Headlines

ರಾಜಮೌಳಿಯ ‘ವಾರಣಾಸಿ’ ಸಿನಿಮಾನಲ್ಲಿ ಸುದೀಪ್ ನಟನೆ? – Kannada News | Sudeep may act in SS Rajamouli’s Varanasi movie: Report

ಎಸ್​​ಎಸ್ ರಾಜಮೌಳಿ (SS Rajamouli) ಪ್ರಸ್ತುತ ಭಾರತ ಚಿತ್ರರಂಗದ ನಂಬರ್ 1 ನಿರ್ದೇಶಕ. ಭಾರಿ ಬಜೆಟ್​ನ ‘ವಾರಣಾಸಿ’ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಹಾಲಿವುಡ್ ಲೆವೆಲ್​​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾವನ್ನು ಭಾರತ ಮಾತ್ರವಲ್ಲದೆ ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ, ಪೃಥ್ವಿರಾಜ್ ಸುಕುಮಾರ್ ವಿಲನ್. ಇವರ ಜೊತೆಗೆ ಇನ್ನೂ ಕೆಲವು ಬೇರೆ ಬೇರೆ ಕಲಾವಿದರು ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಸುದೀಪ್…

Read More

ಬೆಂಗಳೂರು ಮ್ಯಾಚ್ ಬಗ್ಗೆ ಆರ್‌ಸಿಬಿ ಬಿಗ್ ಅಪ್‌ಡೇಟ್: ಟಿಕೆಟ್ ಬುಕಿಂಗ್ ಮತ್ತು ಹೊಸ ರೂಲ್ಸ್ ಮಾಹಿತಿ ಇಲ್ಲಿದೆ!

ಬೆಂಗಳೂರು, ಮಾರ್ಚ್ 24: ಐಪಿಎಲ್ 2026 (IPL 2026) ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ (Royal Challengers Bengaluru) ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಮೋ ಬೋಬಾಟ್ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಮೆನನ್, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ…

Read More

ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್ ಪತ್ತೆ: ಮುಂದೇನಾಯ್ತು? – Kannada News | Gun Found In Bengaluru sheep selling merchant, Two Arrested By CCB

ಬೆಂಗಳೂರು, (ಫೆಬ್ರವರಿ 27): ಕುರಿ ವ್ಯಾಪಾರ (sheep selling merchant) ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ (Bengaluru) ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ…

Read More

ಬಂಗಾಳದಲ್ಲಿ ಪ್ರತ್ಯೇಕತೆಯ ಕಿಡಿ: ಪಶ್ಚಿಮ ಬಂಗಾಳವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿ, ಮಮತಾಗೆ ವಿದೇಶಿ ವ್ಯಕ್ತಿಯಿಂದ ಬೇಡಿಕೆ – Kannada News | West Bengal Independence Call: Bangladeshi Leader Urges Mamata to Declare Separate Nation

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಅತ್ಯಂತ ಅಪಾಯಕಾರಿ ಹೇಳಿಕೆಯೊಂದು ಹೊರಬಿದ್ದಿದೆ. ಬಾಂಗ್ಲಾದೇಶದ ನಾಯಕ ಮುಹಮ್ಮದ್ ನೂರುಲ್ ಹುಡಾ ಎಂಬುವವರು ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರ ದೇಶ ಎಂದು ಘೋಷಿಸಲು ಮತ್ತು ದೆಹಲಿ ಸರ್ಕಾರದ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡಿರುವ ವಿಡಿಯೋವೊಂದು ಸಂಚಲನ ಮೂಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್…

Read More

Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ – Kannada News | Chanakya Niti: If you invite such people to your home, you may face trouble

