ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ…

Read More

Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್ – Kannada News | Ritvvikk Chaithra J Achar starrer Maarnami Kannada movie audience Review and reaction

ಕರಾವಳಿ ಭಾಗದ ಕತೆ ಹೊಂದಿರುವ ‘ಮಾರ್ನಮಿ’ (Maarnami) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಸೋನು ಗೌಡ, ಪ್ರಕಾಶ್ ತುಮ್ಮಿನಾಡು, ಸುಮನ್ ತಲ್ವಾರ್, ಜ್ಯೋತಿ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಶಿಲ್ಪಾ ನಿಶಾಂತ್ ನಿರ್ಮಾಣ ಮಾಡಿದ ಈ ಚಿತ್ರಕ್ಕೆ ರಿಷಿತ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಂಡ ಈ ಸಿನಿಮಾಗೆ ಪ್ರೇಕ್ಷಕರಿಗೆ ಮೆಚ್ಚುಗೆ ಸಿಕ್ಕಿದೆ. ನಟಿ ಚೈತ್ರಾ…

Read More

ಜೀ ಕನ್ನಡದಲ್ಲಿ ಆರಂಭ ಆಗ್ತಿದೆ ಎರಡು ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​​ಗಳು ಯಾವವು? – Kannada News | Zee Kannada: New Serials Krishna Rukku, Jagaddhatri. Amrutha Dhare, Puttakkana Makkalu Ending?

ಜೀ ಕನ್ನಡ ವಾಹಿನಿಯು ಹೊಸ ಹೊಸ ಧಾರಾವಾಹಿಗಳು ಹಾಗೂ ಶೋಗಳನ್ನು ಪ್ರೇಕ್ಷಕರ ಎದುರು ಇಡುತ್ತಲೇ ಬರುತ್ತಿದೆ. ಈಗ ಜೀ ಕನ್ನಡದಲ್ಲಿ ಸಾಕಷ್ಟು ಉತ್ತಮ ಧಾರಾವಾಹಿಗಳು ಪ್ರಸಾರ ಕಾಣುತ್ತಿದ್ದು, ಟಿಆರ್​​ಪಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಎರಡು ಹೊಸ ಧಾರಾವಾಹಿಗಳು ಪ್ರಸಾರ ಕಾಣಲು ರೆಡಿ ಆಗಿವೆ. ಆ ಧಾರಾವಾಹಿಗಳು ಯಾವವು? ಮುಗಿಯುವ ಧಾರಾವಾಹಿಗಳು ಯಾವವು ಎಂಬುದನ್ನು ಇಲ್ಲಿ ನೋಡೋಣ. ಜೀ ಕನ್ನಡ ವಾಹಿನಿಯು ಎರಡು ಹೊಸ ಧಾರಾವಾಹಿಗಳ ಪ್ರೋಮೋನ ಹಂಚಿಕೊಂಡಿದೆ. ‘ಕೃಷ್ಣ ರುಕ್ಕು’ ಎಂಬುದು ಧಾರಾವಾಹಿಯ ಹೆಸರು. ಇದರಲ್ಲಿ…

Read More

RCB ತಂಡದ ಅಮೋಘ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿ ಪ್ರಕಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳಲ್ಲಿ ಎಲ್ಲಾ ತಂಡಗಳು 2 ಮ್ಯಾಚ್​ಗಳನ್ನು ಆಡಿದೆ. ಈ ಪಂದ್ಯಗಳ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇದೀಗ ಸಿಎಸ್​ಕೆ ವಿರುದ್ಧ 43 ರನ್​ಗಳ ಗೆಲುವು…

Read More

Chanakya Niti: ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ – Kannada News | Chanakya Niti: Don’t tell anyone these five personal details of yours

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಗೌಪ್ಯತೆ ಮತ್ತು ವಿವೇಕದ ಮಹತ್ವವನ್ನು ವಿವರಿಸಿದ್ದಾರೆ. ಬುದ್ಧಿವಂತ ವ್ಯಕ್ತಿಗಳು ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು, ಸೀಕ್ರೆಟ್‌ಳನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು ಸಹ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ, ನೆಮ್ಮದಿಯ ಜೀವನವನ್ನು ನಡೆಸಲು ಬಯಸಿದರೆ, ತಪ್ಪಿಯೂ ಸಹ ಯಾರೊಂದಿಗೂ ಈ ಕೆಲವೊಂದು ವಿಚಾರಗಳನ್ನು ಶೇರ್‌ ಮಾಡಬೇಡಿ. ಆಪ್ತ ಸ್ನೇಹಿತರು, ಪ್ರೀತಿಪಾತ್ರರು ಸೇರಿದಂತೆ ಯಾರ ಬಳಿಯೂ ವೈಯಕ್ತಿಕ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಚಾಣಕ್ಯರು ಹೇಳಿರುವಂತೆ ಯಾವೆಲ್ಲಾ ರಹಸ್ಯಗಳನ್ನು ಹಂಚಿಕೊಳ್ಳುವುದು ತಪ್ಪು…

Read More

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ – Kannada News | Modi Cabinet Approves Ballari Hosapete 3rd and 4th Railway line project in Karnataka know details

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹೊಸ…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್ – Kannada News | Jacob bethell Creates New World Record in Cricket

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ ನಡೆದ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ (Jacob bethell) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ವಯನಾಡು ‘ಕೈ’ ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ರಾರಾಜಿಸಿದ ಪೋಸ್ಟರ್​​!

ತಿರುವನಂತಪುರಂ, ಮೇ 13: ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ…

Read More