Headlines

194 ಪ್ರಯಾಣಿಕರಿದ್ದ ರಾಜ್‌ಕೋಟ್‌ನಲ್ಲಿ ಮುಂಬೈ-ದುಬೈ ವಿಮಾನ ತುರ್ತು ಭೂಸ್ಪರ್ಶ – Kannada News | Dubai Mumbai IndiGo Flight Makes Emergency Landing In Rajkot after smoke detected

ಮುಂಬೈ, ಜುಲೈ 27: ಮುಂಬೈನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ (IndiGo) ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ (ಸರಕು ಇಡುವ ಜಾಗ) ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ‘ಇಂಡಿಗೋ 6E 1452’ ವಿಮಾನದಲ್ಲಿ ಒಟ್ಟು 194 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನ ಸುರಕ್ಷಿತವಾಗಿ ಇಳಿದ ನಂತರ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ವಿಮಾನದ ಕಾರ್ಗೋ ಭಾಗದಲ್ಲಿ ಹೊಗೆಯಿರುವುದನ್ನು ಪತ್ತೆಹಚ್ಚಿದ ಪೈಲಟ್‌ಗಳು ತಕ್ಷಣವೇ ರಾಜ್‌ಕೋಟ್ ವಿಮಾನ ನಿಲ್ದಾಣವನ್ನು ಸಂಪರ್ಕಿಸಿದರು….

Read More

ಹಣ ಬೇಡ, ಹೆಬ್ಬಾವು ಕೊಡಿ, ಉಚಿತ ಪಿಜ್ಜಾ ಪಡೆಯಿರಿ! ಈ ರೆಸ್ಟೋರೆಂಟ್‌ನ ವಿಚಿತ್ರ ಆಫರ್ – Kannada News | Get Free Pizza in Florida: Trade Pythons to Fight Invasive Burmese Snakes and Protect Nature

ಅಮೆರಿಕ, ಜು.27: ಫ್ಲೋರಿಡಾದಲ್ಲಿರುವ ಒಂದು ಪ್ರಸಿದ್ಧ ರೆಸ್ಟೋರೆಂಟ್ ಗ್ರಾಹಕರಿಂದ ‘ಹೆಬ್ಬಾವು’ (Python) ಪಡೆದು ಅವರಿಗೆ ಉಚಿತವಾಗಿ ಬಿಸಿಬಿಸಿ ಪಿಜ್ಜಾ ನೀಡುವ ವಿಚಿತ್ರ ಹಾಗೂ ಆಕರ್ಷಕ ಆಫರ್ ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಲ್ಲಿದೆ. ಫ್ಲೋರಿಡಾದ ಎವರ್‌ಗ್ಲೇಡ್ಸ್ ಸಿಟಿಯಲ್ಲಿರುವ ‘ವೈಲ್ಡ್‌ಮ್ಯಾನ್ಸ್ ಪಿಜ್ಜಾ, ಪಾಸ್ಟಾ ಆಂಡ್ ಪೈಥಾನ್’ ಎಂಬ ರೆಸ್ಟೋರೆಂಟ್, 2026ರ ‘ಫ್ಲೋರಿಡಾ ಪೈಥಾನ್ ಚಾಲೆಂಜ್’ ಪ್ರಚಾರದ ಭಾಗವಾಗಿ ಈ ಕೊಡುಗೆಯನ್ನು ಆರಂಭಿಸಿದೆ. ಜುಲೈ 10 ರಿಂದ ಜುಲೈ 19 ರವರೆಗೆ 10 ದಿನಗಳ ಕಾಲ ನಡೆಯುವ ಈ ಪರಿಸರ…

Read More

ಎ ಸರ್ಟಿಫಿಕೇಟ್ ಸಿನಿಮಾಗೆ ಮಕ್ಕಳನ್ನು ಕರೆತಂದ ಪೋಷಕರು; ‘ಜನ ನಾಯಗನ್’ ಪ್ರದರ್ಶನ ಬಂದ್ – Kannada News | Vijay Jana Nayagan screenings halted in Chennai over A Rating minors Entry issue