ಸಂಬಂಧಿಕರು, ಸ್ನೇಹಿತರನ್ನು ಮನೆಗೆ ಆಹ್ವಾನಿಸುವುದು ಸಾಮಾನ್ಯ. ಹಬ್ಬ ಹರಿದಿನಗಳು ಅಥವಾ ಇನ್ಯಾವುದೇ ಕಾರ್ಯಕ್ರಮ ಇರುವ ಸಂದರ್ಭದಲ್ಲಿ ಒಂದಷ್ಟು ಜನರನ್ನು ಮನೆಗೆ ಆಹ್ವಾನಿಸುತ್ತೇವೆ. ಈ ರೀತಿ ಎಲ್ಲರನ್ನೂ ಆಹ್ವಾನಿಸುವುದು ಸರಿಯಲ್ಲ, ಕೆಲವರು ತಮ್ಮೊಂದಿಗೆ ವಿನಾಶವನ್ನೇ ಹೊತ್ತು ತರುತ್ತಾರೆ. ಅಂತಹವರಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya)  ಹೇಳಿದ್ದಾರೆ. ಹಾಗಿದ್ದರೆ  ಮುಂದಾಗುವ ಅಪಾಯಗಳನ್ನು ತಪ್ಪಿಸಲು ಯಾವ ರೀತಿಯ ಜನರನ್ನು ಮನೆಗೆ ಆಹ್ವಾನಿಸಬಾರದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಇಂತಹ ಜನರನ್ನು ತಪ್ಪಿಯೂ ಮನೆಗೆ ಆಹ್ವಾನಿಸಬೇಡಿ: ಸ್ವಾರ್ಥಿ ಜನರು:…

Read More

ಈ ಸಿನಿಮಾ ದಾಖಲೆ ಮುರಿಯೋದು ‘ಧುರಂಧರ್ 2’ ಚಿತ್ರಕ್ಕೆ ಅಸಾಧ್ಯ? – Kannada News | Dhurandhar 2 Box Office: Baahubali 2 and Pushpa 2 Records Will it Surpass

ಕಳೆದ ತಿಂಗಳು ಬಿಡುಗಡೆಯಾದ ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿತು. ಬಿಡುಗಡೆಯ ಹಿಂದಿನ ದಿನ ಪೇಯ್ಡ್ ಪ್ರಿವ್ಯೂದಿಂದಲೇ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಡಿಸೆಂಬರ್ 5 ರಂದು ಬಿಡುಗಡೆಯಾದ ಧುರಂಧರ್ ಚಿತ್ರವನ್ನು ಜನರು ಕೊಂಡಾಡಿದರು. ಈ ಸಿನಿಮಾ ವಿಶ್ವಾದ್ಯಂತ ದಾಖಲೆಯ ಮೇಲೆ ದಾಖಲೆ ಮಾಡುತ್ತಿದೆ. ‘ಧುರಂಧರ್ 2 ದಿ ರಿವೆಂಜ್’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈಗ ಸಿನಿಮಾ ಏಪ್ರಿಲ್ 26ರಂದು…

Read More

ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ

ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು…

Read More

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್​ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ – Kannada News | Senior Seer of Prominent Karnataka Mutt Allegedly Blackmailed, CCB Arrests Chikkamagaluru Woman for Extortion

ಒಳ ಚಿತ್ರದಲ್ಲಿ ಬಂಧಿತ ಮಹಿಳೆ ಸ್ಫೂರ್ತಿ ಬೆಂಗಳೂರು, ಜನವರಿ 22: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು (Bangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ…

