Headlines

೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’ – Kannada News | India lose an ODI series to New Zealand at home for the first time in 37 years

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸರಣಿ ಶುರುವಾಗಿದ್ದು 1988 ರಲ್ಲಿ. ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು 4-0 ಅಂತರದಿಂದ ಸೋಲಿಸಿದ್ದರು. ಇದಾದ ಬಳಿಕ ಭಾರತಕ್ಕೆ ಆಗಮಿಸಿದ ನ್ಯೂಝಿಲೆಂಡ್ 2-3 (1995) 2-3 (1999), 0-5 (2010), 2-3 (2016), 1-2 (2017), 0-3 (2023) ಅಂತರದಿಂದ ಸರಣಿಗಳನ್ನು ಸೋತಿದ್ದರು. Source link

Read More

Solar Eclipse 2026: ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Solar Eclipse 2026: Astrological Impact on Capricorn by Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಮಕರ ರಾಶಿಯವರ ಜೀವನದ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಈ ಗ್ರಹಣವು ಮಕರ ರಾಶಿಯವರ ದ್ವಿತೀಯ ಸ್ಥಾನ, ಅಂದರೆ ವಾಕ್, ಧನ ಮತ್ತು ಕುಟುಂಬ ಸ್ಥಾನದಲ್ಲಿ ಸಂಭವಿಸಲಿದೆ. ಇದು ಶುಭ ಮತ್ತು ಅಶುಭ ಮಿಶ್ರಿತ ಫಲಗಳನ್ನು ನೀಡಲಿದ್ದು, 70% ಎಚ್ಚರಿಕೆ ಮತ್ತು 30% ಶುಭ ಫಲಗಳ ಸಾಧ್ಯತೆ ಇದೆ. ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಅವಸರದ ಹೂಡಿಕೆಗಳಿಂದ ನಷ್ಟವಾಗಬಹುದು. ಮಾತಿನಿಂದ ಸಮಸ್ಯೆಗಳು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಂದು ಮೀನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯವರಿಗೆ ಶನಿ ಸಾಡೇ ಸಾತಿಯ ಗರ್ಭ ಭಾಗ ನಡೆಯುತ್ತಿದ್ದು, ಗುರು ನಾಲ್ಕರಿಂದ ಐದಕ್ಕೆ, ಶನಿ ಒಂದರಲ್ಲಿ, ರಾಹು 12ರಿಂದ 11ರಲ್ಲಿ ಮತ್ತು ಕೇತು ಆರರಿಂದ ಐದರಲ್ಲಿ ಇರುತ್ತಾರೆ. ಆದಾಯ 14 ಮತ್ತು ವ್ಯಯ 7 ಇರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದರೂ ಆರ್ಥಿಕವಾಗಿ ಉತ್ತಮ ಪರಿಸ್ಥಿತಿ ಇರುತ್ತದೆ. ಸರ್ಕಾರಿ ಉದ್ಯೋಗ, ವ್ಯಾಪಾರ, ಪಾಲುದಾರಿಕೆ ಹಾಗೂ ಉದ್ಯೋಗದಲ್ಲಿ ಶುಭ ಫಲಗಳಿವೆ….

Read More

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಹತ್ತಾರು ವಿಘ್ನ: ಕಾಮಗಾರಿ ಮುಗಿಯೋದು ಯಾವಾಗ? – Kannada News | Hassan Airport Project Delays: UDAN Scheme Faces Funding and Land Acquisition Hurdles

ಹಾಸನ, ಫೆಬ್ರವರಿ 26: ನಿಧಿ ಕೊರತೆ ಹಾಗೂ ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದ UDAN ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ (ATC) ಗೋಪುರ, ರನ್‌ವೇ ಮತ್ತು ಏಪ್ರನ್ ಸೇರಿದಂತೆ ಶೇಕಡಾ 80ಕ್ಕೂ ಹೆಚ್ಚು ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹಲವು ಕೆಲಸಗಳು ಇನ್ನೂ ಬಾಕಿ ಇವೆ. ಹಾಸನ ನಗರದಿಂದ 6 ಕಿ.ಮೀ ದೂರದ ಭುವನಹಳ್ಳಿ ಗ್ರಾಮದ ಸಮೀಪ 516 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, 2006ರಲ್ಲಿ ಮಾಜಿ…

Read More

Bengaluru Air Quality: ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ AQI ವಿವರ ಇಲ್ಲಿದೆ

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 29: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಹೆಚ್ಚಾಗಿ ‘ಸಾಧಾರಣ’ (Moderate) ಹಾಗೂ ಕೆಲವು ಜಿಲ್ಲೆಗಳಲ್ಲಿ ‘ಉತ್ತಮ’ (Good) ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಸಾಧಾರಣ ಮಳೆ ಹಾಗೂ ಬೀಸುತ್ತಿರುವ ತಂಪಾದ ಗಾಳಿಯ ಕಾರಣದಿಂದಾಗಿ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದ್ದು, ಜನ ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಧಾರವಾಡದಲ್ಲಿ…

Read More

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ…

Read More

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಬೈಕ್‌, ಆಟೋ ಚಾಲಕರು ಪರದಾಟ – Kannada News | Rain Lashes Bengaluru Again: Roads Flooded, Watch Video

ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು…

Read More

ದೇಶದ ಜನರಿಗೆ ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಹೆಚ್ಚಳ ಸಾಧ್ಯತೆ – Kannada News | Impending Fuel Price Hike: Petrol, Diesel, and Cylinder Rates to Rise After Elections

ಬೆಂಗಳೂರು, ಮೇ 02: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಸುಮಾರು 4 ರಿಂದ…

Read More

ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ!

ಬೀದರ್, ಜನವರಿ 05: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, “ಅದನ್ನು ಕೇಳಲು ನೀನ್ಯಾರು?” ಎಂದು ಪ್ರತಿಕ್ರಿಯಿಸಿ…

Read More

ಹೆಚ್​ಡಿ ದೇವೇಗೌಡಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಪ್ರೊ ಎಂ ನಾಗರಾಜಗೆ ಬಿಜೆಪಿ ಮಣೆ – Kannada News

ಬೆಂಗಳೂರು, ಜೂನ್ 8: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್​ಡಿಎ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ (BJP) ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಗೆ ಅನುಮೋದನೆ ನೀಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರಿಗೆ ಮಣೆ ಹಾಕಲಾಗಿದೆ. ಇನ್ನು ವಿಧಾನ ಪರಿಷತ್ (MLC) ಚುನಾವಣೆಗೆ ಪಕ್ಷದ ನಿಷ್ಠಾವಂತ ನಾಯಕರಾದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು…

Read More