ದಳಪತಿ ವಿಜಯ್ ಅಭಿನಯದ, ಹೆಚ್. ವಿನೋದ್ ನಿರ್ದೇಶನದ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಸುಮಾರು 7 ತಿಂಗಳ ಸುದೀರ್ಘ ವಿಳಂಬದ ನಂತರ ಬೆಳ್ಳಿಪರದೆಗೆ ಬಂದಿರುವ ವಿಜಯ್ ಅವರ ಈ ಕೊನೆಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆದರೆ, ಚೆನ್ನೈನ ಹಲವು ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗಳು ವಿಳಂಬವಾಗುತ್ತಿದ್ದು, ಕೆಲವು ಕಡೆ ಶೋಗಳನ್ನೇ ರದ್ದುಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸೆನ್ಸಾರ್ ಮಂಡಳಿ (CBFC) ಈ ಚಿತ್ರಕ್ಕೆ ‘A’ ಪ್ರಮಾಣಪತ್ರ ನೀಡಿದೆ. ನಿಯಮದಂತೆ 18…

Read More

ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಹೊರಬಿತ್ತು ಬಿಗ್ ಅಪ್​ಡೇಟ್

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ತಂಡದಿಂದ ದೂರವಿದ್ದಾರೆ. ಈ ಗಾಯದಿಂದಾಗಿ ಹಾರ್ದಿಕ್, ಐರ್ಲೆಂಡ್, ಇಂಗ್ಲೆಂಡ್‌ ಹಾಗೂ ಜಿಂಬಾಬ್ವೆ ಪ್ರವಾಸದಿಂದಲೂ ಹೊರಗುಳಿಯಬೇಕಾಯಿತು. ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿ ನೆಲೆಸಿರುವ ಹಾರ್ದಿಕ್ ಶ್ರೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದು ಮತ್ತೆ ಮೈದಾನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ವರದಿ ಪ್ರಕಾರ, ಹಾರ್ದಿಕ್ ಆಗಸ್ಟ್​ನಿಂದ ಆಯ್ಕೆಗೆ ಲಭ್ಯವಾಗಲಿದ್ದಾರೆ(PC-PTI). 2026 ರ ಐಪಿಎಲ್​ನಿಂದಲೂ ಹಾರ್ದಿಕ್ ಪಾಂಡ್ಯ ಗಾಯಗಳಿಂದ ಬಳಲುತ್ತಿದ್ದಾರೆ. ಆರಂಭದಲ್ಲಿ, ಬೆನ್ನುನೋವಿನಿಂದಾಗಿ ಅವರು ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡರು. ಆ ನಂತರ ಚೇತರಿಸಿಕೊಂಡು…

Read More

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ಹೋಟೆಲ್ ಮಾಲೀಕರ ಆಕ್ರೋಶ: ಅತಿಯಾದ ಶುಲ್ಕಗಳಿಂದ ನಷ್ಟದ ಆರೋಪ – Kannada News | Hotel Owners Fume Against Online Food Delivery Apps Over Exorbitant Charges, Allege Significant Losses

ಬೆಂಗಳೂರು, ಜುಲೈ 27: ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳಾದ ಸ್ವಿಗ್ಗಿ ಸೇರಿದಂತೆ ಕೆಲವು ಆಪ್‌ಗಳ ವಿರುದ್ಧ ರಾಜ್ಯದ ಹೋಟೆಲ್ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಪ್‌ಗಳು ವಿಧಿಸುವ ಅತಿಯಾದ ಶುಲ್ಕಗಳಿಂದ ಹೋಟೆಲ್‌ಗಳಿಗೆ ಭಾರಿ ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಇವುಗಳಿಗೆ ಕಡಿವಾಣ ವಿಧಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ವಿಶೇಷವಾಗಿ ಸ್ವಿಗ್ಗಿ ಆ್ಯಪ್​​ ವಿರುದ್ಧ ಆರೋಪ ಕೇಳಿಬಂದಿದ್ದು, ಪೇಔಟ್ ಕಲೆಕ್ಷನ್ ಚಾರ್ಜ್, ಲಾಂಗ್ ಡಿಸ್ಟೇನ್ಸ್ ಫೀಸ್, ಕ್ಲಿಕ್ಸ್ ಅಡ್ವಟೈಸ್ ಚಾರ್ಜ್, ಪ್ರಮೋಷನ್ ಚಾರ್ಜ್ ಅಂತ ಬೇಕಾಬಿಟ್ಟಿ ದರ ವಿಧಿಸ್ತಿದ್ದಾರೆ….