Read More

ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ

ಈಗಂತೂ ಪ್ರತಿಯೊಬ್ಬರ ಮನೆಯಲ್ಲೂ ಗ್ಯಾಸ್‌ (gas) ಒಲೆಯಲ್ಲಿಯೇ ಅಡುಗೆ ಮಾಡೋದು. ಈ ಗ್ಯಾಸ್‌ ಒಲೆ ಮತ್ತು ಗ್ಯಾಸ್ ಸಿಲಿಂಡರ್‌ ಅಡುಗೆ ಮನೆಯ ಅತ್ಯಗತ್ಯ ವಸ್ತು ಅಂತಾನೇ ಹೇಳಬಹುದು. ಈ ಸಿಲಿಂಡರ್‌ಗಳಲ್ಲಿ ಗ್ಯಾಸ್‌ ಎಷ್ಟು ಮುಗಿಯುತ್ತಿದೆ ಎಂಬುದನ್ನು ತಿಳಿಯಲು ಸಾಧ್ಯವಾಗದ ಕಾರಣ ಗ್ಯಾಸ್‌ ಯಾವಾಗ ಖಾಲಿಯಾಗುತ್ತೆ ಅನ್ನೋದನ್ನು ಅಂದಾಜಿಸುವುದೇ ಹಲವರಿಗೆ ಕಷ್ಟದ ಕೆಲಸ. ಗ್ಯಾಸ್‌ ತನ್ನಿಂದ ತಾನಾಗಿ ಆಫ್‌ ಆದಾಗಲೇ ಗ್ಯಾಸ್‌ ಮುಗಿದಿದೆ ಎನ್ನುವುದು ತಿಳಿಯುವುದು. ಹೀಗೆ ಅರ್ಜೆಂಟ್‌ ಅಡುಗೆ ಮಾಡುವ ಸಂದರ್ಭದಲ್ಲಿ ಅರ್ಧದಲ್ಲಿಯೇ ಎಲ್.ಪಿ.ಜಿ ಗ್ಯಾಸ್‌ ಸಿಲಿಂಡಿರ್‌…

Read More

ವಿವಾಹಕ್ಕೆ ವಯಸ್ಸಿನ ಅಂತರ ಅಡ್ಡಿಯಲ್ಲ: ಪ್ರಬುದ್ಧ ಸಂಗಾತಿಯಿಂದ ಕುಟುಂಬಕ್ಕೆ ಶ್ರೇಯಸ್ಸು – Kannada News | Beyond Convention: Examining Age Differences in Marriages Through Ancient Texts and Modern Examples

ಬೆಂಗಳೂರು, ಮೇ.6: ವಿವಾಹವು ಮನುಷ್ಯನ ಜೀವನದಲ್ಲಿ ಒಂದು ಪ್ರಮುಖ ಘಟ್ಟ. ಅನಾದಿ ಕಾಲದಿಂದಲೂ ಗಂಡನ ವಯಸ್ಸು ಹೆಚ್ಚಿದ್ದು, ಹೆಣ್ಣಿನ ವಯಸ್ಸು ಕಡಿಮೆಯಿರುವುದು ಸಾಮಾನ್ಯವಾಗಿದೆ. ಆದರೆ, ಕಾಲ ಬದಲಾದಂತೆ, ಪುರುಷರು ತಮ್ಮಿಗಿಂತ ಹೆಚ್ಚಿನ ವಯಸ್ಸಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಉದ್ಭವಿಸಿದೆ. ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ಯಾವುದೇ ಧರ್ಮಗ್ರಂಥಗಳಲ್ಲಿ ಗಂಡಿಗಿಂತ ಹೆಣ್ಣು ವಯಸ್ಸಿನಲ್ಲಿ ಹೆಚ್ಚಿದ್ದರೆ ಮದುವೆಯಾಗಬಾರದು ಎಂದು ಹೇಳಿಲ್ಲ. ಬದಲಾಗಿ, ಕಾಲಾಂತರದಲ್ಲಿ ಸಮಾಜದ ಚಿಂತನೆಗಳು ಬದಲಾಗಿವೆ. ಪುರಾಣಗಳನ್ನು ಗಮನಿಸಿದರೆ, ವಸಿಷ್ಠ ಋಷಿ-ಅರುಂಧತಿ, ಚಂದ್ರ-ತಾರೆ, ಅರ್ಜುನ-ಉಲೂಪಿ ಮತ್ತು…

Read More