ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases
ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್ವರೆಗಿನ ಅವಧಿಯಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್‌ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ…