Headlines

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ – Kannada News

ಬೆಂಬಲಿಗರಿಂದ ಪ್ರತಿಭಟನೆಗಳುImage Credit source: tv9 kannada ಬೆಂಗಳೂರು, ಜೂನ್​​ 07: ಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಂಪುಟದಲ್ಲಿ ಖಾತೆ ಗುದ್ದಾಟ ಜೋರಾಗಿದೆ. ಅದರಲ್ಲೂ  ಬೆಂಬಲಿಗರ ಹೈಡ್ರಾಮಾಗಳು ಒಂದಾ ಎರಡಾ. ಸಚಿವಾಕಾಂಕ್ಷಿಗಳ ಲಾಬಿ, ಒತ್ತಡ ತಂತ್ರಗಳು ತೀವ್ರಗೊಂಡಿವೆ. ತಮ್ಮ ನಾಯಕರ ಪರ ಜಿಲ್ಲೆ ಜಿಲ್ಲೆಯಲ್ಲೂ ಬೆಂಬಲಿಗರು ಆಕ್ರೋಶದ ಜ್ವಾಲೆ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಹಿಡಿದು ಬಾಗಲಕೋಟೆ, ಗದಗದಿಂದ ಹಿಡಿದು ಕೊಪ್ಪಳದವರೆಗೆ ಈಗ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಾಂಶಗಳು ತೀವ್ರಗೊಂಡ ಸಚಿವ ಸ್ಥಾನದ ಆಕಾಂಕ್ಷಿಗಳ…

Read More

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL) ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL) ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ…

Read More

ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ – Kannada News | Amit Shah Slams Opposition on Women’s Reservation, Delimitation and Caste Census

ನವದೆಹಲಿ, ಏಪ್ರಿಲ್​​ 17: ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚೆ ಸಂಬಂಧ ಲೋಕಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ. ಯಾರೂ ಕೂಡ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಲ್ಲ. ಎಲ್ಲರೂ ಕೂಡ ಸ್ವಾಗತ ಮಾಡಿದ್ದಾರೆ. ಆದ್ರೆ, ಇಂಡಿಯಾ ಮೈತ್ರಿಕೂಟ ಪರೋಕ್ಷವಾಗಿ ಅದನ್ನು ವಿರೋಧಿಸಿದೆ. ಅವರ ವಿರೋಧ ತಿದ್ದುಪಡಿಗಳಿಗೆ ಅಲ್ಲ. ಬದಲಾಗಿ ಮಹಿಳಾ ಮೀಸಲಾತಿಗೇ ಪ್ರತಿಪಕ್ಷ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಹೀಗಾಗಿ ವಿರೋಧ ಪಕ್ಷದವರು ಮಹಿಳಾ ವಿರೋಧಿ ಮನಸ್ಥಿತಿಯವರು ಎಂದು ಅಮಿತ್​​ ಶಾ ತಿವಿದಿದ್ದಾರೆ. ಸಂವಿಧಾನದಲ್ಲಿ…

Read More

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ…

Read More

ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

2026 ರ ಟಿ20 ವಿಶ್ವಕಪ್‌ ( T20 World Cup) ಗೆದ್ದು ರೈಲಿನ ಪ್ರಯಾಣ ಬೆಳೆಸಿ ತವರಿಗೆ ಮರಳಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಶಿವಂ ದುಬೆ (Shivam Dube) ತಮ್ಮ ಸರಳತೆಯಿಂದ ಸಖತ್ ಸದ್ದು ಮಾಡಿದ್ದರು. ಇದೀಗ ದುಬೆ ತಮ್ಮ ದುಬಾರಿ ಮನೆಯ ಬೆಲೆಯ ಮೂಲಕ ಸೋಶಿಯಲ್ ಮೀಡಿಯಾವನ್ನು ಹುಬ್ಬೇರುವಂತೆ ಮಾಡಿದ್ದಾರೆ. ಇಡೀ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಗಮನಾರ್ಹ ಪ್ರದರ್ಶನ ನೀಡಿದ ಆಟಗಾರರ ಪೈಕಿ ಶಿವಂ ದುಬೆ ಕೂಡ ಒಬ್ಬರು. ತಂಡಕ್ಕೆ ಅಗತ್ಯವಿದ್ದ…

Read More

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ…

Read More

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…

Read More

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ. Source link

Read More

T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು? – Kannada News | Rinku Singh’s T20 World Cup Return: India vs Zimbabwe Match and Playing 11 Status

ರಿಂಕು ಸಿಂಗ್ ತಂಡಕ್ಕೆ ಸೇರಿದರೆ, ಕೋಚ್ ಸೀತಾಂಶು ಕೊಟಕ್ ಭರವಸೆ ನೀಡಿದಂತೆ, ಅವರು ಜಿಂಬಾಬ್ವೆ ವಿರುದ್ಧ ಆಡುವುದು ಖಚಿತ. ಆದಾಗ್ಯೂ ರಿಂಕು ಸಿಂಗ್ ಮನೆಗೆ ಮರಳಿರುವ ಕಾರಣ, ಚೆನ್ನೈನಲ್ಲಿ ಹೆಚ್ಚಿನ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಿಂಕು ತಂಡ ಸೇರಿದರೂ ಅವರನ್ನು ಪ್ಲೇಯಿಂಗ್​ 11ನಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ. Source link

Read More

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್, 21 ಮಂದಿ ರಕ್ಷಣೆ, 3 ಭಾರತೀಯರು ಇನ್ನೂ ನಾಪತ್ತೆ – Kannada News

ಒಮಾನ್, ಜೂನ್ 11: ಒಮಾನ್​ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ.  24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ…

Read More