹತ್ತಿರದ ಕೃಷ್ಣನ ದೇವಸ್ಥಾನಕ್ಕೆ ತೆರಳಿ, ಅಲ್ಲಿಗೆ ತುಳಸಿ ಹಾರದ ಸಮರ್ಪಣೆ ಮಾಡುವುದರಿಂದ ಇಷ್ಟು ಸಮಯ ನಿಮಗೆ ಕಾಡುತ್ತಿದ್ದ ದ್ವಂದ್ವ ದೂರವಾಗಲಿದೆ. ಇನ್ನು ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಾ ಇದ್ದೀರಿ ಅಂತಾದಲ್ಲಿ ಮನೆಯಿಂದ ಹೊರಡುವ ಮೊದಲು ನಾಲ್ಕು ಹಸಿ ಕಡ್ಲೇಕಾಳು ಬಾಯಿಗೆ ಹಾಕಿಕೊಂಡು ಅಗೆದು, ಮುಂದುವರಿಯಿರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನ ಮುಟ್ಟುವಂತೆ ಎಲ್ಲ ವಿಚಾರಗಳನ್ನು ಇತರರಿಗೆ ದಾಟಿಸುವುದಕ್ಕೆ ಸಫಲರಾಗಲಿದ್ದೀರಿ….

Read More

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

ಕೊಪ್ಪಳದಲ್ಲಿ ಮರ್ಯಾದಾ ಹತ್ಯೆ ಯತ್ನ: ಅದೃಷ್ಟವಶಾತ್ 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು – Kannada News | Honor killing attempts In Koppal: Brother Try to Kill Sister Over Love marriage

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು…

Read More

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ – Kannada News | Instagram Love Ends in Street Attack: Bengaluru Man Assaults Woman, Arrested

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ…

Read More

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ – Kannada News | Pm kisan samman nidhi yojana completes 7 years beneficiaries waiting for 22nd installment

ನವದೆಹಲಿ, ಫೆಬ್ರುವರಿ 26: ರೈತರಿಗೆ ವರ್ಷಕ್ಕೆ 6,000 ರೂ ನೀಡುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಶುರುವಾಗಿ ಮೊನ್ನೆಗೆ (ಫೆ. 24) ಏಳು ವರ್ಷ ಪೂರ್ಣವಾಗಿದೆ. 2019ರ ಫೆಬ್ರುವರಿ 24ರಂದು ಈ ಯೋಜನೆ ಆರಂಭವಾಯಿತು. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ರೈತರಿಗೆ ನೀಡುವ ಸ್ಕೀಮ್ ಇದು. ಈ ಏಳು ವರ್ಷದಲ್ಲಿ ಇಲ್ಲಿಯವರೆಗೆ 21 ಕಂತುಗಳಲ್ಲಿ ಕೋಟ್ಯಂತರ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ. 21ನೇ ಕಂತಿನ ಹಣವನ್ನು 2025ರ ನವೆಂಬರ್…

Read More

ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ. ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ…

Read More

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್​​: ಮಹೇಂದ್ರ ರೆಡ್ಡಿ ಫೋನ್ ಪೇಯಲ್ಲಿ ಪ್ರೇಯಸಿ ಜತೆಗಿನ ಗುಟ್ಟು ರಟ್ಟು

ಬೆಂಗಳೂರು, ಏಪ್ರಿಲ್​ 08: ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ (Dr. Kruthika Reddy Murder Case) ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಅಸಹಜ ಸಾವು ಎಂದುಕೊಂಡಿದ್ದ ಪ್ರಕರಣ ಮರಣೋತ್ತರ ಪರೀಕ್ಷೆ ಬಳಿಕ ದಿಕ್ಕನ್ನೇ ಬದಲಿಸಿದ್ದು, ಪತಿಯ ಕಳ್ಳಾಟ ಬಯಲು ಮಾಡಿತ್ತು‌. ಸದ್ಯ ಕೊಲೆಗೆ ಸಂಬಂಧಿಸಿದ ಪ್ರಬಲ ಸಾಕ್ಷಿ ಮೊಬೈಲ್ ರಿಟ್ರೀವ್​ನಿಂದ ಬಯಲಾಗಿದೆ. ಆಸಾಮಿಯ ಫೋನ್ ಪೇ ಚಾಟಿಂಗ್ ಎಲ್ಲವನ್ನು ತೆರೆದಿಟ್ಟಿದೆ. ಏಪ್ರಿಲ್ 2025ರಂದು ಮಾರತ್ತಹಳ್ಳಿಯಲ್ಲಿ ಚರ್ಮರೋಗ ವೈದ್ಯ ಕೃತಿಕಾ ರೆಡ್ಡಿ ಕೊಲೆಯಾಗಿತ್ತು. ಪತಿ ಮಹೇಂದ್ರ ರೆಡ್ಡಿಯೇ ಪ್ರೊಪೋಫೋಲ್…

Read More

World Bicycle Day 2026: ಸೈಕಲ್‌ ಸವಾರಿ ಪರಿಸರ, ನಮ್ಮ ಆರೋಗ್ಯ ಎರಡಕ್ಕೂ ಒಳ್ಳೆಯದು – Kannada News

ಸೈಕಲ್‌ (Bicycle) ಕೈಗೆಟಕುವ, ಆರೋಗ್ಯದಾಯಕ  ಹಾಗೂ ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಹಿಂದೆಲ್ಲಾ ಜನ ಓಡಾಟಕ್ಕೆ ಸೈಕಲ್‌ಗಳನ್ನೇ ಬಳಸುತ್ತಿದ್ದರು. ಆದರೆ ಇಂದಿನ ಈ ಆಧುನಿಕ ಜಗತ್ತಿನಲ್ಲಿ ಸೈಕಲ್‌ ಬಳಕೆ ತೀರಾ ಕಡಿಮೆಯಾಗಿದೆ. ಪ್ರತಿಷ್ಠೆಯ ದೃಷ್ಟಿಯಿಂದ ಹಾಗೂ ಸಮಯ ಉಳಿಸಲು ಜನರು ಸೈಕಲ್ ಬಳಸುವುದನ್ನು ಬಿಟ್ಟು ಸ್ಕೂಟರ್, ಬೈಕ್ ಮತ್ತು ಕಾರುಗಳನ್ನು ಬಳಸಲು ಪ್ರಾರಂಭಿಸಿದ್ದಾರೆ.‌ ಹೀಗೆ ವಾಹನಗಳ ಬಳಕೆ ಹೆಚ್ಚಾದಂತೆ ಪರಿಸರ ಕೂಡ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಸೈಕಲ್‌ ಸವಾರಿ ಮಾಡಲು ಜನರನ್ನು ಪ್ರೋತ್ಸಾಹಿಸಲು, ಸೈಕ್ಲಿಂಗ್‌ನ…

Read More