Read More

ಚೀನಾದ ಉತ್ಪನ್ನಗಳು ಇಷ್ಟು ಕಡಿಮೆ ಬೆಲೆಗೆ ಸಿಗುವುದು ಹೇಗೆ? ಚೀನೀ ಸಿಇಒವೊಬ್ಬರು ಬಿಚ್ಚಿಟ್ಟ ವಾಸ್ತವ ಇದು – Kannada News | How China can manufacture things at low cost, CEO reveals some important points

ಸಿಎನ್​ಸಿ ಲೇತ್ ಮೆಷಿನ್Image Credit source: Getty Images ದಶಕದ ಹಿಂದಿನವರೆಗೆ ಚೀನಾದ (China) ಸರಕುಗಳೆಂದರೆ ಡೂಪ್ಲಿಕೇಟ್, ನಕಲಿ, ಕಳಪೆ ಎಂದೇ ಬಹಳ ಜನರು ಭಾವಿಸಿದ್ದರು. ಆದರೆ, ಚೀನಾದಲ್ಲಿ ತಯಾರಾಗುವ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದ್ದಾಗಿರುತ್ತವೆ, ಹಾಗೆಯೇ ಕಡಿಮೆ ಬೆಲೆಯೂ ಇರುತ್ತದೆ. ಚೀನಾಗಿಂತ ಕಾರ್ಮಿಕ ವೇತನ ಕಡಿಮೆ ಇರುವ ಭಾರತದಲ್ಲೂ ಅಷ್ಟು ಕಡಿಮೆ ಬೆಲೆಗೆ ಆ ಗುಣಮಟ್ಟದ ಉತ್ಪನ್ನ ತಯಾರಿಸಲು ಆಗದು. ಹಾಗಾದರೆ, ಚೀನಾದ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಅಂಥದ್ದೇನಿದೆ ವಿಶೇಷತೆ? ಸಿಎನ್​ಸಿ ಉತ್ಪನ್ನಗಳನ್ನು ತಯಾರಿಸುವ ಶೆಂಜೆನ್ ಯಿಜಿನ್ ಸಲ್ಯೂಶನ್ಸ್​ನ…

Read More

ಅಡುಗೆ ಮನೆಯ ಖರ್ಚು ಮತ್ತಷ್ಟು ಹೆಚ್ಚಳ! ಮೆಣಸಿನಕಾಯಿ, ಜೀರಿಗೆ, ಏಲಕ್ಕಿ ಸೇರಿ ಮಸಾಲೆ ಪದಾರ್ಥಗಳ ದರದಲ್ಲಿ ಭಾರೀ ಏರಿಕೆ – Kannada News | Spice Prices Surge in Karnataka: Cardamom, Chilli, Cumin and Coriander Rates Hit Household Budgets

ಬೆಂಗಳೂರು, ಜುಲೈ 27: ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಅವಿಭಾಜ್ಯವಾಗಿರುವ ಮಸಾಲೆ ಪದಾರ್ಥಗಳ ದರವೂ (Spice Prices) ಏರಿಕೆಯಾಗಿದೆ. ಇದರಿಂದ ಮನೆಯ ಮಾಸಿಕ ಬಜೆಟ್ ಮತ್ತಷ್ಟು ದುಬಾರಿಯಾಗಿದ್ದು, ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಮೆಣಸಿನಕಾಯಿ, ಜೀರಿಗೆ, ಧನಿಯಾ, ಮೆಂತೆ, ಸಾಸಿವೆ, ಚಕ್ಕೆ, ಲವಂಗ, ಏಲಕ್ಕಿ ಸೇರಿದಂತೆ ಬಹುತೇಕ…

Read More

ಎಂಎಲ್​​​ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್ – Kannada News | Derogatory remarks on muslim dont take precipitative action against bjp mlc ravi karnataka hc tells police

ಬೆಂಗಳೂರು, (ಜುಲೈ 27): ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ (CT Ravi) ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದಡೆ ಎಫ್ಐಆರ್ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬಲವಂತದ ಕ್ರಮ ಬೇಡ…

Read More

ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಏನು ಮಾಡಬಹುದು? ಸೈಬರ್ ತಜ್ಞ ಡಾ‌.ಅನಂತ್ ಪ್ರಭು ನೀಡಿರುವ ಸಲಹೆಗಳು ಇಲ್ಲಿವೆ – Kannada News | Exam Reforms: 13 Tech Driven Solutions by Cyber Expert Dr. Ananth Prabhu to Eliminate Paper Leaks

ಸೈಬರ್ ತಜ್ಞ ಡಾ‌.ಅನಂತ್ ಪ್ರಭುImage Credit source: Tv9 Kannada and Getty Images ಮಂಗಳೂರು, ಜುಲೈ 27: ನೀಟ್​​ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆದು ಧರ್ಮೇಂದ್ರ ಪ್ರಧಾನ್​​ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರೋದು ನಮಗೆಲ್ಲ ಗೊತ್ತಿರುವ ವಿಚಾರ. ಅಷ್ಟಕ್ಕೂ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಎಂಬದು ಇದೇ ಮೊದಲೇನಲ್ಲ. ಆದರೆ ಈ ಸಂಬಂಧ ಮತ್ತಷ್ಟು ಕಠಿಣ ಕ್ರಮ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಲ್ಲಿ ಇಂತಹ ಘಟನೆಗಳಿಗೆ ಅಂತ್ಯಹಾಡಬಹುದಾಗಿದೆ….

Read More

Gruha Jyothi Scheme: ಸರ್ವರ್ ಸಮಸ್ಯೆ, ಮೀಟರ್ ರೀಡರ್‌ಗಳ ಕೊರತೆ: ಗಡುವಿನೊಳಗೆ ಸಿಗಲ್ವಾ ಉಚಿತ ವಿದ್ಯುತ್ ಭಾಗ್ಯ? – Kannada News | Server Glitch and Staff Shortage Delay Karnataka Gruha Jyothi Verification

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆಗೆ ವಿಳಂಬವಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆಯಿಂದ ಆ್ಯಪ್ ಕಾರ್ಯನಿರ್ವಹಣೆ ಮಂದಗತಿಯಲ್ಲಿದ್ದು, ಜೊತೆಗೆ ರಾಜ್ಯಾದ್ಯಂತ ಮೀಟರ್ ರೀಡರ್‌ಗಳ ತೀವ್ರ ಅಭಾವ ಎದುರಾಗಿದೆ. 1.65 ಕೋಟಿ ಫಲಾನುಭವಿಗಳ ಪೈಕಿ ಕೇವಲ 45 ಲಕ್ಷ ಮನೆಗಳ ಪರಿಶೀಲನೆಯಷ್ಟೇ ಮುಗಿದಿದ್ದು, ನಿಗದಿತ ಆಗಸ್ಟ್ 31ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಇನ್ನು 20,000ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಯೋಜನೆಯಿಂದ ಹೊರಬಂದಿದ್ದಾರೆ. ಪ್ರಸ್ತುತ ಪ್ರಗತಿ ರಾಜ್ಯದಲ್ಲಿ ಒಟ್ಟು 1.65 ಕೋಟಿ…

Read More